• December 9, 2024

Tags :Chikitsa

ಕಾರ್ಯಕ್ರಮ ಸ್ಥಳೀಯ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯ ಉಜಿರೆ

  ಧರ್ಮಸ್ಥಳ: ಉಜಿರೆ  ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯ ದ ಇಪ್ಪತ್ತಾರು, ಇಪ್ಪತ್ತೇಳು ಮತ್ತು ಇಪ್ಪತ್ತೆಂಟನೆಯ ಪದವಿ ಪ್ರದಾನ ಸಮಾರಂಭವು ಧರ್ಮಸ್ಥಳ ಅಮೃತ ವರ್ಷಿಣಿ  ಸಭಾಭವನದಲ್ಲಿ ಅ.8 ರಂದು ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ , ರಾಜ್ಯಸಭಾ ಸಂಸದರು ಪೂಜ್ಯ ಡಾ|| ಡಿ ವೀರೇಂದ್ರ ಹೆಗ್ಗಡೆಯವರು ವಹಿಸಿದ್ದರು. ಗೋವಾದ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಶಿಕ್ಷಣಾಥಿ೯ಗಳಿಗೆ ಪದವಿ ಪ್ರದಾನ ಮಾಡಿದರು.ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ರಾ.ಗಾಂ.ಆ ವಿಶ್ವವಿದ್ಯಾಲಯದ ಉಪ ಕುಲಪತಿಗಳು ಡಾ|ಎಂ.ಕೆ […]Read More

error: Content is protected !!