• April 26, 2025

Tags :Chunavane

ಆಯ್ಕೆ ಚುನಾವಣೆ ಜಿಲ್ಲೆ

ವಿಧಾನಪರಿಷತ್ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಯಾಗಿ ಕಿಶೋರ್ ಕುಮಾರ್ ಪುತ್ತೂರು

  ದಕ್ಷಿಣ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾದ ಕಿಶೋರ್‌ ಕುಮಾರ್‌ ಬೊಟ್ಯಾಡಿ ಪುತ್ತೂರು ಅವರನ್ನು ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ತಿನ ಉಪಚುನಾವಣೆಯ ಅಭ್ಯರ್ಥಿಯಾಗಿ ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿ ಘೋಷಿಸಿದೆ.Read More

ಚುನಾವಣೆ ಜಿಲ್ಲೆ ರಾಜಕೀಯ ಸ್ಥಳೀಯ

ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಚುನಾವಣಾ ಪೂರ್ವಭಾವಿ ಸಭೆ

  ಬೆಳ್ತಂಗಡಿ : ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನಾಯಕರನ್ನೊಳಗೊಂಡ ಚುನಾವಣಾ ಪೂರ್ವಭಾವಿ ಸಿದ್ಧತಾ ಸಭೆಯು ಕ್ಷೇತ್ರ ಸಮಿತಿ ಅಧ್ಯಕ್ಷರಾದ ನವಾಝ್ ಶರೀಫ್ ಕಟ್ಟೆಯವರ ಅಧ್ಯಕ್ಷತೆಯಲ್ಲಿ ಜ.6 ರಂದು ಬೆಳ್ತಂಗಡಿ ಕಚೇರಿಯಲ್ಲಿ ನಡೆಯಿತು.Read More

ಚುನಾವಣೆ

ಧರ್ಮಸ್ಥಳ ಕೃಷಿಪತ್ತಿನ ಸಂಘದ ಚುನಾವಣೆ ಫಲಿತಾಂಶ: ಒಟ್ಟು 12 ಸ್ಥಾನಗಳಲ್ಲಿ ಹನ್ನೆರಡೂ ಗೆಲುವು

  ಧರ್ಮಸ್ಥಳ: ದಕ್ಷಿಣ ಕನ್ನಡದ ಮೂರನೇ ಅತೀದೊಡ್ಡ ಸೇವಾ ಸಹಕಾರಿ ಬ್ಯಾಂಕ್ ಎಂಬ ಹೆಗ್ಗಳಿಕೆ ಪಡೆದಿರುವ ಧರ್ಮಸ್ಥಳ ಕೃಷಿಪತ್ತಿನ ಸಂಘದ ಚುನಾವಣೆಯ ಫಲಿತಾಂಶವು ಹೊರಬಿದ್ದಿದ್ದು ಒಟ್ಟು 12 ಸ್ಥಾನಗಳಲ್ಲಿ 12ನ್ನೂ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳು ಗೆಲ್ಲುವ ಮೂಲಕ ಇತಿಹಾಸ ನಿರ್ಮಾಣವಾಗಿದೆ. ಜಯ ಗಳಿಸಿದ ಸಂತಸಕ್ಕೆ ಪಟಾಕಿ ಸಿಡಿಸುವ ಮೂಲಕ ಕಾರ್ಯಕರ್ತರು ಸಂಭ್ರಮ ಪಟ್ಟರು.Read More

error: Content is protected !!