• January 22, 2025

Tags :Cleaning

ಸ್ಥಳೀಯ

ಹುಣ್ಸೆಕಟ್ಟೆ: ಶ್ರೀ ರಾಮ ಭಜನಾ ಮಂಡಳಿ ಹುಣ್ಸೆಕಟ್ಟೆ ವತಿಯಿಂದ ಸ್ವಚ್ಛತಾ ಕಾರ್ಯ

  ಹುಣ್ಸೆಕಟ್ಟೆ: ಸಾರ್ವಜನಿಕ ಶ್ರೀ ಗಣೇಶೋತ್ಸವ ಪ್ರಯುಕ್ತ ಶ್ರೀ ರಾಮ ಭಜನಾ ಮಂಡಳಿ ಹುಣ್ಸೆಕಟ್ಟೆ ಇದರ ವತಿಯಿಂದ ಆ.28 ರಂದು ಕೆಂಬರ್ಜೆಯಿಂದ ಹುಣ್ಸೆಕಟ್ಟೆ ಸಮುದಾಯ ಭವನದವರೆಗೆ ಸ್ವಚ್ಛತಾ ಕಾರ್ಯವನ್ನು ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಕುಣಿತ ಭಜನಾ ತಂಡದ ಮಕ್ಕಳು , ಸ್ಥಳಿಯರು ಭಾಗಿಯಾಗಿದ್ದರು.Read More

ಕಾರ್ಯಕ್ರಮ ಸ್ಥಳೀಯ

ಹುಣ್ಸೆಕಟ್ಟೆ: ಶ್ರೀ.ಕ್ಷೇ.ಧ.ಗ್ರಾ.ಯೋಜನೆ ,ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ವತಿಯಿಂದ ಸ್ವಚ್ಛತಾ ಕಾರ್ಯ

  ಹುಣ್ಸೆಕಟ್ಟೆ: ಶ್ರೀ.ಕ್ಷೇ.ಧ.ಗ್ರಾ.ಯೋಜನೆ ,ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಹುಣ್ಸೆಕಟ್ಟೆ ಇದರ ವತಿಯಿಂದ ಆ.6 ರಂದು ಸ.ಕಿ.ಪ್ರಾ.ಶಾಲೆ ಹುಣ್ಸೆಕಟ್ಟೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮವನ್ನು ಹುಣ್ಸೆಕಟ್ಟೆ ಒಕ್ಕೂಟ ಅಧ್ಯಕ್ಷರು ಹಾಗೂ ವಲಯ ಅಧ್ಯಕ್ಷರಾದ ಸೀತಾರಾಮ್ ಆರ್ ಇವರು ಉದ್ಘಾಟಿಸಿ,ಸ್ವಚ್ಚತೆ ಪ್ರತಿಯೊಬ್ಬರ ಆದ್ಯ ಕರ್ತವ್ಯ.ನಮ್ಮ ಜೀವನದಲ್ಲಿ ನಮ್ಮ ದೇಹದ ಸ್ವಚ್ಚತೆ ಎಷ್ಟೂ ಮುಖ್ಯವೋ ಅಷ್ಟೇ ನಮ್ಮ ಪರಿಸರದ ಸ್ವಚ್ಚತೆಯು ಮುಖ್ಯವಾಗಿದೆ. ಸಣ್ಣ ವಯಸ್ಸಿನಲ್ಲಿ ಮಕ್ಕಳಲ್ಲಿ ಸ್ವಚ್ಚತೆಯ ಬಗ್ಗೆ ಜಾಗೃತಿ ಮೂಡಬೇಕು ಎಂದೂ ಹೇಳಿ ಶುಭ ಹಾರೈಸಿದರು. ಶಾಲಾ ಮುಖ್ಯೋಪಾಧ್ಯಾಯರು […]Read More

error: Content is protected !!