• November 21, 2024

Tags :College

ಸ್ಥಳೀಯ

ಕಾಲೇಜು ವಿದ್ಯಾರ್ಥಿನಿಯ ಜೀವ ಉಳಿಸಿದ ಖಾಸಗಿ ಬಸ್:6 ಕಿಮೀ ದೂರವನ್ನು 6 ನಿಮಿಷಗಳಲ್ಲಿ

  ಎಂದಿನಂತೆ ಕುಳೂರು ಮಾರ್ಗವಾಗಿ ಚಲಿಸುತ್ತಿದ್ದ ಕೃಷ್ಣ ಪ್ರಸಾದ್ ಬಸ್ಸಿನಲ್ಲಿ ಕಾಲೇಜು ವಿದ್ಯಾರ್ಥಿನಿಗೆ ಎದೆ ನೋವು ಕಾಣಿಸಿಕೊಂಡಿದ್ದು ಹಾರ್ಟ್ ಅಟ್ಯಾಕ್ ನ ಸೂಚನೆ ನೀಡುತ್ತಿದ್ದಂತೆ ಬಸ್ಸಿನ ಚಾಲಕ ನಿರ್ವಾಹಕರಾದ ಗಜೇಂದ್ರ ಕುಂದರ್ ಹಾಗೂ ಮಹೇಶ್ ಪೂಜಾರಿ ಸುರೇಶ್ ಯೋಚಿಸದೆ ಎಲ್ಲಾ ಪ್ರಯಾಣಿಕರನ್ನು ಹೊತ್ತುಕೊಂಡು ಆಂಬುಲೆನ್ಸ್ ಮಾದರಿಯಲ್ಲಿ ಸೈರಾನ್ ಹಾಕಿಕೊಂಡು 6 km ದೂರವನ್ನು 6ನಿಮಿಷಗಳಲ್ಲಿ ಪ್ರಯಾಣಿಸಿ ನಗರದ ಕಂಕನಾಡಿ ಆಸ್ಪತ್ರೆಯ ಹೊರಾಂಗಣವನ್ನು ಯಾರ ಅಪ್ಪಣೆಯನ್ನು ಕೇಳದೆ ಪ್ರಾಮುಖ್ಯತೆ ಯನ್ನು ಅರಿತು ಒಳ ಪ್ರವೇಶಿಸಿ ವಿದ್ಯಾರ್ಥಿ ಯನ್ನು casualty […]Read More

ಕಾರ್ಯಕ್ರಮ ಸ್ಥಳೀಯ

ಶ್ರೀ ಧ.ಮಂ. ಕಾಲೇಜು ( ಸ್ವಾಯತ್ತ) , ಉಜಿರೆಯ ಎನ್.ಎಸ್.ಎಸ್.ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

  ಉಜಿರೆ, ಜುಲೈ 8 : ಶ್ರೀ ಧ.ಮಂ. ಕಾಲೇಜು ( ಸ್ವಾಯತ್ತ) , ಉಜಿರೆಯ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳ 2024- 25 ನೇ ಸಾಲಿನ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮವು ಕಾಲೇಜಿನ ಸಮ್ಯಗ್ದರ್ಶನ ಸಭಾಂಗಣದಲ್ಲಿ ಇಂದು ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಎಸ್.ಡಿ.ಎಂ.ಕಾಲೇಜಿನ ಎನ್.ಎಸ್.ಎಸ್.ಘಟಕದ ರಾಜ್ಯ ಪ್ರಶಸ್ತಿ ವಿಜೇತ ಹಿರಿಯ ಸ್ವಯಂಸೇವಕರು ಮತ್ತು ಮಂಗಳೂರು ವಿಶ್ವವಿದ್ಯಾನಿಲಯದ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ.ಮಾಧವ ಎಂ.ಕೆ. ಅವರು,” ತಮ್ಮ ಕಾಲೇಜು ದಿನಗಳು ಹಲವಾರು ನೆನಪುಗಳನ್ನು ಮತ್ತು ಪಾಠಗಳನ್ನು […]Read More

General

ಬೆಳ್ತಂಗಡಿ: ವಾಣಿ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ “ರಂಗುರಂಗಿತ” ವಾಣಿ ಸಾಂಸ್ಕೃತಿಕ ಉತ್ಸವ

  ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಪ್ರಸ್ತುತ ಪಡಿಸುವ “ರಂಗುರಂಗಿತ” ವಾಣಿ ಸಾಂಸ್ಕೃತಿಕ ಉತ್ಸವವು ವಾಣಿ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಡಿ.10 ರಂದು ಜರುಗಿತು. ಕಾರ್ಯಕ್ರಮವನ್ನು ಶಾಸಕ ಹರೀಶ್ ಪೂಂಜ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ವಾಣಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು ಕುಶಾಲಪ್ಪ ಗೌಡ ವಹಿಸಿದ್ದರು. ಮುಖ್ಯಅತಿಥಿಗಳಾಗಿ ಪುತ್ತೂರು ಗೌಡರ ಯಾನೆ ಒಕ್ಕಲಿಗರ ಸಂಘದ ಗೌರವಾಧ್ಯಕ್ಷರು, ನ್ಯಾಯಾವಾದಿ ಮೋಹನ್ ಗೌಡ ಇದ್ಯಡ್ಕ, ವಾಣಿ ಶಿಕ್ಷಣ ಸಂಸ್ಥೆಯ ಗೌರವಾಧ್ಯಕ್ಷ ಎಚ್ ಪದ್ಮಗೌಡ ಆಗಮಿಸಿದ್ದರು. ವೇದಿಕೆಯಲ್ಲಿ ನ.ಪಂ […]Read More

ಕಾರ್ಯಕ್ರಮ ಸ್ಥಳೀಯ

ಬಜಗೋಳಿ ಪದವಿಪೂರ್ವ ಕಾಲೇಜಿನ ದಶಮಾನೋತ್ಸವ ವಾರ್ಷಿಕ ವಿಶೇಷ ಶಿಬಿರ

  ಬಜಗೋಳಿ: ವಿದ್ಯಾರ್ಥಿ ಯುವ ಜನರ ದೃಷ್ಟಿ, ಗ್ರಾಮಭಾರತದಲ್ಲಿ ಸರ್ವೋದಯದ ಸೃಷ್ಟಿ ಶಿರೋನಾಮೆಯಡಿಯಲ್ಲಿ ನಡೆಯಲ್ಪಡುವ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಹತ್ತನೇ ವರ್ಷದ ವಾರ್ಷಿಕ ವಿಶೇಷ ಶಿಬಿರ – 2022 ರ ಉದ್ಘಾಟನಾ ಕಾರ್ಯಕ್ರಮವು ಸರಕಾರಿ ಪ್ರೌಢಶಾಲೆ ಬಜಗೋಳಿಯ ಸಭಾಂಗಣದಲ್ಲಿ ಜರುಗಿತು. ಗ್ರಾಮ ಪಂಚಾಯತ್ ಮುಡಾರು ಇದರ ಅಧ್ಯಕ್ಷರಾದ ಶ್ರೀ ಸುರೇಶ್ ಶೆಟ್ಟಿ ಧ್ವಜಾರೋಹಣವನ್ನು ನೆರವೇರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು. ಕಾರ್ಯಕ್ರಮದ ಉದ್ಘಾಟಕರಾದ ನಿಕಟ ಪೂರ್ವ ರಾಜ್ಯ ಎನ್.ಎಸ್.ಎಸ್ ಅಧಿಕಾರಿಗಳು, ಪದವಿ ಕಾಲೇಜಿನ ವಿಶ್ರಾಂತ ಪ್ರಾಂಶುಪಾಲರು […]Read More

ಆಯ್ಕೆ ಕ್ರೀಡೆ

ವಾಣಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ರಾಜ್ಯಮಟ್ಟಕ್ಕೆ ಆಯ್ಕೆ

  ಬೆಳ್ತಂಗಡಿ: ಪದವಿ ಪೂರ್ವ ಶಿಕ್ಷಣ ಇಲಾಖೆ ಮಂಗಳೂರು ಮತ್ತು ಶಾರದಾ ಪದವಿ ಪೂರ್ವ ಕಾಲೇಜು ಮಂಗಳೂರು ಇವರ ಆತಿಥ್ಯದಲ್ಲಿ ನಡೆದ ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಬೆಳ್ತಂಗಡಿ ತಾಲೂಕನ್ನು ಪ್ರತಿನಿಧಿಸಿದ ವಾಣಿ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡವು ದ್ವಿತೀಯ ಸ್ಥಾನವನ್ನು ಪಡೆದು ಕೊಂಡಿದೆ ಮತ್ತು ವಾಣಿ ಪದವಿ ಪೂರ್ವ ಕಾಲೇಜಿನ ಪ್ರಥಮ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಗೌತಮ್ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ತಂಡವನ್ನು ತರಬೇತಿ ಗೊಳಿಸಿದ ಕಾಲೇಜಿನ ಕ್ರೀಡಾ ಸಂಯೋಜಕ ನಂದಕುಮಾರ್ ನ್ನು ಮತ್ತು […]Read More

ಸ್ಥಳೀಯ

ಬೆಳ್ತಂಗಡಿ: ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಹರ್ ಘರ್ ತಿರಂಗಾ ಅಭಿಯಾನಕ್ಕೆ ಚಾಲನೆ

  ಬೆಳ್ತಂಗಡಿ: ವಾಣಿ ಶಿಕ್ಷಣ ಸಂಸ್ಥೆಗಳಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಮತ್ತು ರೋವರ್ ರೇಂಜರ್ಸ್ ಘಟಕದಿಂದ ಹರ್ ಘರ್ ತಿರಂಗ ಅಭಿಯಾನಕ್ಕೆ ಆ.12 ರಂದು ಚಾಲನೆ ನೀಡಲಾಯಿತು. ಪ್ರಾಂಶುಪಾಲರಾದ ಶ್ರೀ ಡಿ ಯದುಪತಿ ಗೌಡ ಮತ್ತು ಮುಖ್ಯೋಪಾಧ್ಯಾಯರಾದ ಶ್ರೀಲಕ್ಷ್ಮೀನಾರಾಯಣ ಕೆ ಇವರಿಂದ ಚಾಲನೆ ದೊರಕಿತು.Read More

ನಿಧನ

ಬೆಳ್ತಂಗಡಿ ಶ್ರೀ ಗುರುದೇವ ಪದವಿ ಕಾಲೇಜಿನ ಉಪನ್ಯಾಸಕಿ ಅಸೌಖ್ಯದಿಂದ ನಿಧನ

  ಬೆಳ್ತಂಗಡಿ: ಇಲ್ಲಿನ ಶ್ರೀ ಗುರುದೇವ ಪದವಿ ಕಾಲೇಜಿನ ಉಪನ್ಯಾಸಕಿ ಮಲ್ಲಿಕಾ (40 ವರ್ಷ) ಅವರು ಅನಾರೋಗ್ಯದಿಂದ ಇಂದು ನಿಧನರಾಗಿದ್ದಾರೆ . ಇಂದು ಬೆಳಗ್ಗೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದರಿಂದ ಅವರನ್ನು ಬೆಳ್ತಂಗಡಿಯ ಆಸ್ಪತ್ರೆಯಿಂದ ಕ್ಕೆ ಕರೆದೊಯ್ಯಲಾಗಿತ್ತು ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯಲಾಯಿತು ಆದರೆ ಚಿಕಿತ್ಸೆ ಸಲ್ಲಿಸದೆ ಮಲ್ಲಿಕಾ ಮೃತಪಟ್ಟಿದ್ದಾರೆ. ಇವರು ಬೆಳ್ತಂಗಡಿ ಶ್ರೀ ಗುರುದೇವ ಪದವಿ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಮೃತರು ಪತಿ, ತಂದೆ, ತಾಯಿ ಹಾಗೂ ಬಂಧು ವರ್ಗದವರನ್ನ […]Read More

ಸ್ಥಳೀಯ

ಪ್ರಸನ್ನ ಕಾಲೇಜಿನಲ್ಲಿ ಬಿದ್ದು ಗಾಯಗೊಂಡಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೆ ಮೃತ್ಯು

  ಲಾಯಿಲ: ಪ್ರಸನ್ನ ಕಾಲೇಜಿನ ವಿದ್ಯಾರ್ಥಿ ರಕ್ತದೊತ್ತಡದಿಂದ ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿರುವ ಘಟನೆ ನಡೆದಿದೆ. ಈತ ಬಾರ್ಯ ಗ್ರಾಮದ ಗಿರಿಗುಡ್ಡೆ ಸುಶೀಲ ಎಂಬವರ ಮಗ ಸುಮಂತ್ ಮಡಿವಾಳ (20). ಎಂದು ಗುರುತಿಸಲಾಗಿದೆ. ಒಂದು ವಾರದ ಹಿಂದೆ ಕಾಲೇಜಿನಲ್ಲಿ ಬಿದ್ದು ಗಾಯಗೊಂಡಿದ್ದ ವಿದ್ಯಾರ್ಥಿ ಯನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕರೆತರಲಾಗಿತ್ತು. ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ವಿದ್ಯಾರ್ಥಿ ಬೆಳ್ತಂಗಡಿಯ […]Read More

ಜಿಲ್ಲೆ

ದ.ಕ ಜಿಲ್ಲೆಯಲ್ಲಿ ಮಳೆ ಹಿನ್ನೆಲೆ ಶಾಲಾ- ಕಾಲೇಜುಗಳಿಗೆ ಇಂದು ರಜೆ

  ದ.ಕ ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನೆಲೆ ಎಲ್ಲಾ ಶಾಲಾ ಕಾಲೇಜುಗಳಿಗೆ ಇಂದು( ಜುಲೈ 5) ರಂದು ದ.ಕ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ರಜೆ ಘೋಷಿಸಿದ್ದಾರೆ.ಅಂಗನವಾಡಿಯಿಂದ ಸರ್ಕಾರಿ , ಖಾಸಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆಯಾಗಿದೆ.Read More

error: Content is protected !!