• July 25, 2024

Tags :Congress

ದೇಶ ರಾಜಕೀಯ ರಾಜ್ಯ

ಕಾಂಗ್ರೆಸ್ ಪಕ್ಷದ ಲೋಕಸಭಾ ಚುನಾವಣಾ ಪ್ರಣಾಳಿಕೆ ಬಿಡುಗಡೆ

ನ್ಯಾಯ ಪತ್ರ ಎಂಬ ಹೆಸರಿನಲ್ಲಿ ಕಾಂಗ್ರೆಸ್ ಪಕ್ಷದ ಲೋಕಸಭಾ ಚುನಾವಣಾ ಪ್ರಣಾಳಿಕೆ ಬಿಡುಗಡೆಯಾಗಿದೆ. ದೆಹಲಿಯಲ್ಲಿ ನಡೆದ ಪ್ರಣಾಳಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಭಾಗವಹಿಸಿದ್ದರು. ಮಲ್ಲಿಕಾರ್ಜುನ ಖರ್ಗೆ ಪ್ರಣಾಳಿಕೆಯ ಅಂಶಗಳನ್ನು ವಾಚಿಸಿದರು. ಈ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಪಕ್ಷಗಳು ಬಡವರ ಮೇಲೆ ಭರವಸೆಗಳ ಸುರಿಮಳೆಗೈದಿವೆ. ಪ್ರಣಾಳಿಕೆಯಲ್ಲಿ 25 ಬಗೆಯ ಭರವಸೆಗಳನ್ನು ನೀಡಲಾಗಿದೆ. ‘ಭಾಗಿದರಿ ನ್ಯಾಯ’, ‘ಕಿಸಾನ್ ನ್ಯಾಯ’, ‘ನಾರಿ ನ್ಯಾಯ’, ‘ಶ್ರಮಿಕ್ ನ್ಯಾಯ’ ಮತ್ತು ‘ಯುವ ನ್ಯಾಯ’ ಎಂಬ ಐದು […]Read More

ಕಾರ್ಯಕ್ರಮ ರಾಜಕೀಯ ರಾಜ್ಯ

ಫೆ.17 ರಂದು ರಾಜ್ಯಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ: ಪಕ್ಷದ ಪ್ರಮುಖರು ಭಾಗಿ

ಫೆ.17 ರಂದು ಮಂಗಳೂರಿನ ಅಡ್ಯಾರು ಸಹ್ಯಾದ್ರಿ ವಠಾರದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ರಾಜ್ಯಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ನಡೆಯಲಿದ್ದು, ಸಮಾವೇಶದಲ್ಲಿ ಭಾರತೀಯ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ ಹಾಗೂ ಪಕ್ಷದ ಪ್ರಮುಖರು ಭಾಗಿಯಾಗಲಿದ್ದಾರೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಇವರು ಬ್ಲಾಕ್ ಕಾಂಗ್ರೆಸ್ ಕಚೇರಿ ಸಂತೆಕಟ್ಟೆ ಇಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಂಗಳೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ರಾಜ್ಯಮಟ್ಟದ […]Read More

ಜಿಲ್ಲೆ ರಾಜಕೀಯ ರಾಜ್ಯ ಸ್ಥಳೀಯ

ಬೆಳ್ತಂಗಡಿ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ರಕ್ಷಿತ್ ಶಿವರಾಂ: ಕೆಪಿಸಿಸಿ ಕಚೇರಿಯಿಂದ ಬಂತು ಬುಲಾವ್

ಬೆಳ್ತಂಗಡಿ: 2023ರ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷಕ್ಕೆ ಅಭ್ಯರ್ಥಿಯಾಗಿ ಇದೀಗ ಬೆಳ್ತಂಗಡಿ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ರಕ್ಷಿತ್ ಶಿವರಾಂ ಅವರನ್ನು ಅಂತಿಮ ಮಾಡಿ ಕೆಪಿಸಿಸಿ ಕಚೇರಿಯಿಂದ ಬುಲಾವ್ ಬಂದಿದೆ. ಬೆಸ್ಟ್ ಫೌಂಡೇಶನ್ ಮೂಲಕ ಬೆಳ್ತಂಗಡಿ ತಾಲೂಕಿನಲ್ಲಿ ಸಮಾಜ ಸೇವೆ ಮಾಡುತ್ತಿರುವ ಯುವ ನಾಯಕ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿರುವ ರಕ್ಷಿತ್ ಶಿವರಾಂ ಅವರಿಗೆ ಕೆಪಿಸಿಸಿ ಯಿಂದ 2023 ರ ಬೆಳ್ತಂಗಡಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಚುನಾವಣೆಗೆ ತಯಾರಿ ಮಾಡಿ ತಾಲೂಕಿನಲ್ಲಿ ಕ್ಯಾಂಪೇನ್ ಆರಂಭಿಸಬೇಕೆಂದು ಕರೆ ಬಂದಿದೆ ಎಂದು ಕಾಂಗ್ರೆಸ್ […]Read More

error: Content is protected !!