• November 4, 2024

Tags :Corona

ಜಿಲ್ಲೆ ರಾಜ್ಯ ಸ್ಥಳೀಯ

ಕೋವಿಡ್ ಪ್ರಕರಣ ಹೆಚ್ಚಳ: ರಾಜ್ಯ ಸರ್ಕಾರ ಅಲರ್ಟ್: ಮುನ್ನೆಚ್ಚರಿಕಾ ಕ್ರಮವಾಗಿ ಹೊಸ ಗೈಡ್‌ಲೈನ್ಸ್

  ಕೋವಿಡ್ ಸಂಖ್ಯೆ ಹೆಚ್ಚಾಗುತ್ತಿರುವ ಬೆನ್ನಲ್ಲೇ ರಾಜ್ಯ ಸರ್ಕಾರ ಅಲರ್ಟ್ ಆಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಹೊಸ ಗೈಡ್‌ಲೈನ್ಸ್ ಪ್ರಕಟಿಸಿದೆ. , ಕಾಲೇಜು, ಸಿನಿಮಾ ಮಂದಿರ, ಬಸ್, ರೈಲ್ವೇ, ವಿಮಾನ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಶಾಲೆ, ಕಾಲೇಜು ತರಗತಿಗಳಲ್ಲಿ ವಿದ್ಯಾರ್ಥಿಗಳು ಪ್ರವೇಶಿಸುವ ಮೊದಲು ಸ್ಯಾನಿಟೈಸ್ ಮಾಡಬೇಕು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಮಾರ್ಗಸೂಚಿ: ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಡಿಸೆಂಬರ್ 31ರಂದು ರಾತ್ರಿ 1 ಗಂಟೆಯವರೆಗೆ ಮಾತ್ರ ಸಂಭ್ರಮಾಚರಣೆಗೆ ಅವಕಾಶ. ಬಾರ್, ಪಬ್, […]Read More

ಜಿಲ್ಲೆ ಸಮಸ್ಯೆ ಸ್ಥಳೀಯ

ಕಾರ್ಕಳ: ಕೊರೋನ ಲಸಿಕೆ ಪಡೆದ ಬಳಿಕ ಕೈ ನೋವು ಕಾಣಿಸಿಕೊಂಡಿದ್ದರಿಂದ ಯುವಕ ಮನನೊಂದು

  ಕಾರ್ಕಳ:  ಕೊರೋನ ಲಸಿಕೆ ಪಡೆದ ಬಳಿಕ ಕೈ ನೋವು ಕಾಣಿಸಿಕೊಂಡಿದ್ದರಿಂದ ಯುವಕ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾರ್ಕಳದ ಕೌಡೂರು ಗ್ರಾಮದ ತಡ್ಪೆ ದೋಟ ಎಂಬಲ್ಲಿ ನಡೆದಿದೆ . ಮೃತರನ್ನು ಕಾರ್ಕಳದ ಕೌಡೂರು ಗ್ರಾಮದ ತಡ್ಪೆ ದೋಟ ನಿವಾಸಿ ಪ್ರದೀಪ್ ಪೂಜಾರಿ (37) ಮೃತ ದುರ್ದೈವಿ. ಕಳೆದ ವರ್ಷ ಕರೋನ ಸಂದರ್ಭ ಇವರ ಕೈಗೆ ಲಸಿಕೆ ನೀಡಿದ್ದು ಇದರಿಂದ ಕೈ ನೋವು ಉಂಟಾಗಿ ಸರಿಯಾಗಿ ಕೆಲಸ ಮಾಡಲಾಗುತ್ತಿರಲಿಲ್ಲ ಎನ್ನಲಾಗಿದೆ . ಇದರಿಂದ ಮಾನಸಿಕ ನೊಂದ ಅವರು […]Read More

error: Content is protected !!