ಕಡಿರುದ್ಯಾವರ: ಕಡಿರುದ್ಯಾವರ ಗ್ರಾಮದಲ್ಲಿ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳಾದ ಮನೋಹರ್(23), ಮಾಧವ( 30) ಇವರನ್ನು ಬಂಧಿಸಲಾಗಿದೆ. ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮದ ಕೊಪ್ಪದ ಗುಂಡಿ ಮನೆ ಎಂಬಲ್ಲಿ ಬಾಲಕಿಯೋರ್ವಳು ಹತ್ತಿರದ ಮನೆಯಾದ ಸುಧೀರ್ ಎಂಬಾತನ ಮನೆಗೆ ಶಾಲಾ ರಜಾ ದಿನಗಳಲ್ಲಿ ಟಿವಿ ನೋಡಲೆಂದು ಹೋಗಿದ್ದ ವೇಳೆ ಡಿ.26 ರಂದು ಆರೋಪಿ ತನ್ನ ಅಜ್ಜಿಮನೆಗೆ ಬಾಲಕಿಯನ್ನು ಕರೆದುಕೊಂಡು ಹೋಗಿ ಪದೇ ಪದೇ ಲೈಂಗಿಕ ದೌರ್ಜನ್ಯ ವೆಸಗಿ ಗರ್ಭಾವತಿ ಮಾಡಿದ್ದು ಮನೆಯಲ್ಲಿ ವಿಷಯ ತಿಳಿಸಿದರೆ […]Read More
Tags :Crime
ಹೈದರಾಬಾದ್: ಯೂಟ್ಯೂಬ್ ನಲ್ಲಿ ತನ್ನ ಚಾನೆಲ್ ಗೆ ವೀಕ್ಷಕರು ಕಡಿಮೆಯಾದರೂ ಎಂಬ ಒಂದೇ ಕಾರಣಕ್ಕೆ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ತೆಲಂಗಾಣ ರಾಜಧಾನಿ ಹೈದರಾಬಾದ್ ನಲ್ಲಿ ಈ ಘಟನೆ ನಡೆದಿದ್ದು 23 ವರ್ಷದ ವಿದ್ಯಾರ್ಥಿ ಒಬ್ಬ ತನ್ನ ಯ್ಯೂಟ್ಯೂಬ್ ಚಾನೆಲ್ ಗೆ ವೀಕ್ಷಕರು ಕಡಿಮೆಯಾದರು ಎಂಬ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹೈದರಾಬಾದ್ ಐಐಟಿಎಂನಲ್ಲಿ ವ್ಯಾಸಂಗ ಮಾಡುತ್ತಿದ್ದ ಗ್ವಾಲಿಯರ್ ಮೂಲದ ವಿದ್ಯಾರ್ಥಿ ಇಂದು ಬೆಳಿಗ್ಗೆ ವಸತಿ ಕಟ್ಟಡದ ಮೂರನೇ ಮಹಡಿಯಿಂದ ಕೆಳಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. […]Read More
ಬೈಂದೂರು: ಬೈಂದೂರು ತಾಲೂಕು ವ್ಯಾಪ್ತಿಯ ಶಿರೂರಿನಲ್ಲಿ ನಿಯಂತ್ರಣ ತಪ್ಪಿದ ಆಂಬುಲೆನ್ಸ್ ಟೋಲ್ ಗೇಟ್ ಕಂಬಕ್ಕೆ ಡಿಕ್ಕಿಯಾದ ಪ್ರಕರಣದಲ್ಲಿ ಮೂವರು ಚಿಕಿತ್ಸೆ ಫಲಿತ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಮೂವರು ಗಂಭೀರ ಗಾಯಗೊಂಡಿದ್ದಾರೆ. ಮೃತಪಟ್ಟರು ಮಹಿಳೆ, ಇಬ್ಬರು ಪುರುಷರು ಸೇರಿದ್ದಾರೆ .ಆಂಬುಲೆನ್ಸ್ ನಲ್ಲಿ ಇದ್ದ ರೋಗಿ, ರೋಗಿ ಪತ್ನಿ ಮತ್ತು ಸಂಬಂಧಿ ಸಾವನ್ನಪ್ಪಿದ್ದಾರೆ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಟೋಲ್ ಗೇಟ್ ನಲ್ಲಿ ಈ ದುರಂತ ಇಂದು ಸಂಭವಿಸಿತ್ತು.Read More