ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪ್ರಯಾಣಿಕರಿಗೆ ಶುಭ ಸುದ್ದಿ. ಶೀಘ್ರದಲ್ಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಎಸ್‌ಆರ್‌ಟಿಸಿ ಸೂಪರ್ಫಾಸ್ಟ್ ಬಸ್‌ಗಳ (KSRTC Bus) ಓಡಾಟ ಆರಂಭಗೊಳ್ಳಲಿದೆ. ಹೌದು, ಮಂಗಳೂರಿನಿಂದ ಧರ್ಮಸ್ಥಳದವರೆಗೆ ನಾಲ್ಕು ಸೂಪರ್ಫಾಸ್ಟ್ ಬಸ್‌ಗಳ ಸಂಚಾರ ಆರಂಭವಾಗಲಿದೆ. ಬಸ್‌ಗಳು ಮಂಗಳೂರಿನ ಬಿಜೈನಲ್ಲಿರುವ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಿಂದ ಕಾರ್ಯನಿರ್ವಹಿಸಲಿವೆ. ಬಂಟ್ವಾಳ, ಕಾರಿಂಜ ಕ್ರಾಸ್, ಪುಂಜಾಲಕಟ್ಟೆ, ಮಡಂತ್ಯಾರು, ಗುರುವಾಯನಕೆರೆ, ಬೆಳ್ತಂಗಡಿ ಮತ್ತು ಉಜಿರೆಯಲ್ಲಿ ಈ ಬಸ್‌ಗಳು ಸ್ಟಾಪ್ ನೀಡಲಿದೆ. ಮಂಗಳೂರು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಿಂದ ಬೆಳಗ್ಗೆ 6.15, 6.40, 7.15, […]Read More
Tags :D.k
ಮಂಗಳೂರು: ದ.ಕ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ವರ್ಗಾವಣೆಗೊಂಡು ಮೈಸೂರು ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿದ್ದಾರೆ. ದ.ಕ ಜಿಲ್ಲಾ ಪಂಚಾಯತ್ ಸಿಇಒ ಆಗಿರುವ ಡಾ.ಕುಮಾರ ದ.ಕ ಪ್ರಭಾರ ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿದ್ದಾರೆRead More
ದಕ್ಷಿಣ ಕನ್ನಡದಲ್ಲಿ ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಆಗಸ್ಟ್ ಒಂದರಿಂದ ಇಂದಿನವರೆಗೆ ಮಧ್ಯ ಮಾರಾಟವನ್ನು ನಿಷೇಧಿಸಲಾಗಿತ್ತು. ಇದೀಗ ಮಧ್ಯಪ್ರಿಯರಿಗೆ ಮತ್ತೊಂದು ಶಾಕ್ ಎದುರಾಗಿದೆ. ಇಂದು ಬೆಳಗ್ಗೆ ಒಂಬತ್ತು ಗಂಟೆಗೆ ಆ ಗಡುವು ಮುಗಿಯುತ್ತಿದ್ದು ಬಳ್ಳಾರಿ ಪರಿಸರದಲ್ಲಿ ಮತ್ತು ಸುತ್ತಮುತ್ತಲು ಇನ್ನೂ ಪ್ರಕ್ಷುಬ್ದ ವಾತಾವರಣ ಮನೆ ಮಾಡಿದೆ ಆದ್ದರಿಂದಮುಂಜಾಗ್ರತಾ ಕ್ರಮವಾಗಿ ಮಂಗಳೂರು ಪೊಲೀಸ್ ಆಯುಕ್ತರು ಮತ್ತು ಅಧೀಕ್ಷಕರು ಇನ್ನು ಕೆಲವು ದಿನಗಳ ಕಾಲ ದಕ್ಷಿಣ ಕನ್ನಡದಲ್ಲಿ ಮಧ್ಯ ಮಾರಾಟವನ್ನು ನಿಷೇಧಿಸಬೇಕೆಂದು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದರು ಈ ಮನವಿಯನ್ನ ಪುರಸ್ಕರಿಸಿದ […]Read More