• December 8, 2024

Tags :dakshnina kannada

ರಾಜಕೀಯ

ಕೇಂದ್ರ ಸರ್ಕಾರದಿಂದ ದ.ಕ ಜಿಲ್ಲೆಗೆ ವಿವಿಧ ಅಭಿವೃದ್ಧಿ ಕಾಮಗಾರಿಗಾಗಿ 10.32 ಕೋಟಿ ರೂ

  ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯ ಯೋಜನೆಯಾದ ಪಿಎಂ ಜನ್ ಮನ್ (ಪ್ರಧಾನಮಂತ್ರಿ ಜನ್ ಜಾತಿ ಆದಿವಾಸಿ ನ್ಯಾಯ್ ಮಹಾ ಅಭಿಯಾನ್) ಯೋಜನೆಯಡಿ ದ. ಕ. ಜಿಲ್ಲೆಗೆ ವಿವಿಧ ಅಭಿವೃದ್ಧಿ ಕಾಮಗಾರಿಗೆ ಕೇಂದ್ರ ಸರ್ಕಾರದಿಂದ ಒಟ್ಟು 10.32 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ತಿಳಿಸಿದ್ದಾರೆ. ಬುಡಕಟ್ಟು ಸಮುದಾಯವನ್ನು ಮುಖ್ಯ ವಾಹಿನಿಗೆ ತರುವ ಈ ಪಿಎಂ ಜನ್ ಮನ್ ಯೋಜನೆಯಡಿ 2024-25ನೇ ಸಾಲಿಗೆ ದಕ್ಷಿಣ ಕನ್ನಡ ಜಿಲ್ಲೆಯನ್ನು ಗುರುತಿಸಿ […]Read More

error: Content is protected !!