• December 8, 2024

Tags :Daravada

ಜಿಲ್ಲೆ

ಫ್ರೀ ಬಸ್ ಎಫೆಕ್ಟ್: ಬುರ್ಖಾ ಒಳಗಿರುವುದು ಅವಳಲ್ಲ, ಅವನು, ಜನ ಶಾಕ್!

  ಧಾರವಾಡ, ಜುಲೈ 06: ಶಕ್ತಿ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ ಆರಂಭವಾದ ದಿನದಿಂದ ಸಾಮಾಜಿಕ ಜಾಲತಾಣದಲ್ಲಿ ಮೂರ್ನಾಲ್ಕು ಜನ ಯುವಕರು ಸೀರೆಯುಟ್ಟು ಬಸ್‌ಗಾಗಿ ಕಾಯುವ ದೃಶ್ಯ ವೈರಲ್‌ ಆಗಿತ್ತು. ಈ ವಿಡಿಯೋ ಮನೋರಂಜನೆಗಾಗಿ ಮಾಡಲಾಗಿತ್ತಾದರೂ, ಧಾರವಾಡದಲ್ಲಿ ಇಂತಹದ್ದೇ ಹಾಸ್ಯಾಸ್ಪದ ಘಟನೆಯೊಂದು ನಡೆದಿರುವುದು ಬೆಳಕಿಗೆ ಬಂದಿದೆ. ಥೇಟ್ ಮಹಿಳೆಯರಂತೆ ಬುರ್ಖಾ ವೇಷ ಹಾಕಿಕೊಂಡ ಪುರುಷನೋರ್ವ ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದ ಘಟನೆ ಕುಂದಗೋಳ ತಾಲೂಕಿನ ಸಂಶಿ ಬಸ್ ನಿಲ್ದಾಣದಲ್ಲಿ ಇಂದು(ಜುಲೈ 06) ಬೆಳಗ್ಗೆ ನಡೆದಿದೆ. ಇಂದು […]Read More

error: Content is protected !!