• November 4, 2024

Tags :Darmaathala

ಕಾರ್ಯಕ್ರಮ ಶಾಲಾ ಚಟುವಟಿಕೆ

ಶ್ರೀ .ಧ.ಮ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ಪೋಷಕರ ಸಭೆ

  ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದಲ್ಲಿ ಒಂದರಿಂದ ಆರನೇ ತರಗತಿಯ ವಿದ್ಯಾರ್ಥಿಗಳ ಪೋಷಕರ ಸಭೆ ಇಂದು ನಡೆಯಿತು. ಈ ಸಭೆಗೆ ಮುಖ್ಯ ಅತಿಥಿಗಳಾಗಿ ಮಕ್ಕಳ ತಜ್ಞೆ ಡಾಕ್ಟರ್ ಅನನ್ಯ ಲಕ್ಷ್ಮಿ ಇವರು ಆಗಮಿಸಿದ್ದರು. ಪೋಷಕರು ಮಗುವಿನ ಕನ್ನಡಿ ಇದ್ದಂತೆ. ಮಕ್ಕಳಿಗೆ ಕಲಿಕೆಗೆ ಪೂರಕವಾದ ವಾತಾವರಣವನ್ನು ಸೃಷ್ಟಿಸಬೇಕು. ಮಗುವಿನ ಸಮಸ್ಯೆಯನ್ನು ಬುದ್ಧಿವಂತಿಕೆಯಿಂದ ಪರಿಹರಿಸಬೇಕು. ಮಗು ಅಮೂಲ್ಯವಾದ ಆಸ್ತಿ, ಅದನ್ನು ಸರಿಯಾಗಿ ಉಳಿಸಿ ಬೆಳೆಸಿ ಸಮಾಜಕ್ಕೆ ಉತ್ತಮ ಪ್ರಜೆಯನ್ನಾಗಿ ಮಾಡಿಸುವುದು ಎಲ್ಲ ಪೋಷಕರ ಆದ್ಯ […]Read More

error: Content is protected !!