ಶ್ರೀ. ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದಲ್ಲಿ ಸಂಭ್ರಮದ ಪ್ರತಿಭಾ ದಿನಾಚರಣೆ
ಶ್ರೀ. ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದಲ್ಲಿ ಅದ್ದೂರಿಯಾಗಿ ಪ್ರತಿಭಾ ದಿನಾಚರಣೆಯನ್ನು ಆಯೋಜಿಸಲಾಗಿತ್ತು. ವಿದ್ಯಾರ್ಥಿಗಳು ವಿವಿಧ ಬಣ್ಣದ ದಿರಿಸಿನೊಂದಿಗೆ ಸಂಭ್ರಮದಿಂದ ಓಡಾಡಿಕೊಂಡಿದ್ದರು. ಪಾಠದ ಜೊತೆಗೆ ಪಠ್ಯೇತರ ಚಟುವಟಿಕೆಯ ಒಂದು ಭಾಗವಾಗಿ ಹಾಗೂ ಪ್ರತಿಭೆಗಳನ್ನು ಹೊರಹೊಮ್ಮಲು ವಿದ್ಯಾರ್ಥಿಗಳ ಸಾಧನೆಯನ್ನು ಗುರುತಿಸುವ ಸಲುವಾಗಿ ಈ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು. ಶಾಲಾ ಸಂಚಾಲಕರಾದ ಶ್ರೀಯುತ ಅನಂತಪದ್ಮನಾಭ ಭಟ್ ಇವರು ಧ್ವಜಾರೋಹಣ ಮಾಡುವುದರ ಮುಖಾಂತರ ಪ್ರತಿಭಾ ದಿನಾಚರಣೆಯ ಕಾರ್ಯಕ್ರಮಗಳಿಗೆ ಮುನ್ನುಡಿ ಬರೆದರು.ಈ ಕಾರ್ಯಕ್ರಮವನ್ನು ಧರ್ಮಸ್ಥಳದ ಅಮೃತವರ್ಷಿಣಿ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮವು […]Read More