ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ನಿಡ್ಲೆ ಹಿರಿಯ ಹಾಗೂ
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದಲ್ಲಿ ನಿಡ್ಲೆ ವಲಯದ ಹಿರಿಯ ಹಾಗೂ ಕಿರಿಯ ಪ್ರಾಥಮಿಕ ವಿಭಾಗದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ ಅದ್ದೂರಿಯಾಗಿ ನಡೆಯಿತು. ಈ ಕಾರ್ಯಕ್ರಮಕ್ಕೆ ಉದ್ಘಾಟಕರಾಗಿ ಧರ್ಮಸ್ಥಳ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾಗಿರುವ ಶ್ರೀ ಡಿ ಹರ್ಷೇಂದ್ರ ಕುಮಾರ್ ಅವರು ಆಗಮಿಸಿದ್ದರು. ಇವರು ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮುಖಾಂತರ ಉದ್ಘಾಟಿಸಿದರು. ತದನಂತರ ಮಾತನಾಡಿದ ಅವರು ಯುದ್ಧಕಾಲೆ ಶಸ್ತ್ರಾಭ್ಯಾಸಂ ಎನ್ನುವಂತೆ ಮಾಡದೆ ವಿದ್ಯಾರ್ಥಿಗಳ ಪ್ರತಿಭೆಯನ್ನು ಮೊದಲೇ ಕಂಡುಹಿಡಿಬೇಕು, ಬಳಿಕ ಅವರನ್ನು ಬೇಕಾದ ಹಾಗೆ […]Read More