• December 9, 2024

Tags :Darmika

ಕಾರ್ಯಕ್ರಮ

ಧರ್ಮಶಿಕ್ಷಣದ ಕೊರತೆಯಿಂದ ನಮ್ಮ ಹಿರಿಯರು ತಿಳಿಸಿದ ಧಾರ್ಮಿಕ ಆಚರಣೆಗಳು ಇಂದು ದೂರ ಸಾಗುತ್ತಿವೆ.

  31 ಡಿಸೆಂಬರ್ ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನ, ಕೋರ್ಯಾರು ಗುತ್ತು ಮಾಚಾರಿನಲ್ಲಿ ಬೆಳಿಗ್ಗೆ 10.30 ಕ್ಕೆ ಹಿಂದೂ ರಾಷ್ಟ್ರ ಜಾಗೃತಿ ಸಭೆಯನ್ನು ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಜಿ. ಗೋಪಾಲಕೃಷ್ಣ ಉಪಾಧ್ಯಾಯರವರು ಮಾತನಾಡಿ ಇಂದು ನಾವೆಲ್ಲರೂ ಹಿಂದೂ ಧರ್ಮದ ಬಗ್ಗೆ ಎಷ್ಟು ತಿಳಿದಿದ್ದೇವೆ ಎಂಬುವುದು ಮುಖ್ಯ ಇದೆ. ದೇವಸ್ಥಾನಕ್ಕೆ ಹೋಗುವಾಗ ಸಾತ್ವಿಕ ವಸ್ತ್ರ ಧರಿಸದೆ ಮನಸ್ಸಿಗೆ ಬಂದ ವೇಷ ಭೂಷಣಗಳಿಂದ ದೇವಸ್ಥಾನಕ್ಕೆ ಹೋಗುತ್ತೇವೆ. ಅಂದರೆ ನಮಗೆ […]Read More

error: Content is protected !!