• December 8, 2024

Tags :Dasara

ಕ್ರೀಡೆ

ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ: ಪುರುಷರ ತ್ರೋಬಾಲ್ ಪಂದ್ಯಾಟದಲ್ಲಿ ಬಂದಾರು ಗ್ರಾಮ ತಂಡ

  ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ, ದಕ್ಷಿಣ ಕನ್ನಡ ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘ, ದಕ್ಷಿಣ ಕನ್ನಡ ಜಿಲ್ಲಾ ಕ್ರೀಡಾ ಸಂಸ್ಥೆಗಳು, ದ.ಕ ಜಿಲ್ಲಾ ಯುವಜನ ಒಕ್ಕೂಟ ಹಾಗೂ ಮಂಗಳೂರು ಮಹಾನಗರ ಪಾಲಿಕೆ ಇವರ ಸಂಯುಕ್ತ ಆಶ್ರಯದಲ್ಲಿ ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ಅ.1 ರಂದು ನಡೆದ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಪುರುಷರ ತ್ರೋಬಾಲ್ ಪಂದ್ಯಾಟದಲ್ಲಿ ಬಂದಾರು ಗ್ರಾಮ ತಂಡ ದ್ವಿತೀಯ ಸ್ಥಾನ […]Read More

ಕ್ರೀಡೆ

ತಾಲೂಕು ಮಟ್ಟದ ದಸರಾ ಕ್ರೀಡಾಕೂಟ: ಪುರುಷರ ತ್ರೋಬಾಲ್ ಪಂದ್ಯಾಟದಲ್ಲಿ ಬಂದಾರು ಗ್ರಾಮ ತಂಡ

  ಬಂದಾರು: ಸೆ. 28 ರಂದು ಉಜಿರೆ ರತ್ನವರ್ಮ ಕ್ರೀಡಾಂಗಣ ದಲ್ಲಿ ನಡೆದ ತಾಲೂಕು ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಪುರುಷರ ತ್ರೋಬಾಲ್ ಪಂದ್ಯಾಟದಲ್ಲಿ ಬಂದಾರು ಗ್ರಾಮ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ ಯಾಗಿರುತ್ತಾರೆ.Read More

ಜಿಲ್ಲೆ

ದ.ಕ ಜಿಲ್ಲೆಯಲ್ಲಿ ಶಾಲೆಗಳಿಗೆ ಸೆಪ್ಟೆಂಬರ್ 26 ರಿಂದ ಅಕ್ಟೋಬರ್ 10 ರವರೆಗೆ ದಸರಾ

  ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೆಪ್ಟೆಂಬರ್ 26ರಿಂದ ಅಕ್ಟೋಬರ್ ಹತ್ತರವರೆಗೆ ಶಾಲೆಗಳಿಗೆ ದಸರಾ ರಜೆ ನೀಡಲಾಗುತ್ತಿದೆ. ಅಕ್ಟೋಬರ್ 2ರಂದು ಗಾಂಧಿ ಜಯಂತಿ ಆಚರಣೆಯ ಶರತ್ತಿನ ಮೇರೆಗೆ ರಜೆ ಮಂಜೂರು ಮಾಡಲು ದಕ್ಷಿಣ ಕನ್ನಡ ಡಿಸಿಗೆ ಸೂಚಿಸುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಸಚಿವ ಬಿಸಿ ನಾಗೇಶ್ ನಿರ್ದೇಶನ ನೀಡಿದ್ದಾರೆ. ನವರಾತ್ರಿ ಹಬ್ಬಕ್ಕೆ ಪೂರಕವಾಗುವಂತೆ ದಸರಾ ರಜೆ ಮಂಜೂರು ಮಾಡುವಂತೆ ಶಿಕ್ಷಣ ಸಚಿವರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಶಾಸಕರು ಮನವಿ ಮಾಡಿದ್ದ […]Read More

error: Content is protected !!