ಬೆಳ್ತಂಗಡಿ: ಕಲ್ಕನಿ ಲೋಬೋ ನಿವಾಸಿ ದಿವಂಗತ ತೋಮಾಸ್ ಲೋಬೋ ಇವರ ಧರ್ಮಪತ್ನಿ ಬ್ರಿಜೀತ್ ಫೆರ್ನಾಂಡಿಸ್(72) ಜ.20 ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ಮೃತರು ಬಂಧುವರ್ಗದವರನ್ನು ಅಗಲಿದ್ದಾರೆRead More
Tags :Death
ಕುದ್ಯಾಡಿ: ಚಿರತೆ ದಾಳಿಗೆ ದನವೊಂದು ಬಲಿಯಾದ ಘಟನೆ ಕುದ್ಯಾಡಿ ಗ್ರಾಮದಲ್ಲಿ ನಡೆದಿದೆ. ಕುದ್ಯಾಡಿ ಗ್ರಾಮದ ಕೆಳಗಿನಬೆಟ್ಟು ಮನೆಯ ಶೀನ ಪೂಜಾರಿಯವರು ತಮ್ಮ ದನವನ್ನು ಇಂದು ಬೆಳಿಗ್ಗೆ ತೋಟದಲ್ಲಿ ಮೇಯಲು ಬಿಟ್ಟಿದ್ದರು. ಸುಮಾರು 11 ಗಂಟೆ ಸಮಯಕ್ಕೆ ಚಿರತೆ ದನದ ಮೇಲೆ ದಾಳಿ ಮಾಡಿದೆ.ಮನೆಯವರು ತೋಟಕ್ಕೆ ಬಂದಾಗ ಚಿರತೆ ಮನೆಯವರನ್ನು ಅಟ್ಟಾಡಿಸಿದೆ. ಚಿರತೆಯ ದಾಳಿಗೆ ದನ ಬಲಿಯಾಗಿದೆ. ಕೂಡಲೇ ಶೀನ ಪೂಜಾರಿಯವರು ಸ್ಥಳೀಯ ಪಂಚಾಯತ್ ಸದಸ್ಯ ಶುಭಕರ್ ಅವರಿಗೆ ಕಾಲ್ ಮಾಡಿ ತಿಳಿಸಿದ್ದು, ಅವರು ಇಲಾಖೆಗೆ ಮಾಹಿತಿ ನೀಡಿದ್ದಾರೆ. […]Read More
ಬೆಳ್ತಂಗಡಿ: ಲ.ದಿ ಗಂಗಾಧರ ಶೇಖರವರ ಧರ್ಮಪತ್ನಿ ಉಮಾ ಜಿ ( 82)ರವರು ಜ.3 ರಂದು ನಿಧನರಾದರು. ಮೃತರು ಇಬ್ಬರು ಮಕ್ಕಳನ್ನು ಹಾಗೂ ಬಂಧು ಬಳಗದವರನ್ನು ಅಗಲಿದ್ದಾರೆ.Read More
ಶಿಬಾಜೆ ಗ್ರಾಮದಲ್ಲಿ ನಡೆದ ದಲಿತ ವ್ಯಕ್ತಿಯ ಕೊಲೆ ಪ್ರಕರಣ: ಹತ್ಯೆಗೆ ಆಕೆ ಕಾರಣವಾಗಿರಬಹುದು
ಶಿಬಾಜೆ: ಶಿಬಾಜೆ ಗ್ರಾಮದ ಗುತ್ತುಮನೆ ಎಂಬಲ್ಲಿರುವ ಎ.ಸಿ ಕುರಿಯನ್ ಅವರಿಗೆ ಸೇರಿದ ತೋಟವೊಂದರಲ್ಲಿ ನಡೆದ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ, ದಲಿತ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲಾಗುತ್ತಿದ್ದಂತೆ ಡಿವೈಎಸ್ಪಿ ನೇತೃತ್ವದಲ್ಲಿ ತನಿಖೆ ಪ್ರಾರಂಭಗೊಂಡು ದಿನಗಳೇ ಕಳೆದರೂ ಆರೋಪಿಗಳ ಪತ್ತೆಯಾಗಿಲ್ಲ ಎನ್ನುವ ಬಗ್ಗೆ ಆಕ್ರೋಶವೊಂದು ಹೊರಬಿದ್ದಿದ್ದು ದಲಿತ ಸಂಘಟನೆಗಳು ಬೀದಿಗಿಳಿಯುವ ಬಗ್ಗೆ ಎಚ್ಚರಿಕೆ ನೀಡಿದೆ. ಶಿಬಾಜೆ ಗ್ರಾಮದ ಗುತ್ತುಮನೆ ಎಂಬಲ್ಲಿರುವ ಎ.ಸಿ ಕುರಿಯನ್ ಅವರಿಗೆ ಸೇರಿದ ತೋಟವೊಂದರಲ್ಲಿ ಕೆಲಸ ಮಾಡುತ್ತಿದ್ದ ಶ್ರೀಧರ ಎಂಬವರಿಗೆ ನಾಲ್ವರ ತಂಡವೊಂದು ಹಲ್ಲೆಗೈದಿದ್ದರು. ಹಲ್ಲೆಯ ಬಳಿಕ […]Read More
ಬೆಳ್ತಂಗಡಿ : ದಲಿತ ವ್ಯಕ್ತಿಯನ್ನು ಮನಬಂದಂತೆ ಥಳಿಸಿ, ಬೆತ್ತಲೆಗೊಳಿಸಿ ತೋಟಕ್ಕೆ ಎಸೆದು ಹೋದ
ಶಿಬಾಜೆ: ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದ ಗುತ್ತುಮನೆ ಎಂಬಲ್ಲಿರುವ ಎಸಿ ಕುರಿಯನ್ ಎಂಬವರ ಬಾಬ್ತು ಮಾಲಿಕತ್ವದ ಸಾರ ಫಾರ್ಮ್ ತೋಟದಲ್ಲಿ ಕೆಲಸಕ್ಕಿದ್ದ ದಲಿತ ವ್ಯಕ್ತಿ ಶ್ರೀಧರ ಎಂಬಾತನಿಗೆ 4 ಜನ ಆರೋಪಿಗಳಾದ ತಿಮ್ಮಪ್ಪ ಪೂಜಾರಿ, ಲಕ್ಷ್ಮಣ ಪೂಜಾರಿ, ಕೆಕೆ ಆನಂದ ಗೌಡ ಹಾಗೂ ಮಹೇಶ್ ಎಂಬವರು ಕಿಬ್ಬೊಟ್ಟೆಗೆ ಮತ್ತು ಎದೆಗೆ ಕೈಯಿಂದ ಹೊಡೆದಿದ್ದಾರೆ. ತೋಟದ ಆಫೀಸ್‌ನ ಎದುರು ಇರುವ ಸಾರ್ವಜನಿಕ ಡಾಮಾರು ರಸ್ತೆಯ ಬದಿಯಲ್ಲಿ ಜೋರಾಗಿ ಬೊಬ್ಬೆ ಹಾಕಿತ್ತಿರುವುದು ಕೇಳಿ ಹೊರಗೆ ಬಂದ ಸಾರ ಫಾರ್ಮ್ ತೋಟದ […]Read More
ನಡ : ಡಿ.12 ರಂದು ಸಂಜೆ ನಡ ಗ್ರಾಮದ ಕೇಳ್ತಾಜೆ ಬಳಿ ಅಪರಿಚಿತ ಮಹಿಳೆ ಶವವೊಂದು ಸುಟ್ಟ ರೀತಿಯಲ್ಲಿ ಕಂಡು ಬಂದಿತ್ತು. ಇಂದು ಡಿ.13 ರಂದು ನಡೆಸಲಾದ ತನಿಖೆಯಲ್ಲಿ ಇಂದು ಸುಟ್ಟ ಶವದ ಹಲವು ಗುರುತುಗಳು ಪತ್ತೆಯಾಗಿದೆ. ಮೃತದೇಹದಲ್ಲಿ ಎರಡು ಕಾಲು ಉಂಗುರ, ಕೈಯಲ್ಲಿ ನಾಗರ ಹಾವಿನ ರೀತಿಯ ಉಂಗುರ, ಕೈ ಬಲೆಗಳು, ಸುಟ್ಟ ರೀತಿಯಲ್ಲಿ ಚೈನ್ ವಾಚ್, ಕುತ್ತಿಗೆಗೆ ಹಾಕುವ ಶಿವಲಿಂಗಧಾರಣೆ, ಬಟ್ಟೆಯ ಬಟನ್, ಸುಟ್ಟು ಉಳಿದ ಸ್ವಲ್ಪ ಬಟ್ಟೆಗಳು, ತಲೆಗೆ ಹಾಕುವ ಕ್ಲಿಪ್ ಪತ್ತೆಯಾಗಿದೆ. […]Read More
ಮೈರೋಳ್ತಡ್ಕ:ಬಂದಾರು ಗ್ರಾಮದ ಮೈರೋಳ್ತಡ್ಕ ನಾವುಳೆ ನಿವಾಸಿ ಅಣ್ಣು ಗೌಡ(87 ವರ್ಷ) ಇವರು ಅಲ್ಪಕಾಲದ ಅಸೌಖ್ಯದಿಂದ ಡಿ.05 ರಂದು ಸ್ವಗೃಹದಲ್ಲಿ ನಿಧನರಾದರು. ಮೃತರು ಪತ್ನಿ ನೀಲಮ್ಮ 3 ಗಂಡು,4 ಹೆಣ್ಣು ಮಕ್ಕಳು ,ಸಹೋದರ ,ಸಹೋದರಿಯರು, ಮೊಮ್ಮಕ್ಕಳು ,ಬಂಧು -ಬಳಗ,ಕುಟುಂಬ ವರ್ಗದವರನ್ನು ಅಗಲಿದ್ದಾರೆ.Read More
ಧರ್ಮಸ್ಥಳ ಯಕ್ಷಗಾನ ಮೇಳದಲ್ಲಿ ಕಲಾವಿದರಾಗಿ ಸೇವೆಸಲ್ಲಿಸಿದ್ದ ಖ್ಯಾತ ಯಕ್ಷಗಾನ ಕಲಾವಿದ ಕುಂಬ್ಳೆ ಸುಂದರ್
ಖ್ಯಾತ ಯಕ್ಷಗಾನ ಹಾಗೂ ತಾಳ ಮದ್ದಲೆ ಕಲಾವಿದ ಕುಂಬ್ಳೆ ಸುಂದರ್ ರಾವ್ (88) ಇಂದು( ನ.30) ರಂದು ಮುಂಜಾನೆ ವಿಧಿವಶರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಕುಂಬ್ಳೆ ಸುಂದರ್ ರಾವ್ ಅವರು, ಮಂಗಳೂರಿನ ಪಂಪ್‌ವೆಲ್‌ನಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಸುಂದರ್ ರಾವ್ ಅವರು ಇಬ್ಬರು ಪುತ್ರರು, ಮೂವರು ಪುತ್ರಿಯರು ಹಾಗೂ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ. ಅದ್ಭುತ ವಾಕ್ ಚಾತುರ್ಯದಿಂದ ಪ್ರಸಿದ್ಧವಾಗಿದ್ದ ಕುಂಬ್ಳೆ ಸುಂದರ್ ರಾವ್ ಅವರು, ಪ್ರಾಸಬದ್ಧ ಸಂಭಾಷಣೆಯಿಂದಲೆ ಹೆಸರುವಾಸಿಯಾಗಿದ್ದರು. ಯಕ್ಷಗಾನದ ತೆಂಕುತಿಟ್ಟು ಕಲಾವಿದರಾಗಿದ್ದ ಅವರು, ಧರ್ಮಸ್ಥಳ ಮತ್ತು […]Read More
ಬೆಳ್ತಂಗಡಿ: ಶಿಸ್ತಿನ ಸಿಪಾಯಿ, ರಾಷ್ಟ್ರೀಯ ಹಬ್ಬಗಳಲ್ಲಿ ಭಾಗವಹಿಸಿ, ಪಥಸಂಚಲನಕ್ಕೆ ಮಾರ್ಗದರ್ಶನ ನೀಡುತ್ತಿದ್ದ ಎಂ.ಆರ್
ಬೆಳ್ತಂಗಡಿ: ನಿವೃತ್ತ ಯೋಧ, ಶಿಸ್ತಿನ ಸಿಪಾಯಿ, ಬೆಳ್ತಂಗಡಿ ಜೈನ್ ಪೇಟೆ ನಿವಾಸಿ, ವೇಣೂರು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಐಟಿಐ ಯ ನೇಮಕಾತಿ ಅಧಿಕಾರಿ ಎಂ.ಆರ್ ಜೈನ್(77) ಅಲ್ಪಕಾಲದ ಅಸೌಖ್ಯದಿಂದ ನ.12ರಂದು ವಿಧಿವಶರಾದರು. ಎಲ್ಲರ ಪ್ರೀತಿ ವಿಶ್ವಾಸಕ್ಕೆ ಪಾತ್ರರಾಗಿದ್ದ ಇವರು 1986ರಲ್ಲಿ ವೇಣೂರಿನ ಕೈಗಾರಿಕಾ ತರಬೇತಿ ಸಂಸ್ತೆಯ ಸ್ಥಾಪಕ ಪ್ರಾಚಾರ್ಯರಾಗಿ ಸಂಸ್ಥೆಯನ್ನು ಯಶಸ್ವಿಯಾಗಿ ಮುನ್ನಡೆಸಿಕೊಂಡು ಬಂದಿದ್ದರು. ನಿವೃತ್ತಿಯ ಬಳಿಕ ಇದುವರೆಗೂ ಸಂಸ್ತೆಯ ನೇಮಕಾತಿ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ಸೇನೆಯಿಂದ ನಿವೃತ್ತಿಯ ಬಳಿಕ ಬೆಳ್ತಂಗಡಿ ತಾಲೂಕು ಕೇಂದ್ರದಲ್ಲಿ ನಡೆಯುತ್ತಿರುವ ಸ್ವಾತಂತ್ರೋತ್ಸವ, ಕನ್ನಡ […]Read More
ಹೈದರಾಬಾದ್: 2 ವರ್ಷದ ಪುಟ್ಟ ಕಂದಮ್ಮ ಗಲಾಟೆ ಮಾಡಿದ್ದಕ್ಕೆ ಮಗುವಿನ ತಂದೆ ಮನಸೋ ಇಚ್ಛೆ ಥಳಿಸಿದ್ದು ಪುಟ್ಟ ಕಂದಮ್ಮ ಉಸಿರು ಚೆಲ್ಲಿದ ಘಟನೆ ಹೈದರಾಬಾದ್ ನ ತೆಲಂಗಾಣದಲ್ಲಿ ನಡೆದಿದೆ. ಕೋಪದ ಕೈಗೆ ಬುದ್ದಿ ಕೊಟ್ಟರೆ ಆಗುವ ಪರಿಣಾಮಕ್ಕೆ ದೊಡ್ಡ ಬೆಲೆ ತೆರಬೇಕಾಗುತ್ತದೆ. ಇದಕ್ಕೆ ದೃಷ್ಟಾಂತ ಎಂಬಂತೆ ಘಟನೆಯೊಂದು ವರದಿಯಾಗಿದೆ. ಜಗತ್ತಿನ ಪರಿವೇ ಇಲ್ಲದೆ ಆಟ ಆಡುತ್ತಾ ಎಲ್ಲರ ನಗಿಸುವ ಮುದ್ದು ಕಂದಮ್ಮ ಗಲಾಟೆ, ತುಂಟಾಟ ಮಾಡುವುದು ಸಹಜ. ಸಾಮಾನ್ಯವಾಗಿ ಮಗುವಿನ ಆಟ ನೋಡುತ್ತಾ ಅತ್ಯಂತ ಸಂತೋಷಗೊಳ್ಳುವ ಜೀವ […]Read More