ಬೆಳ್ತಂಗಡಿ : 2006 ರ ನಂತರ ನೇಮಕಗೊಂಡ ಸರಕಾರಿ, ಅರೆ ಸರಕಾರಿ, ನಿಗಮ ಮಂಡಳಿಯ ನೌಕರರು ಹಳೆ ಪಿಂಚಣಿ ಗಾಗಿ ಒತ್ತಾಯಿಸಿ,ಡಿಸೆಂಬರ್ 19 ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ‘ಮಾಡಿ ಇಲ್ಲವೇ ಮಡಿ’ ಅನಿರ್ದಿಷ್ಟಾವಧಿಯ ಹೋರಾಟ ಕೈಗೊಳ್ಳಲಿದ್ದಾರೆ. ಬೆಳ್ತಂಗಡಿ ತಾಲೂಕಿನಿಂದಲೂ ಸುಮಾರು ನೂರ ಐವತ್ತಕ್ಕೂ ಅಧಿಕ ನೌಕರರು ಇದರಲ್ಲಿ ಭಾಗವಹಿಸಲಿದ್ದಾರೆ ಎಂದು ತಾಲೂಕು ಎನ್.ಪಿ.ಎಸ್.ನೌಕರರ ಸಂಘದ ಅಧ್ಯಕ್ಷರಾದ ಸುರೇಶ್ ಮಾಚಾರ್ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಈಗ ಜಾರಿಯಲ್ಲಿರುವ ಹೊಸ ಪಿಂಚಣಿ ಯೋಜನೆಯು ಸಂಪೂರ್ಣವಾಗಿ ಶೇರು […]Read More