ಬೆಳ್ತಂಗಡಿ: ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ಬೆಳ್ತಂಗಡಿ ತಾಲೂಕು ಬಿಜೆಪಿ ಯುವ ಮೋರ್ಚಾ ವತಿಯಿಂದ ಅಕ್ಟೋಬರ್ 31 ನೇ ಗುರುವಾರದಂದು 5ನೇ ವರ್ಷದ ದೀಪಾವಳಿ ದೋಸೆಹಬ್ಬ-2024 ಹಾಗೂ ಗೋ ಪೂಜಾ ಉತ್ಸವ ಬೆಳ್ತಂಗಡಿ ಬಸ್ ನಿಲ್ದಾಣದ ಬಳಿ ಕಾರ್ಯಕ್ರಮ ನಡೆಯಲಿದೆ. ರಾಜ್ಯ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಶಾಸಕರಾದ ಹರೀಶ್ ಪೂಂಜ ರವರ ಮಾರ್ಗದರ್ಶನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಬೆಳಗ್ಗೆ ಉದ್ಘಾಟನೆ, ದ.ಕ.ಜಿಲ್ಲಾ ಮಟ್ಟದ ಸಾಂಸ್ಕೃತಿಕ ತುಡರ್ ನೃತ್ಯ ಸ್ಪರ್ಧೆ, ಸರಿಗಮಪ ಖ್ಯಾತಿಯ ಕ್ಷಿತಿ ಕೆ ರೈ ಹಾಗೂ […]Read More
Tags :Deepavali
ರಾಜ್ಯದಾದ್ಯಂತ ‘ಹಲಾಲ್ ಮುಕ್ತ ದೀಪಾವಳಿ ಅಭಿಯಾನ’ಕ್ಕೆ ಚಾಲನೆ !ರಾಷ್ಟ್ರರಕ್ಷಣೆಗಾಗಿ ಹಲಾಲ್ ಖರೀದಿಸದಂತೆ ವಿವಿಧೆಡೆ
ಕಳೆದ ಅನೇಕ ವರ್ಷಗಳಿಂದ ಭಾರತದಲ್ಲಿ ಉದ್ದೇಶಪೂರ್ವಕವಾಗಿ ಹಲಾಲ್ ಉತ್ಪನ್ನಕ್ಕಾಗಿ ಬೇಡಿಕೆ ಕೊಡಲಾಗುತ್ತಿದ್ದು ಆದ್ದರಿಂದ ಹಿಂದೂ ವ್ಯಾಪಾರಿಗಳು ವ್ಯಾಪಾರ ಮಾಡಲು ಹಲಾಲ್ ಪ್ರಮಾಣ ಪತ್ರ ಪಡೆಯಬೇಕಾಗುತ್ತಿದೆ. ಮೊದಲು ಹಲಾಲ್ ಪರಿಕಲ್ಪನೆಯು ಕೇವಲ ಮಾಂಸದ ಉತ್ಪನ್ನಗಳು ಮತ್ತು ಮುಸ್ಲಿಂ ದೇಶಗಳಿಗೆ ರಫ್ತಿಗೆ ಸೀಮಿತವಾಗಿತ್ತು. ಆದರೆ ಈಗ ಭಾರತದಲ್ಲಿ ಅಕ್ಕಿಹಿಟ್ಟು, ಸಕ್ಕರೆ, ಚಾಕಲೇಟ್, ಬಿಸ್ಕೆಟ್ ಇತರೆ ದಿನನಿತ್ಯದ ಉತ್ಪನ್ನ, ಔಷಧಿಗಳು, ಸೌಂದರ್ಯವರ್ಧಕಗಳು, ಹೀಗೆ ವಿವಿಧ ಉತ್ಪನ್ನಗಳು ಹಲಾಲ್ ಪ್ರಮಾಣಿಕೃತ ಆಗತೊಡಗಿದೆ. ಆದ್ದರಿಂದ ಹಿಂದೂಗಳು ದೀಪಾವಳಿ ಹಬ್ಬದ ಸಂದರ್ಭದಲ್ಲಿ ವಸ್ತುಗಳನ್ನು ಖರೀದಿಸುವಾಗ […]Read More
ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಇದರ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಅಕ್ಟೋಬರ್ 31 ಗುರುವಾರ ದಂದು ನಡೆಯುವ5 ನೇ ವರ್ಷದ ದೀಪಾವಳಿ ದೋಸೆ ಹಬ್ಬ 2024 ಇದರ ಪೂರ್ವಭಾವಿ ಸಭೆಯೂ ಪಕ್ಷದ ಕಚೇರಿಯಲ್ಲಿ ನಡೆಯಿತು. ಶಾಸಕರಾದ ಹರೀಶ್ ಪೂಂಜಾರವರು ಕಾರ್ಯಕ್ರಮದ ರೂಪುರೇಷೆ, ಜವಾಬ್ದಾರಿ ಹಂಚಿಕೆ, ವಿವಿಧ ಕಾರ್ಯಕ್ರಮ ಆಯೋಜನೆ ಬಗ್ಗೆ ವಿಸ್ಕೃತ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷರಾದ ಶ್ರೀನಿವಾಸ್ ರಾವ್ ಯುವಮೋರ್ಚಾ ಮಂಡಲ ಅಧ್ಯಕ್ಷರಾದ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, […]Read More
ಗುರುವಾಯನಕೆರೆ: ದೀಪಾವಳಿ ದೋಸೆ ಹಬ್ಬದ ಪ್ರಯುಕ್ತ ಕುವೆಟ್ಟು, ನಾರಾವಿ,ಅಳದಂಗಡಿ , ಕಣಿಯೂರು ಮಹಾಶಕ್ತಿಕೇಂದ್ರದ
ಗುರುವಾಯನಕೆರೆ:ಬೆಳ್ತಂಗಡಿ ಮಂಡಲ ಯುವ ಮೋರ್ಚಾ ವತಿಯಿಂದ ಸೋಮವಾರ ನಡೆಯುವಂತಹ “ದೀಪಾವಳಿ ದೋಸೆ ಹಬ್ಬದ “ಪ್ರಯುಕ್ತ ಕುವೆಟ್ಟು,ನಾರಾವಿ,ಅಳದಂಗಡಿ ಕಣಿಯೂರು ಮಹಾಶಕ್ತಿ ಕೇಂದ್ರದ ಪ್ರಮುಖರ ಪೂರ್ವಭಾವಿ ಸಭೆ ಗುರುವಾಯನಕೆರೆಯ ಕುಲಾಲ ಮಂದಿರದಲ್ಲಿ ಅ.21 ರಂದು ನಡೆಯಿತು. ವೇದಿಕೆಯಲ್ಲಿ ಶಾಸಕರಾದ ಹರೀಶ್ ಪೂಂಜ ,ಬಿಜೆಪಿ ಮಂಡಲ ಅಧ್ಯಕ್ಷರಾದ ಜಯಂತ್ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿಗಳಾದ ಶ್ರೀನಿವಾಸ್ ರಾವ್,ಗಣೇಶ್ ಗೌಡ, ಉಪಾಧ್ಯಕ್ಷರಾದ ಸೀತಾರಾಮ್ ಬೆಳಾಲು ಯುವ ಮೋರ್ಚಾ ಅಧ್ಯಕ್ಷರಾದ ಯಶವಂತ್ ಗೌಡ ಬೆಳಾಲು, ಪ್ರಧಾನ ಕಾರ್ಯದರ್ಶಿಗಳಾದ ಉಮೇಶ್ ಕುಲಾಲ್, ವಿನೀತ್ ಕೋಟ್ಯಾನ್ ಹಾಗೂ […]Read More
ಬೆಳ್ತಂಗಡಿ: ದೀಪಾವಳಿ ಹಬ್ಬದ ಸಂಭ್ರಮದಲ್ಲಿರುವ ಪವರ್ ಆನ್ ನಲ್ಲಿ ಬ್ಯಾಟರಿ, ಸೋಲಾರ್, ಯು.ಪಿ.ಎಸ್, ಇನ್ ವರ್ಟರ್ ಮಿತ ದರದಲ್ಲಿ ದೊರೆಯಲಿದೆ. ಬೆಳ್ತಂಗಡಿಯ ಸಂತೆಕಟ್ಟೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಹತ್ತಿರವಿರುವ ಮಂಜುನಾಥ ಕಾಂಪ್ಲೆಕ್ಸ್ ನಲ್ಲಿರುವ ಪವರ್ ಆನ್ ನಲ್ಲಿ ಗುಣಮಟ್ಟದ ಖಚಿತತೆಯ ಜೊತೆಗೆ ಗ್ರಾಹಕರ ಮನಸ್ಸಿಗೆ ಇಷ್ಟವಾಗುವ ಗೃಹೋಪಯೋಗಿ ವಸ್ತುಗಳ ಮಿತ ದರದಲ್ಲಿ ಲಭ್ಯವಾಗಲಿದೆ. 0% ಡೌನ್ ಪೇಮೆಂಟ್ ಮಾಡಿ ಸುಲಭ ಕಂತುಗಳಲ್ಲಿ ಅತ್ಯಂತ ಆಕರ್ಷಣೀಯ ಹಾಗೂ ಗುಣಮಟ್ಟದ ವಸ್ತುಗಳನ್ನು ಪಡೆಯಬಹುದು. ದೀಪಾವಳಿ ಹಬ್ಬದ ಪ್ರಯುಕ್ತ ಪವರ್ […]Read More
ದೀಪಾವಳಿ ಪ್ರಯುಕ್ತ ನಡೆಯುವ ದೋಸೆ ಹಬ್ಬದ ಕಾರ್ಯಕರ್ಮದ ರೂಪುರೇಷೆಯ ಬಗ್ಗೆ ಪೂರ್ವಭಾವಿ ಸಭೆ
ಬೆಳ್ತಂಗಡಿ: ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ಇದರ ಆಶ್ರಯದಲ್ಲಿ ಶಾಸಕರಾದ ಹರೀಶ್ ಪೂಂಜಾ ರವರ ಕಲ್ಪನೆ ಯಂತೆ ಯುವಮೋರ್ಚಾ ದ ವತಿಯಿಂದ ದೀಪಾವಳಿ ಪ್ರಯುಕ್ತ ನಡೆಯುವ ದೋಸೆ ಹಬ್ಬದ ಕಾರ್ಯಕರ್ಮದ ರೂಪುರೇಷೆಯ ಬಗ್ಗೆ ಪೂರ್ವಭಾವಿ ಸಭೆ ಅ.14 ರಂದು ನಡೆಸಲಾಯಿತು. ಸಭೆಯಲ್ಲಿ ಅಕ್ಟೋಬರ್ 24 ರಂದು ದೀಪಾವಳಿ ಹಬ್ಬದಂದು ಹಮ್ಮಿಕೊಂಡಿರುವ ದೋಸೆ ಹಬ್ಬ ಹಾಗೂ ಪೇಟೆಗಳಲ್ಲಿ ವಿಶೇಷ ವಿದ್ಯುತ್ ದೀಪಾಲಂಕಾರ,ವಿಶೇಷ ಸಾಂಸ್ಕೃತಿಕ,ಭಜನೆ,ಸಭಾ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಲಾಯಿತು. ಈ ವೇಳೆ ಶಾಸಕರು ಮಾತನಾಡಿ ಕಾರ್ಯಕ್ರಮದ ಪ್ರತಿ […]Read More
ಬೆಂಗಳೂರು/ಮಂಗಳೂರು, ಅ. 11: ಪ್ಯಾಕೇಜ್ ಟೂರ್‌ಗಳಿಗೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರು ವಿಭಾಗದ ಕೆಎಸ್‌ಆರ್‌ಟಿಸಿಯಿಂದ ಸದ್ಯದ ಮಟ್ಟಿಗೆ 5-10 ಬಸ್ಸುಗಳನ್ನು ಬಿಡಲಾಗುತ್ತಿದೆ. ವೀಕೆಂಡ್‌ಗಳಲ್ಲಿ ದಕ್ಷಿಣ ಕನ್ನಡದ ಪ್ರಮುಖ ದೇವಸ್ಥಾನಗಳ ದರ್ಶನವಾಗುವಂತೆ ಪ್ಯಾಕೇಜ್ ಟೂರ್‌ಗಳನ್ನು ರೂಪಿಸಲಾಗಿದೆ.ಕೆಎಸ್‌ಆರ್‌ಟಿಸಿ ಅಧ್ಯಕ್ಷ ಎಂ ಚಂದ್ರಪ್ಪ ಈ ವಿಚಾರವನ್ನು ಮಾಧ್ಯಮಗಳಿಗೆ ತಿಳಿಸಿದರು. ದಸರಾ ಸಂದರ್ಭದಲ್ಲೂ ಕೆಎಸ್‌ಆರ್‌ಟಿಸಿ ಪ್ಯಾಕೇಜ್ ಟೂರ್ ಆಯೋಜಿಸಿತ್ತು. ತಕ್ಕಮಟ್ಟಿಗೆ ಯಶಸ್ವಿಯೂ ಆಗಿತ್ತು. ಈ ಹಿನ್ನೆಲೆಯಲ್ಲಿ ದೀಪಾವಳಿಗೂ ಪ್ಯಾಕೇಜ್ ಟೂರ್ ಹಾಕಲು ಕೆಎಸ್‌ಆರ್‌ಟಿಸಿ ನಿರ್ಧರಿಸಿದೆ. ಸದ್ಯಕ್ಕೆ 5-10 ಬಸ್ಸುಗಳನ್ನು ವೀಕೆಂಡ್ ಪ್ರವಾಸ […]Read More