• June 15, 2024

Tags :Deepotsava

ಕಾರ್ಯಕ್ರಮ ಜಿಲ್ಲೆ ಧಾರ್ಮಿಕ ರಾಜ್ಯ ಸ್ಥಳೀಯ

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ ಪಾದಯಾತ್ರೆ: 17 ಸಾವಿರಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು

     ಉಜಿರೆ: ಸಾವಿರಾರು ಭಕ್ತರ ತಾಣವಾಗಿರುವ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವದ ಸಂಭ್ರಮ.  ಮಂಜುನಾಥ ಸ್ವಾಮಿಯ ದಿವ್ಯ ಸನ್ನಿಧಿಯಲ್ಲಿ ಕಾರ್ತಿಕ ಮಾಸದ ಶುಭ ಸಂದರ್ಭದಲ್ಲಿ ಲಕ್ಷ ದೀಪೋತ್ಸವ ಕಾರ್ಯಕ್ರಮದ ಅಂಗವಾಗಿ ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದಿಂದ ಧರ್ಮಸ್ಥಳದವರೆಗೆ  ದಶಮಾನೋತ್ಸವ ಪಾದಯಾತ್ರೆ ನ.19ರಂದು ಜರುಗಿತು. 17 ಸಾವಿರಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ  ತಾಲೂಕಿನ ವಿವಿಧ ಗ್ರಾಮಗಳ ಹಾಗೂ ಹೊರ ತಾಲೂಕಿನ ಭಕ್ತರು ಭಾಗಿಯಾಗಿದ್ದರು. ವಿವಿಧ  ವೇಷ ಭೂಷಣಗಳು, ಭಜನಾ ತಂಡಗಳು ಪಾದಯಾತ್ರೆಯ ವಿಶೇಷ ಆಕರ್ಷಣೆಯಾಗಿದೆ. ಉಜಿರೆ ದೇವಸ್ಥಾನದ […]Read More

error: Content is protected !!