• December 8, 2024

Tags :Dehali

ಜಿಲ್ಲೆ ಧಾರ್ಮಿಕ

ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯದ ವತಿಯಿಂದ ನವದೆಹಲಿಯಲ್ಲಿ ಯಜ್ಞಕ್ಕೆ ಸಂಬಂಧಿಸಿದ ಸಂಶೋಧನೆಯ ಮಂಡನೆ !

  ‘ಸದ್ಯ ಜಗತ್ತಿನಾದ್ಯಂತ ವಾಯುಮಂಡಲದಲ್ಲಿ ಇಂಗಾಲದ ಡೈಆಕ್ಸೈಡ್ (ಇಂಗಾಲಾಮ್ಲ) ಪ್ರಮಾಣವು ಹಿಂದೆಂದೂ ಇಲ್ಲದಷ್ಟು ಹೆಚ್ಚಾಗಿದ್ದು, ಇದು ಅತ್ಯಧಿಕ ಚಿಂತೆಯ ಕಾರಣವಾಗಿದೆಯೆಂದು ಹವಾಮಾನ ತಜ್ಞರು ಹೇಳುತ್ತಿದ್ದಾರೆ. ಆದರೆ ಅದಕ್ಕಿಂತ ಹೆಚ್ಚಿನ ಗಂಭೀರ ವಿಷಯವೆಂದರೆ, ‘ವಾತಾವರಣದಲ್ಲಿ ಸೂಕ್ಷ್ಮ ಸ್ತರದಲ್ಲಿ ಆಗಿರುವ ಆಧ್ಯಾತ್ಮಿಕ ಪ್ರದೋಷಣೆ, ಅಂದರೆ ರಜ-ತಮದಲ್ಲಿನ ಹೆಚ್ಚಳ. ಯಜ್ಞದಿಂದ ವಾತಾವರಣದಲ್ಲಿನ ವಾಯು(ಧೂಳಿನ) ಮಾಲಿನ್ಯ ಕಡಿಮೆಯಾಗುತ್ತದೆ ಎಂದು ವಿವಿಧ ವೈಜ್ಞಾನಿಕ ಪ್ರಯೋಗಗಳಿಂದ ಸ್ಪಷ್ಟವಾಗಿದೆ. ಯಜ್ಞದಿಂದ ಪ್ರಕ್ಷೇಪಿತಗೊಳ್ಳುವ ಸಕಾರಾತ್ಮಕತೆಯನ್ನು ಗ್ರಹಣ ಮಾಡುವುದು, ಹಾಗೆಯೇ ಅದು ಸ್ಥಿರವಾಗಿರಲು ಸಾತ್ತ್ವಿಕ ಜೀವನಶೈಲಿಯನ್ನು ಅಳವಡಿಸಿಕೊಳ್ಳುವುದು ಮತ್ತು ಸಾಧನೆಯನ್ನು […]Read More

ಜಿಲ್ಲೆ ದೇಶ ರಾಜ್ಯ ಸ್ಥಳೀಯ

ಉಪರಾಷ್ಟ್ರಪತಿಯವರನ್ನು ಭೇಟಿಯಾದ ಡಾ|| ಡಿ ವೀರೇಂದ್ರ ಹೆಗ್ಗಡೆಯವರು

  ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯಸಭಾಸದಸ್ಯರಾದ ಡಾ||ಡಿ ವೀರೇಂದ್ರ ಹೆಗ್ಗಡೆಯವರು ಡಿ.9 ರಂದು ನವದೆಹಲಿಯಲ್ಲಿ ಉಪರಾಷ್ಟ್ರಪತಿ ಜಗ್ ದೀಪ್ ಧನ್ ಕರ್ ಅವರನ್ನು ಭೇಟಿ ಮಾಡಿ ಸೌಹಾರ್ದಯುತ ಮಾತುಕತೆ ನಡೆಸಿದರು. ಈ ವೇಳೆ ಧರ್ಮಸ್ಥಳದ ಪರವಾಗಿ ಉಪರಾಷ್ಟ್ರಪತಿಗೆ ಹೆಗ್ಗಡೆಯವರು ಗೌರವಿಸಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಹ್ವಾನಿಸಿದರು.Read More

error: Content is protected !!