• June 13, 2024

Tags :Dehli

ಜಿಲ್ಲೆ ಸಮಸ್ಯೆ ಸ್ಥಳೀಯ

ದೆಹಲಿಯಿಂದ ಹಿಂದಿರುಗಿದ ತಕ್ಷಣವೇ ಹಲ್ಲೆಗೊಳಗಾದ ಕಾರ್ಯಕರ್ತರ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದ ಸಂಸದರು

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಪದಗ್ರಹಣದ ಅಂಗವಾಗಿ ಬಂಟ್ವಾಳ ತಾಲೂಕಿನ ಬೋಳಿಯಾರಿನಲ್ಲಿ ನಡೆದ ಸಂಭ್ರಮಾಚರಣೆಯನ್ನು ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ಬಿಜೆಪಿ ಕಾರ್ಯಕರ್ತರಾದ ಹರೀಶ್ ಅಂಚನ್‌ ಹಾಗೂ ವಿನೋದ್ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹರೀಶ್ ಮತ್ತು ವಿನೋದ್ ಅವರನ್ನು ಭೇಟಿಯಾಗಿ ಅವರ ಆರೋಗ್ಯ ವಿಚಾರಿಸಿದ್ದಾರೆ ದಕ್ಷಿಣ ಕನ್ನಡದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ. ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಸರಣಿ ಹಲ್ಲೆಗಳು ನಡೆಯುತ್ತಿದ್ದು ಇದರ ಕುರಿತು ಸಮಗ್ರ ತನಿಖೆ […]Read More

ದೇಶ ಶುಭಾಶಯ ಸ್ಥಳೀಯ

ದೆಹಲಿ: ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಡಾ| ಡಿ ವೀರೇಂದ್ರ ಹೆಗ್ಗಡೆ

ದೆಹಲಿ: ಕರ್ನಾಟಕದಿಂದ ರಾಜ್ಯಸಭಾ ಸದಸ್ಯರಾಗಿ ನಾಮನಿರ್ದೇಶನಗೊಂಡ ಶ್ರೀ ಕ್ಷೇತ್ರ ಧರ್ಮಸ್ಥಳದ ಡಾ. ಡಿ ವೀರೇಂದ್ರ ಹೆಗ್ಡೆಯವರು ಜುಲೈ 21ರಂದು ದೆಹಲಿಯ ಸಂಸತ್ ಭವನದಲ್ಲಿ ದೇವರ ಹೆಸರಿನಲ್ಲಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ತಮ್ಮ 20ನೇ ವಯಸ್ಸಿನಲ್ಲಿ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿಯಾಗಿ ಪಟ್ಟಾಭಿಷಿಕ್ತರಾದ ಹೆಗ್ಗಡೆಯವರು ಶಿಕ್ಷಣ ಕ್ಷೇತ್ರ, ಗ್ರಾಮೀಣ ಅಭಿವೃದ್ಧಿ ಮತ್ತು ಸ್ವಯಂ ಉದ್ಯೋಗಕ್ಕಾಗಿ ಇವರು ಯುವಕರನ್ನು ಪ್ರೇರೇಪಿಸಿದ ಬಗೆ ಅಮೋಘ. ಡಾ. ಡಿ ವೀರೇಂದ್ರ ಹೆಗ್ಗಡೆ, ಸಂಗೀತ ನಿರ್ದೇಶಕ ಇಳಯರಾಜ ಅಥೇಟ್ ಉಷಾ ಹಾಗೂ ಚಲನಚಿತ್ರ ಕಥೆಗಾರ ವಿ […]Read More

ದೇಶ

ದೆಹಲಿಗೆ ತಲುಪಿದ ಡಾ| ಡಿ ವೀರೇಂದ್ರ ಹೆಗ್ಗಡೆಯವರಿಗೆ ದೆಹಲಿಯ ವಿಮಾನ ನಿಲ್ದಾಣದಲ್ಲಿ ಸ್ವಾಗತ

ದೆಹಲಿ: ರಾಜ್ಯ ಸಭೆಯ ನಾಮ ನಿರ್ದೇಶಿತ ಸದಸ್ಯರಾಗಿ ಆಯ್ಕೆಯಾದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪರಮಪೂಜ್ಯ ಡಾ| ಡಿ ವೀರೇಂದ್ರ ಹೆಗ್ಗಡೆಯವರು ನಾಳೆ ಪ್ರಮಾಣ ವಚನ ಸ್ವೀಕರಿಸಲು ಇಂದು ದೆಹಲಿಗೆ ತೆರಳಿದ್ದು, ದೆಹಲಿಗೆ ರಾತ್ರಿ 9 ಗಂಟೆಗೆ ತಲುಪುತ್ತಿದ್ದಂತೆ ವಿಮಾನ ನಿಲ್ದಾಣದಲ್ಲಿ ಅವರನ್ನು ಸ್ವಾಗತಿಸಲಾಯಿತು. ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಬಿಜೆಪಿ ಬೆಳ್ತಂಗಡಿ ಮಂಡಲದ ಅಧ್ಯಕ್ಷ ಜಯಂತ್ ಕೋಟ್ಯಾನ್,ಮಂಡಲದ ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ ನಾವೂರ್, ಶ್ರೀನಿವಾಸ ರಾವ್ ಧರ್ಮಸ್ಥಳ ಅವರು ಜೊತೆಗಿದ್ದರು. ಹೆಗ್ಗಡೆಯವರು ನಾಳೆ […]Read More

error: Content is protected !!