ಯುಗಯುಗಗಳಿಂದ ಧರ್ಮಸಂಸ್ಥಾಪನೆ ಕಾರ್ಯದಲ್ಲಿ ಮಹತ್ವಪೂರ್ಣ ಪಾತ್ರವಹಿಸಿದ ಗುರು-ಶಿಷ್ಯ ಪರಂಪರೆ !ಆಷಾಢ ಹುಣ್ಣಿಮೆ (21
ಮಾಯೆಯ ಭವಸಾಗರದಿಂದ ಶಿಷ್ಯ ಮತ್ತು ಭಕ್ತನನ್ನು ಹೊರತರುವ, ಅವನಿಂದ ಆವಶ್ಯಕವಿರುವ ಸಾಧನೆಯನ್ನು ಮಾಡಿಸಿಕೊಳ್ಳುವ ಮತ್ತು ಕಠಿಣ ಸಮಯದಲ್ಲಿ ಅವನಿಗೆ ಅತ್ಯಂತ ಹತ್ತಿರದಿಂದ ಹಾಗೂ ನಿರಪೇಕ್ಷ ಪ್ರೇಮದಿಂದ ಆಧಾರವನ್ನು ನೀಡಿ ಸಂಕಟಮುಕ್ತ ಮಾಡುವವರು ಗುರುಗಳೇ ಇದ್ದಾರೆ. ಇಂತಹ ಪರಮಪೂಜನೀಯ ಗುರುಗಳ ಬಗ್ಗೆ ಕೃತಜ್ಞತೆ ವ್ಯಕ್ತ ಮಾಡುವ ದಿನವೆಂದರೆ ಗುರುಪೂರ್ಣಿಮೆ. ಪ್ರಸ್ತುತ ಲೇಖನದಲ್ಲಿ ನಾವು ಗುರುಪೂರ್ಣಿಮೆಯ ಮಹತ್ವ ಹಾಗೂ ಯುಗಯುಗಗಳಿಂದ ಧರ್ಮಸಂಸ್ಥಾಪನೆ ಕಾರ್ಯದಲ್ಲಿ ಮಹತ್ವಪೂರ್ಣ ಪಾತ್ರವಹಿಸಿದ ಗುರು-ಶಿಷ್ಯ ಪರಂಪರೆಯ ಮಹತ್ವ ನೋಡುವವರಿದ್ದೇವೆ.ತಿಥಿಗುರುಪೂರ್ಣಿಮೆ ಮಹೋತ್ಸವವನ್ನು ಎಲ್ಲೆಡೆ ಆಷಾಢ ಹುಣ್ಣಿಮೆಯಂದು ಆಚರಿಸಲಾಗುತ್ತದೆ. […]Read More