• July 15, 2024

Tags :Dharmadarshi

ಕಾರ್ಯಕ್ರಮ ಜಿಲ್ಲೆ ಧಾರ್ಮಿಕ ಸ್ಥಳೀಯ

ಬರೆಂಗಾಯ ವಣಸಾಯ ಶ್ರೀ ವನದುರ್ಗ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ

ಬೆಳ್ತಂಗಡಿ ತಾಲೂಕಿನ ಬರೆಂಗಾಯ ವಣಸಾಯ ಶ್ರೀ ವನದುರ್ಗ ದೇವಸ್ಥಾನ ಕೊಡಂಗೆ ಇಲ್ಲಿಯ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಇತಿಹಾಸ ಪ್ರಸಿದ್ದ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಯ ಧರ್ಮದರ್ಶಿಗಳಾದ ಹರೀಶ್ ಆರಿಕೋಡಿಯವರು ಡಿ.29 ರಂದು ಭೇಟಿ ನೀಡಿದರು.ಈ ವೇಳೆ ಸಮಿತಿಯ ಸರ್ವಸದಸ್ಯರು ಮತ್ತು ಊರವರು ಅವರನ್ನು ಪ್ರೀತಿಪೂರ್ವಕವಾಗಿ ಸ್ವಾಗತಿಸಿದರು. ಧರ್ಮಸ್ಥಳ ಪೊಲೀಸ್ ಠಾಣೆಗೆ ಭೇಟಿ ನೀಡಿದ ಧರ್ಮದರ್ಶಿಗಳು:ಧರ್ಮಸ್ಥಳ ಪೊಲೀಸ್ ಠಾಣೆಗೆ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಯ ಧರ್ಮದರ್ಶಿಗಳಾದ ಹರೀಶ್ ಆರಿಕೋಡಿಯವರು ಇಂದು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಧರ್ಮದರ್ಶಿಗಳನ್ನು ಠಾಣೆಯ ಸಬ್ […]Read More

error: Content is protected !!