• June 24, 2024

Tags :Dharmika

ಕಾರ್ಯಕ್ರಮ ಧಾರ್ಮಿಕ ಸ್ಥಳೀಯ

ಹಿಂದೂ ಜನಜಾಗೃತಿ ಸಮಿತಿಯ ದ್ವಿದಶಕ ವರ್ಧಂತ್ಯೋತ್ಸವದ ಪ್ರಯುಕ್ತ ಹಿಂದೂ ರಾಷ್ಟ್ರ ಸಂಕಲ್ಪ ಅಭಿಯಾನ

ಹಿಂದೂ ಜನಜಾಗೃತಿ ಸಮಿತಿಯ ದ್ವಿದಶಕ ವರ್ಧಂತ್ಯೋತ್ಸವದ ಪ್ರಯುಕ್ತ ಹಿಂದೂ ರಾಷ್ಟ್ರ ಸಂಕಲ್ಪ ಅಭಿಯಾನ. ಹಿಂದೂ ರಾಷ್ಟ್ರ ಸಂಕಲ್ಪ ಅಭಿಯಾನದ ನಿಮಿತ್ತ ಶ್ರೀ. ಶಾರದಾ ಭಜನಾ ಮಂದಿರ ಪುತ್ತೂರಿನಲ್ಲಿ ಸೆ.10 ರಂದು ಪ್ರವಚನ ನಡೆಯಿತು. ಸನಾತನ ಸಂಸ್ಥೆಯ ರಾಷ್ಟ್ರೀಯ ವಕ್ತಾರರಾದ ಚೇತನ್ ರಾಜಹಂಸ ಇವರು ಧರ್ಮಾಭಿಮಾನಿಗಳನ್ನು ಉದ್ದೇಶಿಸಿ ಮಾತನಾಡುತ್ತಾ ಸಮಾಜದಲ್ಲಿ ಇಂದು ಭ್ರಷ್ಟಾಚಾರ, ಮತಾಂತರ, ಲವ್ ಜಿಹಾದ್,ಗೋಹತ್ಯೆ ಮುಂತಾದವುಗಳು ತಾಂಡವವಾಡುತ್ತಿದೆ. ಇದಕ್ಕೆ ಕಾನೂನಿನಲ್ಲಿ ತಡೆಹಿಡಿಯುವ ಅವಕಾಶವಿದ್ದರೂ ವ್ಯವಸ್ಥೆ ಸರಿಯಿಲ್ಲದ ಕಾರಣ ಇದರ ತೊಂದರೆಯನ್ನು ಪ್ರತಿಯೊಬ್ಬರು ಅನುಭವಿಸುತ್ತಿದ್ದಾರೆ. ಕಾನೂನಿನ ಮುಖಾಂತರ […]Read More

error: Content is protected !!