• July 15, 2024

Tags :Dhondole

ಅಪಘಾತ ಸ್ಥಳೀಯ

ದೊಂಡೋಲೆ ಕ್ರಾಸ್ ಬಳಿ ಬೈಕ್ – ಕೆಎಸ್ ಆರ್ ಟಿಸಿ ಬಸ್ ನಡುವೆ

ಧರ್ಮಸ್ಥಳ: ಧರ್ಮಸ್ಥಳ ಗ್ರಾ.ಪಂ ವ್ಯಾಪ್ತಿಯ ನೇತ್ರನಗರ ದೊಂಡೋಲೆ ಕ್ರಾಸ್ ಬಳಿ ಬೈಕ್ ಹಾಗೂ ಕೆಎಸ್ ಆರ್ ಟಿಸಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಪ್ರಾಣಾಪಾಯದಿಂದ ಪಾರಾದ ಘಟನೆ ಡಿ.27 ರಂದು ನಡೆದಿದೆ. ಪರಿಣಾಮ ಬೈಕ್ ಸಂಪೂರ್ಣ ಜಖಂಗೊಂಡಿದೆ. ಸ್ಥಳಕ್ಕೆ ಸಂಚಾರಿ ಪೋಲೀಸ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.Read More

error: Content is protected !!