ಮಿತ್ತಬಾಗಿಲು: ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದ ದಿಡುಪೆ ಬಸ್ ನಿಲ್ದಾಣದ ಹಿಂಬಂಧಿಯಲ್ಲಿರುವ ಮರಕ್ಕೆ ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆ.26 ರಂದು ರಾತ್ರಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮೃತ ವ್ಯಕ್ತಿ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ಕುಕ್ಕಾಜೆ ನಿವಾಸಿ ಜಯಂತ ಗೌಡ(45)ಎಂದು ಗುರುತಿಸಲಾಗಿದೆ. ದಿಡುಪೆಯ ಶ್ರೀಧರ್ ಗೌಡ ಎಂಬವರ ಮನೆಗೆ ಸಂಬಂಧಿಯಾಗಿರುವ ಇವರು ಗುರುವಾರ ಬಂದಿದ್ದು, ಶುಕ್ರವಾರ ವಾಪಸ್ ಮಂಗಳೂರಿಗೆ ಕೆಲಸಕ್ಕೆ ಹೋಗುವುದಾಗಿ ಮನೆಯವರಲ್ಲಿ ಹೇಳಿ ಹೋಗಿದ್ದಾರೆ. ಆದರೆ ದಿಡುಪೆ ಬಸ್ […]Read More