ಕರಾವಳಿಯ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ವಸತಿ ಮತ್ತು ವಾಣಿಜ್ಯ ಸಂಬಂಧ ಭೂ ಪರಿವರ್ತನೆ ಜಮೀನುಗಳ ಏಕ ವಿನ್ಯಾಸ 9/11 ನಕ್ಷೆಗಳಿಗೆ ಆಯಾ ಗ್ರಾಮ ಪಂಚಾಯತ್ ಗಳಲ್ಲಿಯೆ ಅನುಮೋದನೆ ನೀಡುವ ಕುರಿತು ಸಭಾಧ್ಯಕ್ಷರ ಕಚೇರಿಯಲ್ಲಿ ಮಾನ್ಯ ಕಂದಾಯ ಸಚಿವರಿಗೆ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಹಾಗೂ ಉಡುಪಿ ಜಿಲ್ಲೆಯ ಶಾಸಕರೆಲ್ಲರೂ ಈ ಸಭೆಯಲ್ಲಿ ಜನಸಾಮಾನ್ಯರಿಗೆ ಉಂಟಾಗುತ್ತಿರುವ ಸಮಸ್ಯೆಯ ಕುರಿತು ತಿಳಿಸಿ ತಕ್ಷಣ ಈ ಸಮಸ್ಯೆಯನ್ನು ಪರಿಹರಿಸುವಂತೆ ಮನವಿ […]Read More
Tags :Dk
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಿನಾಂಕ: 18-07-2024ರಂದು ರೆಡ್ ಅಲರ್ಟ್ ಘೋಷಣೆಯಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ ಮತ್ತು ಕಡಬ ತಾಲೂಕಿನ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜು (12ನೇ ತರಗತಿವರೆಗೆ) ಗಳಿಗೆ ದಿನಾಂಕ: 18-07-2024 ರಂದು ರಜೆಯನ್ನು ಘೋಷಿಸಿ […]Read More
ದ.ಕ ಜಿಲ್ಲೆಯಲ್ಲಿ ನಿರಂತರ ಮಳೆ ಹಿನ್ನೆಲೆ: ಶಾಲಾ ಕಾಲೇಜುಗಳಿಗೆ(12 ತರಗತಿಯವರೆಗೆ) ರಜೆ ಘೋಷಣೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿರಂತರ ಮಳೆ ಹಿನ್ನೆಲೆ ನಾಳೆ(ಜೂನ್ 28) ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಪ್ರಾಥಮಿಕ-ಪ್ರೌಢ ಶಾಲೆಗಳಿಗೆ ಹಾಗೂ ಪದವಿ ಪೂರ್ವ ಕಾಲೇಜಿಗಳಿಗೂ(12 ತರಗತಿಯವರೆಗೆ) ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಘೋಷಿಸಿದ್ದಾರೆ. ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಹಾಗೂ ಪದವಿ ಪೂರ್ವ ಕಾಲೇಜಿಗೂ ರಜೆ ಘೋಷಿಸಲಾಗಿದೆRead More