ಬೆಳ್ತಂಗಡಿ: ಏಡ್ಸ್ ಎಂದರೆ ಶಾಪವಲ್ಲ, ಏಡ್ಸ್ ಸೋಂಕಿತರಿಗೂ ಈ ಸಮಾಜದಲ್ಲಿ ಬದುಕುವ ಹಕ್ಕಿದೆ. ಅವರಿಗೆ ತಾರತಮ್ಯ ಮಾಡುವುದು ಸರಿಯಲ್ಲ. ಹೆಚ್.ಐ.ವಿ. / ಏಡ್ಸ್ ಸೋಂಕಿತ ಹಾಗೂ ಪೀಡಿತರು ಸಮಾಜದ ಮುಖ್ಯವಾಹಿನಿಗೆ ಬರಬೇಕು. ಈ ನಿಟ್ಟಿನಲ್ಲಿ ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ಕಾರ್ಯ ಪ್ರಶಂಸನೀಯ ಎಂದು ಜಡ್ಕಲ್ ಸಂತ ಜೋರ್ಜ್ ಚರ್ಚಿನ ಧರ್ಮಗುರುಗಳಾದ ವಂದನೀಯ ಸ್ವಾಮಿ ತೋಮಸ್ ಪಾರೆಕ್ಕಾಟ್ಟೀಲ್ ಅಭಿಪ್ರಾಯಪಟ್ಟರು. ಅವರು ಡಿಸೆಂಬರ್ 2 ರಂದು ದಕ್ಷಿಣ ಕನ್ನಡ ರೂರಲ್ ಡೆವಲಪ್ಮೆಂಟ್ ಸೊಸೈಟಿ (ರಿ) ಬೆಳ್ತಂಗಡಿ ನೇತೃತ್ವದಲ್ಲಿ ಸ್ನೇಹಾಂಜಲಿ […]Read More
Tags :DKRDS
ಮುಂಡಾಜೆ: ಉತ್ತಮ ಜೀವನ ಶೈಲಿ, ಪೌಷ್ಟಿಕಾಂಶಯುಕ್ತ ಆಹಾರ ಸೇವನೆ ಹಾಗೂ ಕಾಲ ಕಾಲಕ್ಕೆ ಸರಿಯಾಗಿ ಸೂಕ್ತ ವೈದ್ಯರಿಂದ ತಪಾಸಣೆ ನಡೆಸಿದಾಗ ಕ್ಯಾನ್ಸರ್ ರೋಗವನ್ನು ಸಂಪೂರ್ಣವಾಗಿ ನಿವಾರಿಸಬಹುದು ಎಂದು ಮುಂಡಾಜೆ ಸಂತ ಮೇರಿಸ್ ಚರ್ಚಿನ ಧರ್ಮಗುರುಗಳಾದ ವಂದನೀಯ ಫಾ. ಸೆಬಾಸ್ಟಿಯನ್ ಪುನ್ನತ್ತಾನತ್ ನುಡಿದರು. ಅವರು ಸೆ. 26 ರಂದು ಡಿ.ಕೆ.ಆರ್. ಡಿ.ಎಸ್ (ರಿ) ಬೆಳ್ತಂಗಡಿ ನೇತೃತ್ವದಲ್ಲಿ, ಕಾರಿತಾಸ್ ಇಂಡಿಯಾ ನವದೆಹಲಿ-ಸ್ಪರ್ಶ ಕಾರ್ಯಕ್ರಮ, ಗ್ರಾಮ ಪಂಚಾಯತ್ ಮುಂಡಾಜೆ, ಪ್ರಾಥಮಿಕ ಆರೋಗ್ಯ ಕೇಂದ್ರ ಮುಂಡಾಜೆ, ಸಂತ ಮೇರಿಸ್ ಚರ್ಚ್ ಮುಂಡಾಜೆ, […]Read More
ಡಿ.ಕೆ. ಆರ್.ಡಿ.ಎಸ್ (ರಿ)ಬೆಳ್ತಂಗಡಿ ಪೌಷ್ಟಿಕ ಆಹಾರ ಮಾಹಿತಿ, ಪ್ರಾತ್ಯಕ್ಷಿಕೆ ಹಾಗೂ ಗುರುವಂದನಾ ಕಾರ್ಯಕ್ರಮ
ಬೆಳ್ತಂಗಡಿ: ಡಿ.ಕೆ.ಆರ್.ಡಿ.ಎಸ್ (ರಿ) ಬೆಳ್ತಂಗಡಿ ನೇತೃತ್ವದಲ್ಲಿ ಕಾರಿತಾಸ್ ಇಂಡಿಯಾ-ಸ್ಪರ್ಶ ಕಾರ್ಯಕ್ರಮ ಹಾಗೂ ಕಾನ್ಫರೆನ್ಸಾ ಎಪಿಸ್ಕೋಪಾಲೆ ಇಟಾಲಿಯಾನ ಇವರ ಆಶ್ರಯದಲ್ಲಿ ಸೆ.16 ರಂದು ಪೌಷ್ಟಿಕ ಆಹಾರ ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ಹಾಗೂ ಗುರುವಂದನಾ ಕಾರ್ಯಕ್ರಮವು ಬೈಂದೂರು ತಾಲೂಕಿನ ಜಡ್ಕಲ್ ಅಂಗನವಾಡಿ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಜಡ್ಕಲ್, ಮುದೂರು ಅಂಗನವಾಡಿ ಹಾಗೂ ಮುದೂರು ಭಾರತ್ ಮಾತಾ ಅನುದಾನಿತ ಪ್ರೌಢಶಾಲೆಯಲ್ಲಿ ಆಯೋಜಿಸಲಾಯಿತು ಈ ಕಾರ್ಯಕ್ರಮದಲ್ಲಿ ಪೌಷ್ಟಿಕ ಆಹಾರದ ಬಗ್ಗೆ ಮಾಹಿತಿ ಪ್ರಾತ್ಯಕ್ಷಿಕೆ ಹಾಗೂ ಉತ್ತಮ ಪೌಷ್ಟಿಕ ಆಹಾರ ತಯಾರಿಸಿದವರಿಗೆ […]Read More
ಡಿ.ಕೆ. ಆರ್.ಡಿ.ಎಸ್ ಬೆಳ್ತಂಗಡಿ ಪೌಷ್ಟಿಕ ಆಹಾರ ಮಾಹಿತಿ, ಪ್ರಾತ್ಯಕ್ಷಿಕೆ ಹಾಗೂ ಗುರುವಂದನಾ ಕಾರ್ಯಕ್ರಮ:
ಬೆಳ್ತಂಗಡಿ: ಡಿ.ಕೆ.ಆರ್.ಡಿ.ಎಸ್ (ರಿ)ಬೆಳ್ತಂಗಡಿ ನೇತೃತ್ವದಲ್ಲಿ ಸೆ.9 ರಂದು ಪೌಷ್ಟಿಕ ಆಹಾರ ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ಹಾಗೂ ಗುರುವಂದನಾ ಕಾರ್ಯಕ್ರಮವು ಬೈಂದೂರು ತಾಲೂಕಿನ ಮುಲ್ಲಿಬಾರು ಅಂಗನವಾಡಿ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಲ್ಲಿಬಾರು, ತೊಂಡೆಮಕ್ಕಿ ಅಂಗನವಾಡಿ ಹಾಗೂ ರತ್ತುಬೈ ಜನತಾ ಪ್ರೌಢಶಾಲೆ ಬೈಂದೂರು ಇಲ್ಲಿ ಆಯೋಜಿಸಲಾಯಿತು. ಈ ಕಾರ್ಯಕ್ರಮದಲ್ಲಿ ಪೌಷ್ಟಿಕ ಆಹಾರದ ಬಗ್ಗೆ ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ ನಡೆಯಿತು. ಉತ್ತಮ ಪೌಷ್ಟಿಕ ಆಹಾರ ತಯಾರಿಸಿದವರಿಗೆ ಬಹುಮಾನ ವಿತರಿಸಲಾಯಿತು. ಗುರುವಂದನಾ ಕಾರ್ಯಕ್ರಮದ ಅಂಗವಾಗಿ ಶಿಕ್ಷಕರನ್ನು ಸನ್ಮಾನಿಸಲಾಯಿತು. ಶಾಲಾ ಶಿಕ್ಷಕ […]Read More
ಬೆಳ್ತಂಗಡಿ: ಬೆಳ್ತಂಗಡಿ ಧರ್ಮಪ್ರಾಂತ್ಯದ ಸಮಾಜ ಸೇವಾ ವಿಭಾಗವಾದ ದಕ್ಷಿಣ ಕನ್ನಡ ರೂರಲ್ ಡೆವಲಪ್ಮೆಂಟ್ ಸೊಸೈಟಿ (ರಿ) ಬೆಳ್ತಂಗಡಿ, ದಕ್ಷಿಣ ಕನ್ನಡ ಕಿರಿಯ ಪ್ರಾಥಮಿಕ ಶಾಲೆ ನಡುಜಾರು , ಅಂಗನವಾಡಿ ಕೇಂದ್ರ ನಡುಜಾರು ಇವುಗಳ ಆಶ್ರಯದಲ್ಲಿ ಬಹು ಉಪಯುಕ್ತವಾದ ಲಕ್ಷ್ಮಣಫಲ ಗಿಡವನ್ನು ನೆಡುವ ಮೂಲಕ ವನಮಹೋತ್ಸವ ಕಾರ್ಯಕ್ರವನ್ನು ಜು. 23 ರಂದು ನಡುಜಾರು ಶಾಲೆಯಲ್ಲಿ ಆಚರಿಸಲಾಯಿತು. ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ನಿರ್ದೇಶಕರಾದ ವಂದನೀಯ ಫಾದರ್ ಬಿನೋಯಿ ಏ. ಜೆ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ ”ಇಷ್ಟು ದಿನ ಮಾನವ […]Read More