• October 13, 2024

Tags :Dvani

ಕಾರ್ಯಕ್ರಮ ಸ್ಥಳೀಯ

ಬೆಳಾಲು: ಶ್ರೀ ಅನಂತಪದ್ಮನಾಭ ದೇವಸ್ಥಾನ ಅನಂತೋಡಿ ಇಲ್ಲಿನ ದೇವರ ಆಲ್ಬಮ್ ಸಾಂಗ್ ಧ್ವನಿಸುರುಳಿ

  ಬೆಳಾಲು: ಶ್ರೀ ಅನಂತಪದ್ಮನಾಭ ದೇವಸ್ಥಾನ ಅನಂತೋಡಿ ಇಲ್ಲಿನ ದೇವರ ಆಲ್ಬಮ್ ಸಾಂಗ್ ನ ಧ್ವನಿಸುರುಳಿ ಬಿಡುಗಡೆ ಕಾರ್ಯಕ್ರಮವನ್ನು ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ಆ.5 ರಂದು ಬಿಡುಗಡೆಗೊಳಿಸಲಾಯಿತು. ಬಿಡುಗಡೆ ಕಾರ್ಯಕ್ರಮದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಜೀವಂಧರ್ ಕುಮಾರ್ ಜೈನ್, ಅಸ್ರಣ್ಣರಾದ ಗಿರೀಶ್ ಬಾರಿತ್ತಾಯ ಪಾರಳ, ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಶ್ರೀನಿವಾಸ್ ಗೌಡ ನೋಟರಿ ವಕೀಲರು,ಉಪಾಧ್ಯಕ್ಷರಾದ ದಿನೇಶ್ ಪೂಜಾರಿ ಉಪ್ಪಾರು, ಪ್ರಧಾನ ಕಾರ್ಯದರ್ಶಿ ಗಳಾದ ದುರ್ಗಾಪ್ರಸಾದ್ ಕೆರ್ಮುಣ್ಣಾಯ, ಕಾರ್ಯದರ್ಶಿಯಾದ ಸತೀಶ್ ಗೌಡ ಎಳ್ಳುಗದ್ದೆ,ಮಹಿಳಾ ಸಮಿತಿಯ ಅಧ್ಯಕ್ಷರಾದ ಹೇಮಲತಾ ಶ್ರೀನಿವಾಸ್ […]Read More

error: Content is protected !!