• November 2, 2024

Tags :Egg

ಸ್ಥಳೀಯ

ಸಿದ್ದವನ ನರ್ಸರಿಯ ಮಣ್ಣಿನ ಅಡಿಯಲ್ಲಿ ಉದ್ದನೆಯ 28 ಮೊಟ್ಟೆಗಳು ಪತ್ತೆ: ಸ್ಥಳೀಯರಲ್ಲಿ ಕುತೂಹಲ

  ಉಜಿರೆ: ಉಜಿರೆ ಸಮೀಪದ ನೀರ ಚಿಲುಮೆ ಎಂಬಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ನ ಸಿದ್ದವನ ನರ್ಸರಿಯಲ್ಲಿ ಡಿ.21ರಂದು ಮಣ್ಣಿನ ಅಡಿಯಲ್ಲಿ 28 ಮೊಟ್ಟೆಗಳು ಪತ್ತೆಯಾಗಿವೆ. ಕೋಳಿ ಮೊಟ್ಟೆ ಗಾತ್ರಕ್ಕಿಂತ ಚಿಕ್ಕದಾದ ಉದ್ದನೆಯ ಮೊಟ್ಟೆ ಇದಾಗಿದ್ದು ಉಡ ಪ್ರಾಣಿಯ ಮೊಟ್ಟೆ ಎಂದು ಅಂದಾಜಿಸಲಾಗಿದೆ. ಗಿಡಗಳನ್ನು ಬೆಳೆಸಲು ತಂದು ರಾಶಿ ಹಾಕಿರುವ ಮಣ್ಣಿನ ಅಡಿಯಲ್ಲಿ ಮೊಟ್ಟೆಗಳು ಪತ್ತೆಯಾಗಿದೆ. ಇಂದು ಬೆಳಿಗ್ಗೆ ನರ್ಸರಿ ತೊಟ್ಟೆಗಳಿಗೆ ಮಣ್ಣನ್ನು ತುಂಬುತ್ತಿರುವ ವೇಳೆಯಲ್ಲಿ ಕೆಲಸಗಾರರು ಮೊಟ್ಟೆಯನ್ನು ಗುರುತಿಸಿದ್ದು ಇದನ್ನು ಗಮನಿಸಿದ […]Read More

ಸ್ಥಳೀಯ

ಬೆಳ್ತಂಗಡಿ ಸ.ಮಾ.ಹಿ.ಪ್ರಾ.ಶಾಲೆಯಲ್ಲಿ ಬಿಸಿಯೂಟದೊಂದಿಗೆ ಮೊಟ್ಟೆ ವಿತರಿಸಿದ ಶಾಸಕ ಹರೀಶ್ ಪೂಂಜ

  ಬೆಳ್ತಂಗಡಿ: ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಬೆಳ್ತಂಗಡಿ ಯಲ್ಲಿ ಜು.26 ರಂದು ಪ್ರಧಾನ್ ಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್ ಯೋಜನೆಯಡಿಯಲ್ಲಿ 1 ರಿಂದ 8 ನೇ ತರಗತಿ ಮಕ್ಕಳಿಗೆ ಮಧ್ಯಾಹ್ನ ಬಿಸಿಯೂಟದೊಂದಿಗೆ ಬೇಯಿಸಿದ ಮೊಟ್ಟೆಯನ್ನು ಶಾಸಕ ಹರೀಶ್ ಪೂಂಜರವರು ಮಕ್ಕಳಿಗೆ ವಿತರಿಸಿದರು. ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕ- ಶಿಕ್ಷಕೇತರ ವೃಂದ ಹಾಗೂ ಶಾಲಾ ಮಕ್ಕಳು ಉಪಸ್ಥಿತರಿದ್ದರು.Read More

error: Content is protected !!