ಕರ್ನಾಟಕದಲ್ಲಿ 2 ಹಂತದಲ್ಲಿ ಲೋಕಸಭಾ ಚುನಾವಣೆ ನಡೆಯಲಿದೆ. ಏಪ್ರಿಲ್ 26 ರಂದು ಮೊದಲ ಹಂತದ ಚುನಾವಣೆ ನಡೆಯಲಿದೆ. ಮೇ 7 ರಂದು 2ನೇ ಹಂತದ ಚುನಾವಣೆ ನಡೆಯಲಿದೆ. 26ಕ್ಕೆ ಮೊದಲ ಹಂತದ ಲೋಕ ಮತದಾನ ಹಿನ್ನೆಲೆ, ಮತಗಟ್ಟೆಗಳಲ್ಲಿ ಕೋವಿಡ್ ಹಾಗೂ ಹೀಟ್ ವೇವ್ ಮುನ್ನೆಚ್ಚರಿಕೆ ನೀಡಿದೆ ಆರೋಗ್ಯ ಇಲಾಖೆ. ಕೋವಿಡ್ ಪ್ರಕರಣಗಳು ಹತೋಟಿಯಲ್ಲಿದ್ದರೂ CAB ಅನುಸರಿಸುವಂತೆ ಸೂಚನೆ ನೀಡಿದೆ. ಸದ್ಯ ಹವಾಮಾನದಲ್ಲಿ ತಾಪಮಾನ ಹೆಚ್ಚಿರೋದರಿಂದ ಅಗತ್ಯ ಕ್ರಮವಹಿಸುವಂತೆ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಆದೇಶ ನೀಡಿದ್ದಾರೆ. ಮತದಾನದ ದಿನದಂದು […]Read More
Tags :Election
ಕರ್ನಾಟಕ ವಿಧಾನಸಭಾ ಚುನಾವಣಾ ಹಿನ್ನೆಲೆ ಮತದಾನ ನಡೆಯಲಿರುವ ಕಾರಣ ಎಲ್ಲಾ ಕೇಂದ್ರ ಮತ್ತು ರಾಜ್ಯ ಸರ್ಕಾರಿ ಕಚೇರಿಗಳಿಗೆ ಶಾಲಾ ಕಾಲೇಜುಗಳಿಗೆ ಸಂಘ ಸಂಸ್ಥೆಗಳಿಗೆ ಹಾಗೂ ಖಾಸಗಿ ಸಂಸ್ಥೆಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ. ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದು, ಕರ್ನಾಟಕ ವಿಧಾನಸಭಾ ಚುನಾವಣೆಗೆ ಮೇ 10 ರಂದು ಮತದಾನ ನಡೆಯಲಿದೆ. ಮತ ಚಲಾಯಿಸಲು ಅನುಕೂಲವಾಗುವಂತೆ ಆಯಾ ಮತ ಕ್ಷೇತ್ರಗಳ ಎಲ್ಲಾ ಕೇಂದ್ರ ಹಾಗೂ ರಾಜ್ಯ ಸರ್ಕಾರಿ ಕಚೇರಿಗಳಿಗೆ, ಶಾಲಾ ಕಾಲೇಜುಗಳಿಗೆ ವಿವಿಧ ಸಂಘ ಸಂಸ್ಥೆಗಳಿಗೆ ಮತ್ತು […]Read More
ರಾಜ್ಯ ವಿಧಾನಸಭೆ ಚುನಾವಣೆ ಬಹಿರಂಗ ಪ್ರಚಾರ ಅಂತ್ಯಗೊಂಡಿದ್ದು, ಮತದಾನಕ್ಕೆ ಕೇವಲ 1 ದಿನ ಮಾತ್ರ ಬಾಕಿ ಇದೆ. ಶಾಂತಿಯುತ, ನಿರ್ಭೀತ ಹಾಗೂ ನ್ಯಾಯಯುತ ಮತದಾನಕ್ಕಾಗಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ನಾಳೆ ಮೇ 10 ಮತದಾನ ನಡೆಯಲಿರುವ ಹಿನ್ನೆಲೆ ರಾಜ್ಯದೆಲ್ಲೆಡೆ 1 ಲಕ್ಷದ 56 ಸಾವಿರ ಪೊಲೀಸ್ ಅಧಿಕಾರಿ ಸಿಬ್ಬಂದಿಗಳನ್ನು ನಿಯೋಜಿಸಿ ಅಭೂತಪೂರ್ವ ಬಂದೋಬಸ್ತ್ ಕೈಗೊಳ್ಳಲಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ರಾಜ್ಯದ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಕುಮಾರ್ 11,617 ಸೂಕ್ಷ್ಮ ಮತಗಟ್ಟೆಗಳೆಂದು ಗುರುತಿಸಲಾಗಿದ್ದು, […]Read More