• September 8, 2024

Tags :Face

ಕ್ರೈಂ

ಬೆಳ್ತಂಗಡಿ:ಬೆಸ್ಟ್ ಫೌಂಡೇಷನ್ ಅಧ್ಯಕ್ಷ ರಕ್ಷಿತ್ ಶಿವರಾಂ ರವರ ಹೆಸರಲ್ಲಿ ನಕಲಿ ಫೇಸ್ ಬುಕ್

ಬೆಳ್ತಂಗಡಿ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ,ಬೆಳ್ತಂಗಡಿ ಬೆಸ್ಟ್ ಫೌಂಡೇಷನ್ ಅಧ್ಯಕ್ಷರಾದ ರಕ್ಷಿತ್ ಶಿವರಾಂ ರವರ ಹೆಸರಿನಲ್ಲಿ ಅವರ ಪೋಟೋ ಬಳಸಿ ನಕಲಿ ಫೇಸ್ ಬುಕ್ ಖಾತೆ ತೆರೆದಿದ್ದು ಆ ಖಾತೆಯ ಮೂಲಕ ಹಣದ ಬೇಡಿಕೆ ಇಟ್ಟಿದ್ದಾರೆ ಯಾರೋ ಕಿಡಿಗೇಡಿಗಳು. ಫೇಸ್ ಬುಕ್ ನಲ್ಲಿ ಫೇಕ್ ಅಕೌಂಟ್ ಮಾಡಿಕೊಂಡು ಹಣ ಕೇಳುತ್ತಿದ್ದಾರೆ, ಈ ರೀತಿಯ ಸಂದೇಶಗಳು ಬಂದರೆ ಪ್ರತಿಕ್ರಿಯೆ ನೀಡಬೇಡಿ ಎಂದು ರಕ್ಷಿತ್ ಶಿವರಾಂ ರವರು ಮನವಿ ಮಾಡಿಕೊಂಡಿದ್ದಾರೆ.Read More

error: Content is protected !!