• September 12, 2024

Tags :Flag

ಸ್ಥಳೀಯ

ಬೆಳ್ತಂಗಡಿ: ಸ್ವಾತಂತ್ರ್ಯ ದಿನಾಚರಣೆಯ ವೇಳೆ ಪ್ಲಾಸ್ಟಿಕ್ ಧ್ವಜಗಳ ಮಾರಾಟ ತಡೆಗಟ್ಟುವಂತೆ ಹಿ.ಜ.ಸಮಿತಿಯಿಂದ ಮನವಿ

ಬೆಳ್ತಂಗಡಿ: ಸ್ವಾತಂತ್ರ‍್ಯ ದಿನಾಚರಣೆಯ ಸಂದರ್ಭದಲ್ಲಿ ರಾಷ್ಟ್ರಧ್ವಜಕ್ಕಾಗುವ ಅಪಮಾನವನ್ನು ತಡೆಗಟ್ಟಲು, ಪ್ಲಾಸ್ಟಿಕ್ ಧ್ವಜಗಳ ಮಾರಾಟ ಮತ್ತು ರಾಷ್ಟ್ರ ಧ್ವಜಕ್ಕಾಗುವ ಅಪಮಾನವನ್ನು ತಡೆಗಟ್ಟುವ ಉದ್ದೇಶದಿಂದ ಬೆಳ್ತಂಗಡಿಯ ವಿವಿಧೆಡೆಗಳಲ್ಲಿ ಹಿಂದೂ ಜನಜಾಗೃತಿ ಸಮಿತಿಯಿಂದ ಜು.27 ರಂದು ಬೆಳ್ತಂಗಡಿ ತಾಲೂಕಿನ ತಹಶೀಲ್ದಾರ್ ರಾದ ಪೃಥ್ವಿ ಸಾನಿಕಂ, ವೃತ್ತ ನಿರೀಕ್ಷಕರಾದ ಶಿವಕುಮಾರ್. ಬಿ , ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ವಿರೂಪಾಕ್ಷ , ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ರಾಜೇಶ್ ಇವರಿಗೆ ಮನವಿ ನೀಡಲಾಯಿತು. ರಾಷ್ಟ್ರ ಧ್ವಜವು ರಾಷ್ಟ್ರದ ಭಾವೈಕ್ಯದ ಸಂಕೇತವಾಗಿದೆ. ಆಗಸ್ಟ್ 15 ಮತ್ತು ಜನವರಿ 26 […]Read More

error: Content is protected !!