• July 15, 2024

Tags :Frans

ಕಾರ್ಯಕ್ರಮ ಧಾರ್ಮಿಕ

ಫ್ರಾನ್ಸ್ ಸೆನೆಟ್‌ನಲ್ಲಿ ಸನಾತನ ಸಂಸ್ಥೆಯ ಸಂಸ್ಥಾಪಕ ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆ

ಪ್ಯಾರಿಸ್ (ಫ್ರಾನ್ಸ್) – ಇಡೀ ಮನುಕುಲದ ಕಲ್ಯಾಣಕ್ಕಾಗಿ ನಿರಂತರವಾಗಿ ಶ್ರಮಿಸುತ್ತಿರುವ, ಸಾಧನೆಗಾಗಿ ಮಾರ್ಗದರ್ಶನ ಮಾಡುತ್ತಾ ಜಗತ್ತಿನಾದ್ಯಂತ ಸಾಧಕರ ಜೀವನವನ್ನು ಆನಂದಮಯವನ್ನಾಗಿಸಿದ, ವಿಜ್ಞಾನಯುಗದಲ್ಲಿ ಅಧ್ಯಾತ್ಮಪ್ರಸಾರವನ್ನು ಸುಲಭ ಭಾಷೆಯಲ್ಲಿ ಮಾಡಿ ಸಮಾಜಕ್ಕೆ ಮಾರ್ಗದರ್ಶನ ಮಾಡುವ ಸನಾತನ ಸಂಸ್ಥೆಯ ಸಂಸ್ಥಾಪಕ ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆ ಇವರಿಗೆ 5 ಜೂನ್ 2024 ರಂದು ಫ್ರಾನ್ಸ್ ಸೆನೆಟ್ (ಸಂಸತ್ತು) ನಲ್ಲಿ ‘ಭಾರತ ಗೌರವ ಪ್ರಶಸ್ತಿ’ ನೀಡಿ ಗೌರವಿಸಲಾಯಿತು. ಫ್ರೆಂಚ್ ಸಂಸತ್ತಿನ ಉಪಾಧ್ಯಕ್ಷ ಡೊಮಿನಿಕ್ ಥಿಯೋಫಿಲ್, ಮೆಹೆಂದಿಪುರ ಬಾಲಾಜಿ ಟ್ರಸ್ಟ್ ನ ಶ್ರೀ […]Read More

error: Content is protected !!