• June 24, 2024

Tags :Ganesh

ಕಾರ್ಯಕ್ರಮ ಧಾರ್ಮಿಕ

ಗಣೇಶ ಚತುರ್ಥಿಯಂದು ಶ್ರೀ ಗಣೇಶನ ಪೂಜೆಯನ್ನು ಹೇಗೆ ಮಾಡಬೇಕು ? ಓದಿ ಸನಾತನ

ಹಿಂದೂಗಳ ಹಬ್ಬಗಳಲ್ಲಿ ಶ್ರೀ ಗಣೇಶ ಚತುರ್ಥಿಗೆ ವಿಶೇಷ ಸ್ಥಾನವಿದೆ. ಈ ವರ್ಷ ಭಾದ್ರಪದ ಮಾಸದ ದಿನಾಂಕ 19.9.2023 ರಂದು ಗಣೇಶ ಚತುರ್ಥಿಯ ಆಚರಣೆಯನ್ನು ಮಾಡಲಾಗುತ್ತಿದೆ. ಶ್ರೀ ಗಣೇಶ ಚತುರ್ಥಿಯ ದಿನದಂದು ಶ್ರೀ ಗಣೇಶತತ್ತ್ವವು ಇತರ ದಿನಗಳ ತುಲನೆಯಲ್ಲಿ 1000 ಪಟ್ಟು ಹೆಚ್ಚು ಕಾರ್ಯರತವಾಗಿರುತ್ತದೆ. ಇಂತಹ ಸಮಯದಲ್ಲಿ ಶ್ರೀ ಗಣಪತಿಯ ಸಂಪೂರ್ಣ ಉಪಾಸನೆಯನ್ನು ಮಾಡುವುದರಿಂದ ಆಧ್ಯಾತ್ಮಿಕ ಸ್ತರದಲ್ಲಿ ಗಣೇಶತತ್ತ್ವದ ಹೆಚ್ಚು ಲಾಭವಾಗುತ್ತದೆ. ಸಂಪೂರ್ಣ ಶ್ರೀ ಗಣೇಶ ಪೂಜೆ || ಅಥ ಪೂಜಾ ಪ್ರಾರಂಭ || ಪೂಜೆಯ ಆರಂಭದಲ್ಲಿ ಮಾಡಬೇಕಾದ […]Read More

ಜಿಲ್ಲೆ ನಿಧನ ಸ್ಥಳೀಯ

ಕಣಿಯೂರು ಗ್ರಾ.ಪಂ ಮಾಜಿ ಅಧ್ಯಕ್ಷ ಗಣೇಶ್ ಪ್ರಸಾದ್ ಅಸೌಖ್ಯದಿಂದ ನಿಧನ

ಕಣಿಯೂರು ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷರು, ಎ ಪಿ ಎಂ ಸಿ ಹಾಲಿ ಸದಸ್ಯರು ಹಾಗೂ ವಿವಿಧ ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಢಿದ್ದ ಉರುವಾಲು ಗಣೇಶ್ ಕೆರ್ಮುಣ್ಣಾಯ ರವರು ಡಿ 7 ರಂದು ಬೆಳ್ತಂಗಡಿ ಆಸ್ಪತ್ರೆಯಲ್ಲಿ ನಿಧನರಾದರು. ಕೆಲವು ಸಮಯಗಳಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಇವರು ಬೆಳ್ತಂಗಡಿ ಆಸ್ಪತ್ರೆಗೆ ಡಯಾಲಿಸೀಸ್ ಗಾಗಿ ಬರುತ್ತಿದ್ದರು ಆದರೆ ಇಂದು ಬೆಳಿಗ್ಗೆ 4 ಗಂಟೆ ವೇಳೆ ಡಯಾಲಿಸೀಸ್ ಗಾಗಿ ಬಂದಿದ್ದ ವೇಳೆ ಅಸ್ವಸ್ಥಗೊಂಡಿದ್ದಾರೆ. ಕೂಡಲೇ ಚಿಕಿತ್ಸೆ ನೀಡಿದರೂ ಸಹ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. […]Read More

error: Content is protected !!