• July 16, 2024

Tags :Gangadar

ಜಿಲ್ಲೆ ರಾಜಕೀಯ ಸ್ಥಳೀಯ

ಜಲೀಲ್ ಹತ್ಯೆ ಪ್ರಕರಣ: ತೀವ್ರವಾಗಿ ಖಂಡಿಸಿದ ಮಾಜಿ ಸಚಿವರಾದ ಕೆ. ಗಂಗಾಧರ ಗೌಡ

ಬೆಳ್ತಂಗಡಿ: ಇತ್ತೀಚೆಗೆ ನಡೆದ ಕಾಟಿಪಳ್ಳದ ಜಲೀಲ್ ಹತ್ಯೆ ಪ್ರಕರಣವನ್ನು ಮಾಜಿ ಸಚಿವರಾದ ಕೆ. ಗಂಗಾಧರ ಗೌಡರವರು ತೀವ್ರವಾಗಿ ಖಂಡಿಸಿದ್ದಾರೆ. ಕೊಲ್ಲುವವನಿಗಿಂತ ಕಾಯುವವನು ದೊಡ್ಡವ. ಪ್ರೀತಿ,ವಿಶ್ವಾಸ ಮತ್ತು ದಯೆ ಸಾಮರಸ್ಯ ಮಾನವತೆಯ ಮೂಲವಾಗಿರುತ್ತದೆ. ಕೊಲೆ ಮಾಡುವಂತದ್ದು ಯಾವುದೇ ಮಾನವ ಧರ್ಮದಲ್ಲಿ ಖಂಡನೀಯವಾಗಿರುತ್ತದೆ. ನಾಡಿನ ಸೌಹಾರ್ದತೆಯನ್ನು ಕೆಡಿಸಿ ಕೇವಲ ರಾಜಕೀಯ ಲಾಭಕ್ಕಾಗಿ ಮಾಡುವಂತಹ ಗೂಂಡಾಗಿರಿ,ಕೊಲೆಗಳಂತಹ ಘೋರ ಅಪರಾಧ ಕೃತ್ಯಗಳು ಸಮಾಜವನ್ನು ವಿಭಜಿಸುವುದಲ್ಲದೇ, ಜನರ ನೆಮ್ಮದಿ, ಶಾಂತಿ-ಸೌಹಾರ್ದತೆಯನ್ನು ಕೆಡಿಸುತ್ತದೆ. ಸ್ವಸ್ಥ ಸಮಾಜಕ್ಕಾಗಿ ಮಾನವತಾ ವಾದಿಗಳಾದ ನಾವೆಲ್ಲರೂ ಇದನ್ನು ಕಠಿಣ ಶಬ್ಧಗಳಲ್ಲಿ ಖಂಡಿಸುತ್ತೇವೆ, […]Read More

error: Content is protected !!