• July 15, 2024

Tags :Ganja

ಕ್ರೈಂ

ನಾರಾವಿ:ಗೂಡ್ಸ್ ವಾಹನವೊಂದರಲ್ಲಿ ಗಾಂಜಾ ಪತ್ತೆ: ಆರೋಪಿಗಳನ್ನು ವಶಕ್ಕೆ ಪಡೆದ ಪೊಲೀಸರು

ನಾರಾವಿ: ಬೆಳ್ತಂಗಡಿ ತಾಲೂಕು ತೆಂಕಕಾರಂದೂರು ಗ್ರಾಮದ ಉದಯಗಿರಿ ಎಂಬಲ್ಲಿ  ಗುರುವಾಯನಕೆರೆ ಕಡೆಯಿಂದ ನಾರಾವಿ ಕಡೆಗೆ ಮ್ಯಾಕ್ಸಿಮೋ ಗೂಡ್ಸ್ ತ್ರಿಚಕ್ರ ವಾಹನದಲ್ಲಿ    ಅಕ್ರಮ ಗಾಂಜಾ ಸಾಗಾಟ ಮಾಡುತ್ತಿದ್ದುದನ್ನು ಬೆಳ್ತಂಗಡಿ ಪೊಲೀಸ್ ವೃತ್ತ ನಿರೀಕ್ಷಕರಾದ ಶಿವಕುಮಾರ ಬಿ ರವರು ಹಾಗೂ ಸಿಬ್ಬಂದಿಗಳು ಪತ್ತೆ ಹಚ್ಚಿ ಮಾದಕ ಗಾಂಜಾ ಹಾಗೂ ಸಾಗಾಟ ಮಾಡಲು ಉಪಯೋಗಿಸಿದ ಮ್ಯಾಕ್ಸಿಮೋ ಗೂಡ್ಸ್ ತ್ರಿಚಕ್ರ ವಾಹನವನ್ನು ವಶಕ್ಕೆ ಪಡೆದುಕೊಂಡಿರುವ ಘಟನೆ ಅ.14 ರಂದು ನಡೆದಿದೆ. ಆರೋಪಿಗಳು ಕಾಸರಗೋಡು ನಿವಾಸಿ ಮಹಮ್ಮದ್ ಅಶ್ರಫ್(34) ಹಾಗೂ ಅಬ್ದುಲ್ ಲತೀಫ್ […]Read More

error: Content is protected !!