• November 21, 2024

Tags :gold

ಕ್ರೀಡೆ

ಕರ್ನಾಟಕದ ಕೀರ್ತಿಯ ಕಿರೀಟಕ್ಕೆ ಮತ್ತೊಂದು ಗರಿ: ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಕಂಚಿನ ಪದಕ

  ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್‌ ಕ್ರೀಡಾಕೂಟ 2022ರಲ್ಲಿ ವೇಟ್‌ಲಿಫ್ಟಿಂಗ್‌ ವಿಭಾಗದಲ್ಲಿ ಭಾರತದ ವೇಟ್‌ಲಿಫ್ಟರ್ ಗಳು ಭರ್ಜರಿ ಪ್ರದರ್ಶನ ನೀಡಿದ್ದಾರೆ. ಭಾರತ ಇದುವರೆಗೂ ಒಟ್ಟು ನಾಲ್ಕು ಪದಕಗಳನ್ನು ಗೆದ್ದುಕೊಂಡಿದ್ದು, ಎಲ್ಲಾ ಪದಕಗಳೂ ವೇಟ್‌ಲಿಫ್ಟಿಂಗ್ ವಿಭಾಗದಲ್ಲಿ ಬಂದಿವೆ. ಮೀರಾಬಾಯಿ ಚಾನು ಚಿನ್ನದ ಪದಕಕ್ಕೆ ಕೊರಳೊಡ್ಡಿದ್ದರೆ. ಕೂದಲೆಳೆಯ ಅಂತರದಲ್ಲಿ ಚಿನ್ನದ ಪದಕ ತಪ್ಪಿಸಿಕೊಂಡ ಸಂಜಯ್‌ ಮಹದೇವ್ ಬರ್ಗರ್, ಬಿಂದ್ಯಾರಾಣಿದೇವಿ ಬೆಳ್ಳಿ ಪದಕ ಗೆದ್ದರು. ಇನ್ನು ಹೆಮ್ಮೆಯ ಕನ್ನಡಿಗೆ ಗುರುರಾಜ ಪೂಜಾರಿ ಪುರುಷರ 61 ಕೆಜಿ ವಿಭಾಗದಲ್ಲಿ ಕಂಚಿನ ಪದಕ ಗೆಲ್ಲುವ ಮೂಲಕ […]Read More

ಕ್ರೀಡೆ

ಪವರ್ ಲಿಫ್ಟಿಂಗ್ ನಲ್ಲಿ 3 ಚಿನ್ನ, 1ಬೆಳ್ಳಿ ಪದಕವನ್ನು ಮುಡಿಗೇರಿಸಿಕೊಂಡ ಕುಂದಾಪುರದ ಸತೀಶ್

  ಆಲ್ ಇಂಡಿಯಾ ಪವರ್ ಲಿಫ್ಟಿಂಗ್ M-1 ವಿಭಾಗದ ಸ್ಪರ್ಧೆಯಲ್ಲಿ ನ್ಯೂ ಹರ್ಕ್ಯುಲೆಸ್ ಜಿಮ್ ನ ವ್ಯವಸ್ಥಾಪಕ ಸತೀಶ್ ಖಾರ್ವಿ 3 ಚಿನ್ನದ ಪದಕ ಹಾಗೂ 1 ಬೆಳ್ಳಿ ಪದಕ ಗೆದ್ದು ಕರ್ನಾಟಕದ ಕೀರ್ತಿ ಪತಾಕೆ ಹಾರಿಸಿದ್ದಾರೆ. ಇವರು ಕುಂದಾಪುರದವರಾಗಿದ್ದು, ತೆಲಂಗಾಣದ ವಿಜಯ್ ಭಾಸ್ಕರ್ ರೆಡ್ಡಿ ಇಂಡೋರ್ ಸ್ಟೇಡಿಯಂ ನಲ್ಲಿ ನಡೆಯುತ್ತಿರುವ ಆಲ್ ಇಂಡಿಯಾ ಪವರ್ ಲಿಫ್ಟಿಂಗ್ ನಲ್ಲಿ ಚಿನ್ನದ ಪದಕವನ್ನು ಗೆದ್ದು ಕರ್ನಾಟಕಕ್ಕೆ ಕೀರ್ತಿಯನ್ನು ತಂದಿದ್ದಾರೆ.ಈ ಹಿಂದೆ ಇವರು 2 ಚಿನ್ನದ ಪದಕ, 2 ಬೆಳ್ಳಿ […]Read More

error: Content is protected !!