ಒಂದು ಕಡೆ ಬೆಲೆ ಏರಿಕೆ ಜಾಸ್ತಿಯಾಗುತ್ತಿದ್ದಂತೆ ಸರ್ಕಾರ ಈಗ ಹೊಸ ರೂಲ್ಸ್ ಜಾರಿಗೆ ತರುತ್ತಿದೆ. ಗೃಹಜ್ಯೋತಿ ಯೋಜನೆಗೆ ಹೊಸ ರೂಲ್ಸ್:ಗೃಹಜ್ಯೋತಿ ಯೋಜನೆಯ ಮೂಲಕ ಪ್ರತೀ ಮನೆಗೆ ಉಚಿತ ವಿದ್ಯುತ್ ನೀಡಲಾಗುತ್ತದೆ. ಒಂದು ತಿಂಗಳಿಗೆ 200 ಯೂನಿಟ್ ಉಚಿತ ವಿದ್ಯುತ್ ಎಂದು ಹೇಳಿದರು ಸಹ ಪ್ರತಿ ಮನೆಗು ಅವರು ಪ್ರತಿ ತಿಂಗಳು ಎಷ್ಟು ವಿದ್ಯುತ್ ಬಳಸುತ್ತಿದ್ದರು ಎನ್ನುವುದರ ಮೇಲೆ ಲೆಕ್ಕ ಹಾಕಿ ಇಷ್ಟು ವಿದ್ಯುತ್ ಬಳಸಬಹುದು ಹೆಚ್ಚುವರಿಯಾಗಿ 10% ಯೂನಿಟ್ ನಷ್ಟು ವಿದ್ಯುತ್ ಬಳಸಬಹುದು ಎಂದು ಹೇಳಲಾಯಿತು. […]Read More