ಮಂಗಳೂರು: ಭಾರತದ ಕೀರ್ತಿಯನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಬೆಳಗಿರುವ ಕಾಮನ್ ವೆಲ್ತ್ ಕ್ರೀಡಾಕೂಟದ ವೇಯ್ಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದಿರುವ ಕರಾವಳಿಯ ಹೆಮ್ಮೆಯ ಕ್ರೀಡಾಪಟು ಗುರುರಾಜ್ ಪೂಜಾರಿಯವರು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆಆ.7 ರಂದು ಆಗಮಿಸಿದಾಗ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ರವರು ಆತ್ಮೀಯವಾಗಿ ಸ್ವಾಗತಿಸಿ, ಅಭಿನಂದಿಸಿ ಶುಭ ಕೋರಿದರು. ಈ ಸಂದರ್ಭದಲ್ಲಿ ಶಾಸಕ ಉಮಾನಾಥ ಕೋಟ್ಯಾನ್ ಉಪಸ್ಥಿತರಿದ್ದರು.Read More
Tags :Gururaj
ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಕ್ರೀಡಾಕೂಟ 2022ರಲ್ಲಿ ವೇಟ್‌ಲಿಫ್ಟಿಂಗ್ ವಿಭಾಗದಲ್ಲಿ ಭಾರತದ ವೇಟ್‌ಲಿಫ್ಟರ್ ಗಳು ಭರ್ಜರಿ ಪ್ರದರ್ಶನ ನೀಡಿದ್ದಾರೆ. ಭಾರತ ಇದುವರೆಗೂ ಒಟ್ಟು ನಾಲ್ಕು ಪದಕಗಳನ್ನು ಗೆದ್ದುಕೊಂಡಿದ್ದು, ಎಲ್ಲಾ ಪದಕಗಳೂ ವೇಟ್‌ಲಿಫ್ಟಿಂಗ್ ವಿಭಾಗದಲ್ಲಿ ಬಂದಿವೆ. ಮೀರಾಬಾಯಿ ಚಾನು ಚಿನ್ನದ ಪದಕಕ್ಕೆ ಕೊರಳೊಡ್ಡಿದ್ದರೆ. ಕೂದಲೆಳೆಯ ಅಂತರದಲ್ಲಿ ಚಿನ್ನದ ಪದಕ ತಪ್ಪಿಸಿಕೊಂಡ ಸಂಜಯ್ ಮಹದೇವ್ ಬರ್ಗರ್, ಬಿಂದ್ಯಾರಾಣಿದೇವಿ ಬೆಳ್ಳಿ ಪದಕ ಗೆದ್ದರು. ಇನ್ನು ಹೆಮ್ಮೆಯ ಕನ್ನಡಿಗೆ ಗುರುರಾಜ ಪೂಜಾರಿ ಪುರುಷರ 61 ಕೆಜಿ ವಿಭಾಗದಲ್ಲಿ ಕಂಚಿನ ಪದಕ ಗೆಲ್ಲುವ ಮೂಲಕ ರಾಜ್ಯಕ್ಕೆ […]Read More