• November 21, 2024

Tags :Guruvayanakere

ಧಾರ್ಮಿಕ

ಸೆ.1 ರಂದು ಗುರುವಾಯನಕೆರೆ ಅಯ್ಯಪ್ಪ ಮಂದಿರ ವಠಾರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ

  ಗುರುವಾಯನಕೆರೆ: ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಟ್ರಸ್ಟ್ (ರಿ) ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂಡಳಿ ಅಯ್ಯಪ್ಪನಗರ ಗುರುವಾಯನಕೆರೆ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 2 ನೇ ವರ್ಷದ ಮೊಸರು ಕುಡಿಕೆ ಉತ್ಸವವು ಸೆಪ್ಟೆಂಬರ್ 1 ರಂದು ಅಯ್ಯಪ್ಪ ಮಂದಿರದ ವಠಾರದಲ್ಲಿ ಜರುಗಲಿದೆ. 6 ವರ್ಷದೊಳಗಿನ ಮಕ್ಕಳಿಗೆ ಕೃಷ್ಣ ವೇಷ ಸ್ಪರ್ಧೆ ಮತ್ತು ಮಡಿಕೆ ಒಡೆಯುವುದು, ಹಗ್ಗಜಗ್ಗಾಟ ಸ್ಪರ್ಧೆ ಹಾಗೂ ವಿವಿಧ ರೀತಿಯ ಆಟೋಟ ಸ್ಪರ್ಧೆಗಳು ನಡೆಯಲಿದೆ. ಮಧ್ಯಾಹ್ನ 1 ರಿಂದ ಅನ್ನಸಂತರ್ಪಣೆ ಮತ್ತು […]Read More

ಕಾರ್ಯಕ್ರಮ

ಗುರುವಾಯನಕೆರೆ ಮಸ್ಜಿದ್ ನಲ್ಲಿ ಉರೂಸ್ ಪ್ರಯುಕ್ತ 11 ಜೋಡಿ ಸಾಮೂಹಿಕ ವಿವಾಹ

  ಬೆಳ್ತಂಗಡಿ; ಹಝ್ರತ್ ಶೈಖ್ ಹಯಾತುಲ್ ಔಲಿಯಾ ದರ್ಗಾ ಶರೀಫ್ ಮತ್ತು ಜುಮ್ಮಾ ಮಸ್ಜಿದ್ ಗುರುವಾಯನಕೆರೆ ಇಲ್ಲಿ ಉರೂಸ್ ಪ್ರಯುಕ್ತ 11 ಜೋಡಿ ಸರಳ‌ ಸಾಮೂಹಿಕ ವಿವಾಹ ಫೆ.5 ರಂದು ಜರುಗಿತು. ಅಧ್ಯಕ್ಷತೆಯನ್ನು ದರ್ಗಾ ಸಮಿತಿ ಅಧ್ಯಕ್ಷ ಯಾಕೂಬ್ ಮುಸ್ಲಿಯಾರ್ ಮೇಲಂತಬೆಟ್ಟು ವಹಿಸಿದ್ದರು.ಮಸ್ಜಿದ್ ಆಡಳಿತ ಸಮಿತಿ ಅಧ್ಯಕ್ಷ ಹಾಜಿ ಉಸ್ಮಾನ್ ಶಾಫಿ, ಗುರುವಾಯನಕೆರೆ ಮೊಹಲ್ಲಾದ ಅಂಗ ಸಂಸ್ಥೆಗಳ ಮತ್ತು ಜಮಾಅತ್ ಗಳ ಅಧ್ಯಕ್ಷ ಪದಾಧಿಕಾರಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಮಸ್ಜಿದ್ ಪ್ರಧಾನ ಧರ್ಮಗುರುಗಳಾದ ಅಸ್ಸಯ್ಯಿದ್ ಸಾದಾತ್ ತಂಙಳ್ ವಿವಾಹ […]Read More

ಕಾರ್ಯಕ್ರಮ

ಗುರುವಾಯನಕೆರೆ: ರತ್ನಗಿರಿ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದಲ್ಲಿ ಸನ್ಯಾಸಿ ಹಾಗೂ ಗುಳಿಗ ದೈವದ

  ಗುರುವಾಯನಕೆರೆ: ಇಲ್ಲಿಯ ರತ್ನಗಿರಿ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದಲ್ಲಿ ಸನ್ಯಾಸಿ ಹಾಗೂ ಗುಳಿಗ ದೈವದ ಆರೂಢ ಶಿಲಾನ್ಯಾಸ ಕಾರ್ಯಕ್ರಮವು ಜ.24 ರಂದು ನಡೆಯಿತು. ಹೊರನಾಡು ಶ್ರೀ ಕ್ಷೇತ್ರದ ಅನುವಂಶಿಕ ಆಡಳಿತ ಮೊತ್ತೇಸರರಾದ ಭೀಮೇಶ್ವರ ಜೋಶಿ ಶಿಲಾನ್ಯಾಸವನ್ನು ನೆರವೇರಿಸಿ ಶುದ್ಧ ಮನಸ್ಸಿನ ಪ್ರಾರ್ಥನೆಯಿಂದ ದೈವ- ದೇವರ ಅನುಗ್ರಹ ಪ್ರಾಪ್ತಿಯಾಗುತ್ತದೆ ಎಂದರು. ಮುಖ್ಯ ಅತಿಥಿಗಳಾಗಿ ಗುರುವಾಯನಕೆರೆ ಉದ್ಯಮಿ ರಾಜೇಶ್ ಶೆಟ್ಟಿ ನವಶಕ್ತಿ, ಉಜಿರೆ ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಲಕ್ಷ್ಮೀ ಗ್ರೂಪ್ ಸಂಸ್ಥೆಯ ಮಾಲಕ ಮೋಹನ್ ಕುಮಾ‌ರ್, […]Read More

ಕಾರ್ಯಕ್ರಮ ಧಾರ್ಮಿಕ

ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ, ರತ್ನಗಿರಿ ಗುರುವಾಯನಕೆರೆ ಸಾರ್ವಜನಿಕ ಪೂರ್ವಭಾವಿ ಸಭೆ

  ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ, ರತ್ನಗಿರಿ ಯಲ್ಲಿ ಫೇಬ್ರವರಿ 27,28,29 ಮತ್ತು ಮಾರ್ಚ್ 1,2 ರಂದು ಜರುಗಲಿರುವ ಜೀರ್ಣೋದ್ಧಾರ ಹಾಗೂ ಪ್ರತಿಷ್ಠಾಮಹೋತ್ಸವ ಕುರಿತು ಸಾರ್ವಜನಿಕ ಪೂರ್ವಭಾವಿ ಸಭೆ ಕರೆಯಲಾಯಿತು ಹಾಗೂ ಈ ಸಂದರ್ಭದಲ್ಲಿ ಮಹೋತ್ಸವದ ಯಶಸ್ವಿಗಾಗಿ ವಿವಿಧ ಸಮಿತಿಗಳನ್ನು ರಚಿಸಲಾಯಿತು. ಜೀರ್ಣೋದ್ಧಾರ ಹಾಗೂ ಪ್ರತಿಷ್ಠಾ ಮಹೋತ್ಸವದ ಅಧ್ಯಕ್ಷರಾದ ಶ್ರೀ ಸಂಪತ್. ಬಿ. ಸುವರ್ಣ ರವರು ಮಾತನಾಡುತ ವಿವಿಧ ಸಮಿತಿಯ ಸಂಚಾಲಕರುಗಳು ಜವಾಬ್ದಾರಿಯುತವಾಗಿ ಕೆಲಸ ಮಾಡಿದಲ್ಲಿ ಈ ಪ್ರತಿಷ್ಠಾ ಮಹೋತ್ಸವನ್ನು ಯಶಸ್ವಿ ಕಾಣಲು ಅಭಿಪ್ರಾಯಪಟ್ಟರು. ಸಮಿತಿ ಯ […]Read More

ಕಾರ್ಯಕ್ರಮ ಧಾರ್ಮಿಕ

ಜ.24 ರಂದು ರತ್ನಗಿರಿ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದಲ್ಲಿ ಸನ್ಯಾಸಿ ಹಾಗೂ ಗುಳಿಗ

  ಗುರುವಾಯನಕೆರೆ: ಇಲ್ಲಿಯ ರತ್ನಗಿರಿ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದಲ್ಲಿ ಸನ್ಯಾಸಿ ಹಾಗೂ ಗುಳಿಗ ದೈವದ ಆರೂಢ ಶಿಲಾನ್ಯಾಸ ಕಾರ್ಯಕ್ರಮವು ಜ.24 ರಂದು ನಡೆಯಲಿದೆ. ಕಾರ್ಯಕ್ರಮವನ್ನು ಹೊರನಾಡು ಶ್ರೀ ಕ್ಷೇತ್ರ ಅನುವಂಶಿಕ ಆಡಳಿತ ಮೊಕ್ತೇ ಸರರು ಭೀಮೇಶ್ವರ ಜೋಶಿ ಶಿಲಾನ್ಯಾಸವನ್ನು ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಗುರುವಾಯನಕೆರೆ ಉದ್ಯಮಿ ರಾಜೇಶ್ ಶೆಟ್ಟಿ ನವಶಕ್ತಿ, ಉಜಿರೆ ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಲಕ್ಷ್ಮೀ ಗ್ರೂಪ್ ಸಂಸ್ಥೆಯ ಮಾಲಕ ಮೋಹನ್ ಕುಮಾ‌ರ್, ಎಕ್ಸೆಲ್ ಕಾಲೇಜಿನ ಚೇರ್ ಮೆನ್ ಸಮುಂತ್ ಕುಮಾ‌ರ್ […]Read More

ಧಾರ್ಮಿಕ

ಶ್ರೀ ಸನ್ಯಾಸಿಗುಳಿಗ ಕ್ಷೇತ್ರ ರತ್ನಗಿರಿ ಜೀರ್ಣೋದ್ಧಾರ ಹಾಗೂ ಪ್ರತಿಷ್ಠಾ ಮಹೋತ್ಸವದ ಪೂರ್ವಭಾವಿಯಾಗಿ ಅನುಜ್ಞ

  ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ ರತ್ನಗಿರಿ, ಗುರುವಾಯನಕೆರೆ ಇದರ ಜೀರ್ಣೋದ್ಧಾರ ಹಾಗೂ ಪ್ರತಿಷ್ಠಾದ ಪೂರ್ವಭಾವಿಯಾಗಿ ಅನುಜ್ಞ ಕಳಸ ಮತ್ತು ಸಂಕೋಚ ವಿಧಿ ಜ.12 ರಂದು ಶ್ರೀ ವೇದಮೂರ್ತಿ ಶ್ರೀನಿವಾಸ್ ಅಮ್ಮುಣ್ಣಯ್ಯ ರವರ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಹಾಗೂ ಪುನರ್ ಪ್ರತಿಷ್ಠಾ ಮಹೋತ್ಸವ ಸಮಿತಿ ಅಧ್ಯಕ್ಷರಾದ ಸಂಪತ್ ಬಿ ಸುವರ್ಣ, ಗೌರವಾಧ್ಯಕ್ಷರಾದ ಮನೋಜ್ ಕುಮಾರ್ ನೆಕ್ಕಿಲೊಟ್ಟು, ಕಾರ್ಯಾಧ್ಯಕ್ಷರಾದ ವಿಶ್ವೇಶ್ ಕಿಣಿ, ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಕಾಮತ್, ಉಪಾಧ್ಯಕ್ಷರಾದ ವೆಂಕಟರಮಣ ಆಚಾರ್ಯ, ಅಜಿತ್ ಮೋಹನ್ ಶಿವಾಜಿನಗರ, […]Read More

ಕ್ರೈಂ ಜಿಲ್ಲೆ

ಬೆಳ್ತಂಗಡಿ: ಮಗುವಿನೊಂದಿಗೆ ತಾಯಿ ನಾಪತ್ತೆ: 2022 ನೇ ಇಸವಿಯಲ್ಲೂ ನಾಪತ್ತೆಯಾಗಿದ್ದ ಈಕೆಯನ್ನು ಮನೆಯ

  ಗುರುವಾಯನಕೆರೆ: ಕಡಬ ತಾಲೂಕು ಬೆಳಂದೂರು ಗ್ರಾಮದ ಕೈಮನೆ ನಿವಾಸಿ ನವೀನ್ ಎಂಬವರ ಪತ್ನಿ ಕವನಾ ಮಗ ರಕ್ಷಣ್ ಜೂನ್ 6 ರಂದು ನಾಪತ್ತೆಯಾದ ಘಟನೆ ನಡೆದಿದೆ. ಇವರು ಗುರುವಾಯನಕೆರೆಯ ಬಾಡಿಗೆ ಕೋಣೆಯಲ್ಲಿ ವಾಸವಾಗಿದ್ದರು. ಕವನ ಜೂ.5 ರಂದು ರಾತ್ರಿ ಊಟ ಮಾಡಿ ಮಲಗಿದ್ದು ಬೆಳಗಾಗುದರೊಳಗೆ ಮಗುವಿನೊಂದಿಗೆ ನಾಪತ್ತೆಯಾಗಿರುವುದು ವರದಿಯಾಗಿದೆ. ಈ ಹಿಂದೆಯೂ ಈಕೆ ಕಾಣೆಯಾಗಿದ್ದು ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು ಬಳಿಕ ಈಕೆ ಪರಿಚಯಸ್ಥರೊಂದಿಗೆ ತೆರಳಿರುವ ವಿಷಯ ತಿಳಿದು ಪೊಲೀಸರು ಪತ್ತೆ […]Read More

ಸಮಸ್ಯೆ

ಧರ್ಮಸ್ಥಳದಿಂದ ಮಂಗಳೂರಿಗೆ ಇಂದು ಬೆಳಗ್ಗೆ ಸರ್ಕಾರಿ ಬಸ್ ಕೊರತೆ: ಗುರುವಾಯನಕೆರೆಯಲ್ಲಿ ಪ್ರಯಾಣಿಕರ ಪರದಾಟ

  ಗುರುವಾಯನಕೆರೆ: ಧರ್ಮಸ್ಥಳದಿಂದ ಮಂಗಳೂರಿಗೆ ಪ್ರಯಾಣ ಬೆಳಸುವ ಪ್ರಯಾಣಕರು ಸರಿಯಾದ ಸಮಯಕ್ಕೆ ಸರ್ಕಾರಿ ಬಸ್ ಬಾರದೇ ಇದ್ದ ಪರಿಣಾಮ ಗುರುವಾಯನಕೆರೆಯಲ್ಲಿ ಪ್ರಯಾಣಿಕರು ಪರದಾಡುವಂತಹ ಸ್ಥಿತಿ ಮೇ.3 ರಂದು ಬೆಳಗ್ಗೆ ನಿರ್ಮಾಣವಾಗಿದೆ. ಬೆಳಗ್ಗೆ 7.30 ರಿಂದ 9.45 ರವರೆಗೂ ಬಸ್ ಬಾರದೇ ಇದ್ದುದರಿಂದ ಕಚೇರಿಗಳಿಗೆ, ಇನ್ನಿತರ ಕೆಲಸಕಾರ್ಯಗಳಿಗೆ ಅಚಣೆಯುಂಟಾಗಿದೆ. ಸುಮಾರು 3 ಗಂಟೆಗಳ ಕಾಲ ಬಸ್ ಗಾಗಿ ಕಾದು ಕೊನೆಗೆ ಆಟೋದಲ್ಲಿ ಪ್ರಯಾಣ ಬೆಳೆಸಿದ್ದಾರೆ. ಇದೀಗ ಸುಮಾರು 3 ವರೆ ಗಂಟೆಗಳ ಕಾಲ ಕಳೆದ ನಂತರ ಧರ್ಮಸ್ಥಳಕ್ಕೆ ಮಂಗಳೂರಿಗೆ […]Read More

ದೇಶ ಶಾಲಾ ಚಟುವಟಿಕೆ

ಜೆ ಇ ಇ ಮೈನ್ಸ್ ಫಲಿತಾಂಶ ಪ್ರಕಟ. ಗುರುವಾಯನಕೆರೆ ಎಕ್ಸೆಲ್ ವಿದ್ಯಾರ್ಥಿಗಳ ಅಮೋಘ

  ಗುರುವಾಯನಕೆರೆ: ಜೆ ಇ ಇ ಮೈನ್ಸ್ ಫಲಿತಾಂಶ ಪ್ರಕಟವಾಗಿದ್ದು ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅಭೂತ ಪೂರ್ವ ಸಾಧನೆ ಮಾಡಿದ್ದಾರೆ. ಪವನ್ ಶೆಣೈ, 99.4805112, ಶ್ರೀಹರಿ ಬಿ ಪಿ 98.9380176, ಪ್ರಣವ ಕುಮಾರ್ 98.7864561 , ಆದಿತ್ ಜೈನ್ 98.7561504, ಸುಶಾಂತ್ ಎನ್. ಟಿ 97.3256811, ನವತೇಜ್ 97.0110453, ಧನುಷ್ ಕೆ 97.2781844, ಅಪರಾಜಿತಾ ಚಂದನ್ 96.2763236, ಕೀರ್ತನಾ ಜಿ ಎನ್ 95.8450361, ಸಂಜನಾ ಆರ್ 95.6366162, ಸಂಜನಾ ಐ 93.0447058, ಧಿಯ […]Read More

ಕ್ರೈಂ

ಗುರುವಾಯನಕೆರೆ: ಗಾಂಜಾ ಸೇವನೆ ಮಾಡುತ್ತಿದ್ದ ಇಬ್ಬರು ಆರೋಪಿಗಳು ಪೊಲೀಸ್ ವಶ

  ಗುರುವಾಯನಕೆರೆ: ಇಲ್ಲಿನ ಸರ್ಕಾರಿ ಪ್ರೌಢ ಶಾಲೆಯ ಹತ್ತಿರ ಗಾಂಜಾ ಸೇವನೆ ಮಾಡುತ್ತಿದ್ದ ಆರೋಪಿಗಳನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿರುವ ಘಟನೆ ಏ.26 ರಂದು ಕುವೆಟ್ಟು ಗ್ರಾಮದಲ್ಲಿ ನಡೆದಿದೆ. ಬೆಳ್ತಂಗಡಿ ಪೊಲೀಸರು ಕಾರ್ಯಾಚರಣೆ ನಡೆಸಿ ಕುವೆಟ್ಟು ಗ್ರಾಮದ ಮನ್ಸೂರು ಎಂಬವರ ಮಗ ಮೊಹಮ್ಮದ್ ಅಶ್ರಫ್ ಎಂಬವರನ್ನು ಬಂಧಿಸಿ ಹತ್ತು ಸಾವಿರ ರೂ ಮೌಲ್ಯದ 294 ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದಾರೆ.Read More

error: Content is protected !!