• November 23, 2024

Tags :Guruvayanakere

ಜಿಲ್ಲೆ ಸಮಸ್ಯೆ ಸ್ಥಳೀಯ

ಗುರುವಾಯನಕೆರೆ- ಉಪ್ಪಿನಂಗಡಿ ರಸ್ತೆ ಬದಿಯೇ ಅಪಾಯಕಾರಿ ಪೈಪ್‌ಲೈನ್ ಕಾಮಗಾರಿ: ಕ್ರಮಕ್ಕಾಗಿ ಡಿಸಿ ಗೆ

  ಬೆಳ್ತಂಗಡಿ: ಉಪ್ಪಿನಂಗಡಿ ಗುರುವಾಯನಕೆರೆ ಲೋಕೋಪಯೋಗಿ ರಸ್ತೆಯ ಪಕ್ಕದಲ್ಲಿ ಸಂಬಂಧಿತ ಸಕ್ಷಮದಿಂದ ಅನುಮತಿ ರಹಿತವಾಗಿ ಅಪಾಯಕಾರಿ ಹೊಂಡ ತೋಡಿ ದೊಡ್ಡ ಗಾತ್ರದ ಪೈಪ್ ಲೈನ್ ಅಳವಡಿಸುವ ಕಾಮಗಾರಿ ನಡೆಯುತ್ತಿದ್ದು ಇದರಿಂದ ಸಂಚಾರಕ್ಕೆ ಕಿರಿ ಕಿರಿ ಮತ್ತು ಅಪಘಾತವಾಗುವ ಭೀತಿ ಇದೆ. ಅಲ್ಲದೆ ಈ ಅಸಮರ್ಪಕ ಕಾಮಗಾರಿಯಿಂದ ಜನರ ತೆರಿಗೆ ಹಣ ದುರ್ವ್ಯಯವಾಗುತ್ತಿದೆ ಎಂದು ನಾಗರೀಕರ ಪರವಾಗಿ ಸಾಮಾಜಿಕ ಕಾರ್ಯಕರ್ತ ಶೇಖರ್ ಲಾಯಿಲ ಅವರು ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದಾರೆ. ಲೋಕೋಪಯೋ ಇಲಾಖೆಗೆ ಸೇರಿದ ಉಪ್ಪಿನಂಗಡಿ- ಗುರುವಾಯನಕೆರೆ ರಸ್ತೆಯ ತೀರಾ […]Read More

ಕ್ರೈಂ ನಿಧನ ಸ್ಥಳೀಯ

ಗುರುವಾಯನಕೆರೆ: ಆಟೋ ಚಾಲಕ, ಕೊಂಟುಪಳಿಕೆ ಶಿವಾಜಿನಗರ ನಿವಾಸಿ ಪ್ರವೀಣ್ ಪಿಂಟೋ ರವರ ಶವ

  ಗುರುವಾಯನಕೆರೆ: ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಕೊಂಟುಪಳಿಕೆ ಶಿವಾಜಿನಗರ ನಿವಾಸಿ , ರಿಕ್ಷಾ ಚಾಲಕ ಪ್ರವೀಣ್ ಪಿಂಟೋ ಶವ ಗುರುವಾಯನಕೆರೆ ಕೆರೆಯಲ್ಲಿ ಪತ್ತೆಯಾಗಿದೆ. ಇಂದು ಬೆಳಗ್ಗೆ ತನ್ನ ಮಾಲಕರೊಂದಿಗೆ ಫೋನ್ ಕರೆಯ ಮೂಲಕ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ತಿಳಿಸಿದ್ದರು. ಆ ಹಿನ್ನೆಲೆ ಧರ್ಮಸ್ಥಳ ಶೌರ್ಯ ವಿಪತ್ತು ತಂಡ ಹಾಗೂ ಅಗ್ನಿ ಶಾಮಕ ದಳ ನಿರಂತರ ಹುಡುಕಾಟ ನಡೆಸಿದ್ದಾರೆ. ಶವ ಪತ್ತೆಯಾಗದೇ ಇದ್ದಾಗ ಕೆರೆಗೆ ಹಾರಿದ್ದಾರೆ ಎಂಬುದನ್ನು ಶಂಕಿಸಲಾಗಿತ್ತು. ಆದರೂ ನಿರಂತರ ಹುಡುಕಾಟದಿಂದ ಇದೀಗ ಶವ ಕೆರೆಯಲ್ಲಿ ಪತ್ತೆಯಾಗಿದೆ. […]Read More

ಕಾರ್ಯಕ್ರಮ ಸಭೆ

ಗುರುವಾಯನಕೆರೆ: ದೀಪಾವಳಿ ದೋಸೆ ಹಬ್ಬದ ಪ್ರಯುಕ್ತ ಕುವೆಟ್ಟು, ನಾರಾವಿ,ಅಳದಂಗಡಿ , ಕಣಿಯೂರು ಮಹಾಶಕ್ತಿಕೇಂದ್ರದ

  ಗುರುವಾಯನಕೆರೆ:ಬೆಳ್ತಂಗಡಿ ಮಂಡಲ ಯುವ ಮೋರ್ಚಾ ವತಿಯಿಂದ ಸೋಮವಾರ ನಡೆಯುವಂತಹ “ದೀಪಾವಳಿ ದೋಸೆ ಹಬ್ಬದ “ಪ್ರಯುಕ್ತ ಕುವೆಟ್ಟು,ನಾರಾವಿ,ಅಳದಂಗಡಿ ಕಣಿಯೂರು ಮಹಾಶಕ್ತಿ ಕೇಂದ್ರದ ಪ್ರಮುಖರ ಪೂರ್ವಭಾವಿ ಸಭೆ ಗುರುವಾಯನಕೆರೆಯ ಕುಲಾಲ ಮಂದಿರದಲ್ಲಿ ಅ.21 ರಂದು ನಡೆಯಿತು. ವೇದಿಕೆಯಲ್ಲಿ ಶಾಸಕರಾದ ಹರೀಶ್ ಪೂಂಜ ,ಬಿಜೆಪಿ ಮಂಡಲ ಅಧ್ಯಕ್ಷರಾದ ಜಯಂತ್ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿಗಳಾದ ಶ್ರೀನಿವಾಸ್ ರಾವ್,ಗಣೇಶ್ ಗೌಡ, ಉಪಾಧ್ಯಕ್ಷರಾದ ಸೀತಾರಾಮ್ ಬೆಳಾಲು ಯುವ ಮೋರ್ಚಾ ಅಧ್ಯಕ್ಷರಾದ ಯಶವಂತ್ ಗೌಡ ಬೆಳಾಲು, ಪ್ರಧಾನ ಕಾರ್ಯದರ್ಶಿಗಳಾದ ಉಮೇಶ್ ಕುಲಾಲ್, ವಿನೀತ್ ಕೋಟ್ಯಾನ್ ಹಾಗೂ […]Read More

ಸಮಸ್ಯೆ ಸ್ಥಳೀಯ

ಗುರುವಾಯನಕೆರೆಯಿಂದ ಲಾಯಿಲವರೆಗಿನ ರಾಷ್ಟ್ರೀಯ ಹೆದ್ದಾರಿಯ ಮಾರ್ಗದ ಗುಂಡಿಗಳನ್ನು ಸರಿಪಡಿಸುವಂತೆ ರಸ್ತೆ ತಡೆ ನಡೆಸಿ

  ಗುರುವಾಯನಕೆರೆ: ಗುರುವಾಯನಕೆರೆಯಿಂದ ಲಾಯಿಲ(ಬೆಳ್ತಂಗಡಿ)ವರೆಗಿನ ರಾಷ್ಟ್ರೀಯ ಹೆದ್ದಾರಿಯ ಮಾರ್ಗದ ಗುಂಡಿಗಳನ್ನು  ಮುಚ್ಚಿಸಿ ಸರಿಪಡಿಸುವಂತೆ ಸೆ.10ರಂದು ಗುರುವಾಯನಕೆರೆ ಬಂಟರ ಭವನ ಮುಂಭಾಗದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆಯನ್ನು ಮಾಡಲಾಯಿತು. ಮೂರು ದಿನಗೊಳಗಾಗಿ ರಾಷ್ಟ್ರೀಯ ಹೆದ್ದಾರಿಯ ಮಾರ್ಗದ ಗುಂಡಿಗಳನ್ನು ಸರಿಪಡಿಸದೇ ಇದ್ದಲ್ಲಿ ಇಂದು ಅನಿರ್ಧಿಷ್ಟಾವಧಿ ರಸ್ತೆ ತಡೆ ನಡೆಸಿ ಪ್ರತಿಭಟನೆ ಮಾಡುವುದಾಗಿ ಬೆಳ್ತಂಗಡಿ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲ ಇಂಜಿನಿಯರ್ ಗೆ ಬೆಳ್ತಂಗಡಿ ದ್ವಾರಕ ಮೋಟಾರ್ ಡ್ರ್ಐವಿಂಗ್ ಸ್ಕೂಲ್ ಮಾಲಕ ಯಶವಂತ ಆರ್ ಬಾಳಿಗ ಪತ್ರ ಬರೆದಿದ್ದರು ಅದರಂತೆ ಸೆ.10ರಂದು […]Read More

error: Content is protected !!