ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ಬೆಳ್ತಂಗಡಿ ಮಂಡಲ ಇದರ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ದೀಪಾವಳಿ ದೋಸೆ ಹಬ್ಬ ಅ.24 ರಂದು ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಜರುಗಿತು.ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ಬೆಳ್ತಂಗಡಿ ಮಂಡಲ ಇದರ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ದೀಪಾವಳಿ ದೋಸೆ ಹಬ್ಬ ಅ.24 ರಂದು ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಜರುಗಿತು. ಇಂಧನ ಸಚಿವ ಸುನಿಲ್ ಕುಮಾರ್ ದೋಸೆ ಹಬ್ಬಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಶಾಸಕ ಹರೀಶ್ […]Read More
Tags :Habba
ಉಜಿರೆ: ದೀಪಾವಳಿ ದೋಸೆ ಹಬ್ಬದ ಪ್ರಯುಕ್ತ ಉಜಿರೆ, ಲಾಯಿಲ,ಧರ್ಮಸ್ಥಳ ಮಹಾಶಕ್ತಿ ಕೇಂದ್ರದ ಪ್ರಮುಖರಿಂದ
ಉಜಿರೆ: ಬೆಳ್ತಂಗಡಿ ಮಂಡಲ ಯುವ ಮೋರ್ಚಾ ವತಿಯಿಂದ ಸೋಮವಾರ ನಡೆಯುವಂತಹ “ದೀಪಾವಳಿ ದೋಸೆ ಹಬ್ಬದ “ಪ್ರಯುಕ್ತ ಉಜಿರೆ,ಲಾಯಿಲ,ಧರ್ಮಸ್ಥಳ ಮಹಾಶಕ್ತಿ ಕೇಂದ್ರದ ಪ್ರಮುಖರ ಪೂರ್ವಭಾವಿ ಸಭೆ ಅ.21 ರಂದು ಉಜಿರೆ ಶಾರದ ಮಂಟಪದಲ್ಲಿ ನಡೆಯಿತು. ವೇದಿಕೆಯಲ್ಲಿ ಶಾಸಕರಾದ ಹರೀಶ್ ಪೂಂಜ ,ಬಿಜೆಪಿ ಮಂಡಲ ಅಧ್ಯಕ್ಷರಾದ ಜಯಂತ್ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿಗಳಾದ ಶ್ರೀನಿವಾಸ್ ರಾವ್,ಗಣೇಶ್ ಗೌಡ, ಉಪಾಧ್ಯಕ್ಷರಾದ ಸೀತಾರಾಮ್ ಬೆಳಾಲು ಯುವ ಮೋರ್ಚಾ ಅಧ್ಯಕ್ಷರಾದ ಯಶವಂತ್ ಗೌಡ ಬೆಳಾಲು, ಪ್ರಧಾನ ಕಾರ್ಯದರ್ಶಿಗಳಾದ ಉಮೇಶ್ ಕುಲಾಲ್, ವಿನೀತ್ ಕೋಟ್ಯಾನ್ ಹಾಗೂ ಗ್ರಾ.ಪಂ […]Read More
ದೀಪಾವಳಿ ಪ್ರಯುಕ್ತ ನಡೆಯುವ ದೋಸೆ ಹಬ್ಬದ ಕಾರ್ಯಕರ್ಮದ ರೂಪುರೇಷೆಯ ಬಗ್ಗೆ ಪೂರ್ವಭಾವಿ ಸಭೆ
ಬೆಳ್ತಂಗಡಿ: ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ಇದರ ಆಶ್ರಯದಲ್ಲಿ ಶಾಸಕರಾದ ಹರೀಶ್ ಪೂಂಜಾ ರವರ ಕಲ್ಪನೆ ಯಂತೆ ಯುವಮೋರ್ಚಾ ದ ವತಿಯಿಂದ ದೀಪಾವಳಿ ಪ್ರಯುಕ್ತ ನಡೆಯುವ ದೋಸೆ ಹಬ್ಬದ ಕಾರ್ಯಕರ್ಮದ ರೂಪುರೇಷೆಯ ಬಗ್ಗೆ ಪೂರ್ವಭಾವಿ ಸಭೆ ಅ.14 ರಂದು ನಡೆಸಲಾಯಿತು. ಸಭೆಯಲ್ಲಿ ಅಕ್ಟೋಬರ್ 24 ರಂದು ದೀಪಾವಳಿ ಹಬ್ಬದಂದು ಹಮ್ಮಿಕೊಂಡಿರುವ ದೋಸೆ ಹಬ್ಬ ಹಾಗೂ ಪೇಟೆಗಳಲ್ಲಿ ವಿಶೇಷ ವಿದ್ಯುತ್ ದೀಪಾಲಂಕಾರ,ವಿಶೇಷ ಸಾಂಸ್ಕೃತಿಕ,ಭಜನೆ,ಸಭಾ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಲಾಯಿತು. ಈ ವೇಳೆ ಶಾಸಕರು ಮಾತನಾಡಿ ಕಾರ್ಯಕ್ರಮದ ಪ್ರತಿ ವರ್ಷದಂತೆ […]Read More