ಬೆಳ್ತಂಗಡಿ: ರಾಜೀವ ಗಾಂಧಿ ವಸತಿ ನಿಗಮ ಬೆಂಗಳೂರು, ದ.ಕ ಜಿಲ್ಲಾ ಪಂಚಾಯತ್ ಮಂಗಳೂರು, ತಾಲೂಕು ಪಂಚಾಯತ್ ಬೆಳ್ತಂಗಡಿ ಇದರ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕಿನ 2021- 22ನೇ ಸಾಲಿನ ಬಸವ ವಸತಿ ಹಾಗೂ ಡಾ. ಬಿ.ಆರ್ ಅಂಬೇಡ್ಕರ್ ವಸತಿ ಯೋಜನೆಯಲ್ಲಿ 48 ಗ್ರಾಮ ಪಂಚಾಯತ್ ಗಳು 1640 ಮಂದಿ ಅಹ೯ ಫಲಾನುಭವಿಗಳಿಗೆ ಮನೆ ನಿರ್ಮಾಣ ಕಾಮಗಾರಿ ಆದೇಶ ಪತ್ರ ವಿತರಣಾ ಕಾರ್ಯಕ್ರಮ ಆ.27ರಂದು ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಸಭಾಭವನ ಗುರುವಾಯನಕೆರೆಯಲ್ಲಿ ಜರುಗಿತು. ರಾಜ್ಯ ಸರ್ಕಾರದ ವಸತಿ ಸಚಿವ […]Read More