• November 21, 2024

Tags :Harish

ಸಮಸ್ಯೆ ಸ್ಥಳೀಯ

ಶಾಸಕರ ವಿರುದ್ದ ಕಾಂಗ್ರೆಸ್ ಮುಖಂಡ ರಕ್ಷಿತ್ ಶಿವರಾಂ ನೀಡಿದ ಆರೋಪಕ್ಕೆ ಶಾಸಕ ಹರೀಶ್

  ಬೆಳ್ತಂಗಡಿ: ಶಾಸಕರ ವಿರುದ್ದ ಕಾಂಗ್ರೆಸ್ ಮುಖಂಡ ರಕ್ಷಿತ್ ಶಿವರಾಂ ನೀಡಿದ ಆರೋಪಕ್ಕೆ ಶಾಸಕ ಹರೀಶ್ ಪೂಂಜ ಇಂದು ಸ್ಪಷ್ಟನೆ ನೀಡಿದ್ದಾರೆ. ಅವರು ಇಂದು ದಿ ಓಷ್ಯನ್ ಪರ್ಲ್ ಉಜಿರೆಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಹರೀಶ್ ಪೂಜರವರು ಇಂದು ಓಷ್ಯನ್ ಪರ್ಲ್ ನಲ್ಲಿ ಪತ್ರಿಕಾ ಗೋಷ್ಠಿ ನಡೆಸಿ ರಕ್ಷಿತ್ ಶಿವರಾಂ ಹೇಳಿಕೆಗೆ ಸ್ಪಷ್ಟನೆ ನೀಡಿದ್ದಾರೆ. ಐ ಬಿ ಯಲ್ಲಿ ಭ್ರಷ್ಟಾಚಾರದ ಬಗ್ಗೆ ಹೇಳಿಕೆ ನೀಡಿದ ರಕ್ಷಿತ್ ಶಿವರಾಂ ರವರೆ ಬ್ರಿಟಿಷರ ಕಾಲದ ಐ ಬಿಯನ್ನು ಕೆಡವಿದ್ದೀರಿ ಎಂದಿರುವ […]Read More

ಜಿಲ್ಲೆ ರಾಜಕೀಯ ರಾಜ್ಯ ಸ್ಥಳೀಯ

ಶಾಸಕ ಹರೀಶ್ ಪೂಂಜ ಸಹಿತ ಬೆಳ್ತಂಗಡಿ ಬಿಜೆಪಿ ನಾಯಕರಿಗೆ ಬಿಗ್ ರಿಲೀಫ್!!

  ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಹಾಗೂ ಬೆಂಬಲಿಗರ ಮೇಲೆ ವಿವಿಧ ಸಂದರ್ಭದಲ್ಲಿ ದಾಖಲಾಗಿದ್ದ ಎಲ್ಲಾ ಪ್ರಕರಣಗಳ ಆರೋಪಿತರಿಗೆ ವಿಚಾರಣಾ ನ್ಯಾಯಾಲಯಕ್ಕೆ ಕುದ್ದು ಹಾಜರಾತಿಯಿಂದ ವಿನಾಯಿತಿ ನೀಡಿ ಹೈಕೋರ್ಟ್ ಆದೇಶ ಮಾಡಿದೆ. ನ್ಯಾಯಾವಾದಿ ಶುಶಾಲ್ ತಿವಾರಿ ಮೂಲಕ ಆರೋಪಿತರು ಸಲ್ಲಿಸಿದ್ದ ಅರ್ಜಿಗೆ ನ್ಯಾಯವಾದಿ ಪ್ರಸನ್ನ ದೇಶಪಾಂಡೆ ಹಾಗೂ ಹಿರಿಯ ನ್ಯಾಯವಾದಿ ಪ್ರಭುಲಿಂಗ ನಾವಡಗಿ ವಾದವನ್ನು ಆಲಿಸಿದ ನ್ಯಾಯಮೂರ್ತಿ ಶ್ರೀಕೃಷ್ಣ‌ದೀಕ್ಷಿತರ ಏಕ ಸದಸ್ಯ ಪೀಠ ಆದೇಶಿಸಿದೆ.Read More

ಸ್ಥಳೀಯ

ಶಿಬಾಜೆ: ವಿದ್ಯುತ್ ಸ್ಪರ್ಶಿಸಿ ಯುವತಿ ಸಾವು ಪ್ರಕರಣ: ರೂ 25 ಲಕ್ಷ ಪರಿಹಾರ

  ಶಿಬಾಜೆ ಗ್ರಾಮದ ಬರ್ಗುಳದಲ್ಲಿ ವಿದ್ಯುತ್ ಸ್ಪರ್ಶಿಸಿ ಯುವತಿ ಸಾವು.ತಕ್ಷಣ ಸ್ಪಂದಿಸಿದ ಶಾಸಕ ಹರೀಶ್ ಪೂಂಜರವರು ಮೆಸ್ಕಾಂ ಇಲಾಖೆ ಅಧಿಕಾರಿಗಳಿಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಂಡು ಗರಿಷ್ಠ ರೂ. 25 ಲಕ್ಷ ಪರಿಹಾರ ನೀಡುವಂತೆ ಸೂಚಿಸಿದರು. ಕೂಡಲೇ ಸ್ಪಂದಿಸಿ ರೂ. 5 ಲಕ್ಷ ಪರಿಹಾರ ಮೊತ್ತವನ್ನು ಘೋಷಿಸಿ ಮುಂದಿನ ಪರಿಹಾರಕ್ಕಾಗಿ ಇಲಾಖಾಧಿಕಾರಿಗಳೊಂದಿಗೆ ಚರ್ಚಿಸಿ ನೀಡುವುದಾಗಿ ಭರವಸೆಯನ್ನು ನೀಡಿದರು. ಇದೇ ಸಂದರ್ಭದಲ್ಲಿ ತಾಲೂಕಿನಲ್ಲಿ ಇಂತಹ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮ ಕೈಗೊಳ್ಳುವಂತೆ ಇಲಾಖಾಧಿಕಾರಿಗಳಿಗೆ […]Read More

ಕಾರ್ಯಕ್ರಮ ಧಾರ್ಮಿಕ ಸ್ಥಳೀಯ

ಸರಳವಾಗಿ ಹುಟ್ಟುಹಬ್ಬವನ್ನು ಆಚರಿಸಿಕೊಂಡ ಆರಿಕೋಡಿ ಶ್ರೀ ಚಾಮುಂಡೇಶ್ವರಿ ಸನ್ನಿಧಾನದ ಧರ್ಮದರ್ಶಿಗಳಾದ ಹರೀಶ್ ಆರಿಕೋಡಿ

  ಸಕಲ ಕಷ್ಟಗಳನ್ನು ಅಭಯದ ನುಡಿಯ ಮೂಲಕ ಅದೆಷ್ಟೋ ಲಕ್ಷ ಲಕ್ಷ ಭಕ್ತಾಧಿಗಳ ಮೊಗದಲ್ಲಿ ಮಂದಹಾಸ ಮೂಡಿಸುವ , ಕಾರ್ಣಿಕ ಮೆರೆವ ಆರಿಕೋಡಿ ಶ್ರೀ ಚಾಮುಂಡೇಶ್ವರಿ ದೇವಿ ಸನ್ನಿಧಾನದ ಧರ್ಮದರ್ಶಿಗಳಾದ ಶ್ರೀ ಹರೀಶ್ ಆರಿಕೋಡಿಯವರ ಹುಟ್ಟುಹಬ್ಬವನ್ನು ನಂದಗೋಕುಲ ಗೋ ಶಾಲೆ ಕಳೆಂಜ ಇಲ್ಲಿಗೆ ಭೇಟಿ ನೀಡಿ, ಗೋಶಾಲೆಯ ಗೋಗ್ರಾಸಕ್ಕಾಗಿ 25,000₹ ಗಳನ್ನು ನಂದಗೋಕುಲ ಗೋಶಾಲೆಯ ಅಧ್ಯಕ್ಷರಾದ ಡಾ ದಯಾಕರ ಮುಖಾಂತರ ಗೋಶಾಲೆಗೆ ನೀಡಿದ್ದಾರೆ. ಗೋಶಾಲೆಯ ಸದಾಕಾಲ ಸಹಾಕರಿಸುವುದಾಗಿ ತಿಳಿಸುತ್ತ, ಕಾರ್ಯಕ್ರಮ ಚಟುವಟಿಕೆಯ ಮೆಚ್ಚುಗೆ ವ್ಯಕ್ತಪಡಿಸಿದರು. ಅವರನ್ನು ಗೋಶಾಲೆಯ […]Read More

ರಾಜಕೀಯ ಸ್ಥಳೀಯ

ತಣ್ಣೀರುಪಂಥ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಬಿಜೆಪಿ ಆಡಳಿತ- ಹರೀಶ್ ಪೂಂಜ

  ಬೆಳ್ತಂಗಡಿ:ಜೂ‌.19: ಬಿಜೆಪಿ ಕಾರ್ಯಕರ್ತರ ಪಾಲಿಗೆ ಒಂದು ಕಾಲದಲ್ಲಿ ಕಬ್ಬಿಣದ ಕಡಲೆಯಾಗಿದ್ದ ತಣ್ಣೀರುಪಂಥ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಬಿಜೆಪಿ ಆಡಳಿತದ ಚುಕ್ಕಾಣಿ ಹಿಡಿದಿರುವುದಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಸಂತಸ ವ್ಯಕ್ತಪಡಿಸಿದ್ದಾರೆ. ಇಂದು ನಡೆದ ಅಧ್ಯಕ್ಷರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟಿ ಚುನಾಯಿತರಾದುದು ತಾಲೂಕಿನಲ್ಲಿ ಬಿಜೆಪಿಯ ಬೇರುಗಳು ಮತ್ತಷ್ಟು ಬಲಿಷ್ಟವಾಗುವ ಹಾಗೂ ಕಾಂಗ್ರೆಸ್ ತನ್ನ ಹಿಡಿತವನ್ನು ಕಳಕೊಳ್ಳುವ ಸೂಚನೆ ಎಂದ ಶಾಸಕರು ಪ್ರಕಟಣೆ ಮೂಲಕ ನೂತನ ಅಧ್ಯಕ್ಷರನ್ನು ಹಾಗೂ ಆಡಳಿತ ಮಂಡಳಿ ನಿರ್ದೇಶಕರನ್ನು […]Read More

ಸ್ಥಳೀಯ

ಬದುಕು ಕಟ್ಟೋಣ ಬನ್ನಿ ಸಂಘಟನೆಯ ಸ್ಥಾಪಕರು ಮೋಹನ್ ಕುಮಾರ್ ಅವರ ಸಂಸ್ಥೆಗೆ ಶ್ರೀ

  ಉಜಿರೆ: ಸಮಾಜ ಸೇವಕ, ಧಾರ್ಮಿಕ ಮುಖಂಡ ಮತ್ತು ಬದುಕು ಕಟ್ಟೋಣ ಬನ್ನಿ ಸಂಘಟನೆಯ ಸ್ಥಾಪಕರು ಮೋಹನ್ ಕುಮಾರ್ ಅವರ ಸಂಸ್ಥೆಗೆ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಯ ಧರ್ಮದರ್ಶಿಗಳಾದ ಹರೀಶ್ ಆರಿಕೋಡಿ ಅವರು ಇಂದು ಭೇಟಿ ನೀಡಿದರು. ಈ ವೇಳೆ ಧರ್ಮದರ್ಶಿಗಳನ್ನು ಪ್ರೀತಿ ಪೂರ್ವಕವಾಗಿ ಸ್ವಾಗತಿಸಿದರು.Read More

ಕಾರ್ಯಕ್ರಮ ಜಿಲ್ಲೆ ಧಾರ್ಮಿಕ ಸ್ಥಳೀಯ

ಬರೆಂಗಾಯ ವಣಸಾಯ ಶ್ರೀ ವನದುರ್ಗ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ

  ಬೆಳ್ತಂಗಡಿ ತಾಲೂಕಿನ ಬರೆಂಗಾಯ ವಣಸಾಯ ಶ್ರೀ ವನದುರ್ಗ ದೇವಸ್ಥಾನ ಕೊಡಂಗೆ ಇಲ್ಲಿಯ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಇತಿಹಾಸ ಪ್ರಸಿದ್ದ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಯ ಧರ್ಮದರ್ಶಿಗಳಾದ ಹರೀಶ್ ಆರಿಕೋಡಿಯವರು ಡಿ.29 ರಂದು ಭೇಟಿ ನೀಡಿದರು.ಈ ವೇಳೆ ಸಮಿತಿಯ ಸರ್ವಸದಸ್ಯರು ಮತ್ತು ಊರವರು ಅವರನ್ನು ಪ್ರೀತಿಪೂರ್ವಕವಾಗಿ ಸ್ವಾಗತಿಸಿದರು. ಧರ್ಮಸ್ಥಳ ಪೊಲೀಸ್ ಠಾಣೆಗೆ ಭೇಟಿ ನೀಡಿದ ಧರ್ಮದರ್ಶಿಗಳು:ಧರ್ಮಸ್ಥಳ ಪೊಲೀಸ್ ಠಾಣೆಗೆ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಯ ಧರ್ಮದರ್ಶಿಗಳಾದ ಹರೀಶ್ ಆರಿಕೋಡಿಯವರು ಇಂದು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಧರ್ಮದರ್ಶಿಗಳನ್ನು ಠಾಣೆಯ […]Read More

ಕಾರ್ಯಕ್ರಮ ಜಿಲ್ಲೆ ಸಭೆ ಸ್ಥಳೀಯ

ಪಿಲಿಗೂಡು : ಹಿಂದೂ ಜನಜಾಗೃತಿ ಸಮಿತಿಯಿಂದ ಹಿಂದೂ ರಾಷ್ಟ್ರ ಜಾಗೃತಿ ಸಭೆ ಸಂಪನ್ನ

  ಪಿಳಿಗೂಡು : ಪಿಳಿಗೂಡು ಬಾರ್ಯದಲ್ಲಿ ಹಿಂದೂ ಜನಜಾಗೃತಿ ಸಮಿತಿಯಿಂದ ಹಿಂದೂ ರಾಷ್ಟ್ರ ಜಾಗೃತಿ ಸಭೆ ಡಿ.4ರಂದು ನಡೆಸಲಾಯಿತು. ಈ ಸಂದರ್ಭದಲ್ಲಿ ದಿನೇಶ್ ಜೈನ್ ಮಾತನಾಡಿ 400 ವರ್ಷಗಳಿಂದ ಹಿಂದುಗಳಿಗೆ ಧರ್ಮಶಿಕ್ಷಣ ಸಿಗುತ್ತಿಲ್ಲ, ಒಂದು ವೇಳೆ ಸಿಗುತ್ತಿದ್ದರೆ ಲವ್ ಜಿಹಾದ್, ಮತಾಂತರ ,ಗೋ ಹತ್ಯೆ ,ದೇವತೆಗಳ ವಿಡಂಬನೆ, ಹಿಂದೂ ಧರ್ಮದ ವಿಕೃತಿಕರಣ, ಆಗುತ್ತಿರಲಿಲ್ಲ. ನಿರ್ಭಯವಾಗಿ ಹಿಂದೂಗಳು ಬದುಕುತಿದ್ದರು. ಆದರೆ ಧರ್ಮಶಿಕ್ಷಣವಿಲ್ಲದೆ ಹಿಂದೂಗಳು ಭಯಭೀತರಾಗಿ ಬದುಕುತಿದ್ದಾರೆ. ನಿರ್ಭಯವಾಗಿ ಬದುಕಬೇಕಾದರೆ ಧರ್ಮಶಿಕ್ಷಣ ಒಂದೇ ದಾರಿ ಎಂದು ಹೇಳಿದರು. ಸನಾತನ ಸಂಸ್ಥೆಯ […]Read More

ಜಿಲ್ಲೆ ಸ್ಥಳೀಯ

ತಣ್ಣೀರುಪಂಥ :ಅಳಕ್ಕೆ ಆಕಸ್ಮಿಕ ಬೆಂಕಿ ಬಿದ್ದ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

  ತಣ್ಣೀರುಪಂಥ: ತಣ್ಣೀರುಪಂಥ ಗ್ರಾಮದ ಅಳಕ್ಕೆ ಎಂಬಲ್ಲಿ ಇತ್ತೀಚೆಗೆ ಆಕಸ್ಮಿಕ ಬಿದ್ದ ಬೆಂಕಿಯಿಂದ ಸಂಪೂರ್ಣ ಸುಟ್ಟು ಹೋದ ಭವಾನಿ ಎಂಬವರ ಮನೆಗೆ ಶಾಸಕರಾದ ಹರೀಶ್ ಪೂಂಜರವರು ಭೇಟಿ ನೀಡಿದರು. ಘಟನೆ ನಡೆದ ದಿನವೇ ರಾತ್ರಿ ಶಾಸಕರು ದೂರವಾಣಿ ಮೂಲಕ ಅಧಿಕಾರಿಗಳ ಸಂಪರ್ಕಿಸಿ ಕಂದಾಯ ಇಲಾಖೆಯಲ್ಲಿ ಸಂಪರ್ಕಿಸಿ ಸೂಕ್ತ ರೀತಿಯಲ್ಲಿ ಪರಿಹಾರ ನೀಡುವ ಭರವಸೆ ನೀಡಿ,ತಮ್ಮಿಂದಾಗುವ ಸಹಾಯಹಸ್ತ ‌ನೀಡಿ ಮನೆಯವರಿಗೆ ಸೂಕ್ತ ರೀತಿಯಲ್ಲಿ ಸ್ಪಂದನೆ ನೀಡಿದ್ದರು. ಈ ಸಂದರ್ಭದಲ್ಲಿ ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷರಾದ ಜಯಂತ ಕೋಟ್ಯಾನ್,ಕಣಿಯೂರು ಮಹಾಶಕ್ತಿ […]Read More

ಕ್ರೈಂ ಸ್ಥಳೀಯ

ಶಾಸಕ ಹರೀಶ್ ಪೂಂಜರಿಗೆ ತಲವಾರು ತೋರಿಸಿ ಜೀವಬೆದರಿಕೆಯೊಡ್ಡಿದ ಆರೋಪಿ ಪೋಲಿಸರ ಬಲೆಗೆ

  ಬೆಳ್ತಂಗಡಿ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜರ ಕಾರಿಗೆ ಯಾರೊ ಕಿಡಿಗೇಡಿಗಳು ಅಡ್ಡಗಟ್ಟಿ ತಲವಾರು ತೋರಿಸಿ ಜೀವ ಬೆದರಿಕೆ ಒಡ್ಡಿದ ಘಟನೆ ಮಂಗಳೂರು ನಗರ ಹೊರ ವಲಯದ ಪರಂಗಿಪೇಟೆ ಎಂಬಲ್ಲಿ ನಡೆದಿದ್ದು ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯ ನ್ನು ವಶಕ್ಕೆ ಪಡೆಯಲಾಗಿದೆ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಗೆ ಶಾಸಕರ ಕಾರು ಚಾಲಕ ನವೀನ್ ದೂರು ನೀಡಿದ್ದು ದೂರು ದಾರರು ಆರೋಪಿ ಮತ್ತು ವಾಹನವನ್ನು ಗುರುತಿಸಿದ್ದು ಈ ಹಿನ್ನೆಲೆ ಆರೊಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಓವರ್ ಟೇಕ್ […]Read More

error: Content is protected !!