• November 22, 2024

Tags :Harish poonja.

ಜಿಲ್ಲೆ ಸಮಸ್ಯೆ ಸ್ಥಳೀಯ

ಶಾಸಕ ಹರೀಶ್ ಪೂಂಜ ಪ್ರಕರಣ: ಎರಡೂ ಕೇಸುಗಳ ಬಗ್ಗೆ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಚಾರ್ಜ್

  ಬೆಳ್ತಂಗಡಿ; ಅಕ್ರಮ ಗಣಿಗಾರಿಕೆ ಆರೋಪದಲ್ಲಿ ಬೆಜೆಪಿ ಕಾರ್ಯಕರ್ತರನ್ನು ಗುರಿಯಾಗಿಸಿದ್ದನ್ನು ವಿರೋಧಿಸಿ ಪೊಲೀಸರ ವಿರುದ್ಧವೇ ಪ್ರತಿಭಟಿಸಿದ್ದ ಶಾಸಕ ಹರೀಶ್ ರ ವಿರುದ್ಧ ದಾಖಲಾಗಿದ್ದ ಎರಡೂ ಪ್ರಕರಣಗಳ ತ್ವರಿತ ತನಿಖೆ ನಡೆಸಿದ ಪೊಲೀಸರು ಶಾಸಕರ ವಿರುದ್ಧ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಮೇ.28. ರಂದು ದೋಷಾರೋಪಣಾ ಪಟ್ಟಿ (ಚಾರ್ಜ್ ಶೀಟ್ ) ಸಲ್ಲಿಸಿದ್ದಾರೆ. ಪ್ರಕರಣದ ತನಿಖೆಗಾಗಿ ಎಸ್.ಪಿ ಅವರಿಂದ ನಿಯೋಜಿಸಲ್ಪಟ್ಟಿದ್ದ ವಿಶೇಷ ತನಿಖಾ ತಂಡದ ಮುಖ್ಯಸ್ಥರಾಗಿದ್ದ ಪುತ್ತೂರು ಪೊಲೀಸ್ ಇನ್ಸ್‌ಪೆಕ್ಟರ್ ಸತೀಶ್ ಜಿ.ಜೆ‌ ಅವರು ಬೆಂಗಳೂರಿನ ನ್ಯಾಯಾಲಯಕ್ಕೆ ಈ ಆರೋಪ ಪಟ್ಟಿ […]Read More

ಜಿಲ್ಲೆ ರಾಜಕೀಯ

ಶಾಸಕ ಹರೀಶ್ ಪೂಂಜರನ್ನು ಭೇಟಿ ಮಾಡಿದ ದ.ಕ ಲೋಕಸಭಾ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ

  ಬೆಳ್ತಂಗಡಿ: ಮಾ.24 ರಂದು ಶಾಸಕ ಹರೀಶ್ ಪೂಂಜರ ನಿವಾಸಕ್ಕೆ ದ.ಕ.ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟಾ ಅವರು ಭೇಟಿ ನೀಡಿ ಶಾಸಕ ಹರೀಶ್ ಪೂಂಜರೊಂದಿಗೆ ಮಾತುಕತೆ ನಡೆಸಿದರು. ಈ ವೇಳೆ ವಿ.ಪ ಸದಸ್ಯ ಪ್ರತಾಪ್ ಸಿಂಹ ನಾಯಕ್ , ಭಾರತೀಯ ಜನತಾ ಪಕ್ಷದ ಜಿಲ್ಲಾ ಉಪಾಧ್ಯಕ್ಷ ಜಯಂತ ಕೋಟ್ಯಾನ್, ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ನಾರಾವಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ನೇಮಯ್ಯ ಕುಲಾಲ್ ಮೊದಲಾದವರು ಉಪಸ್ಥಿತರಿದ್ದರುRead More

error: Content is protected !!