250 ಕ್ಕೂ ಹೆಚ್ಚು ಮಕ್ಕಳು ಇರುವ ತಾಲೂಕಿನ ಅತ್ಯುತ್ತಮ ಸರಕಾರಿ ಶಾಲೆಗಳಲ್ಲಿ ಒಂದಾಗಿರುವ ಕನ್ಯಾಡಿ ಶಾಲೆಗೆ ಮುಖ್ಯೋಪಾಧ್ಯಾಯರು ಹಾಗೂ ದೈಹಿಕ ಶಿಕ್ಷಕರನ್ನು ಒದಗಿಸುವಂತೆ ಬೆಳ್ತಂಗಡಿ ತಾಲೂಕಿನ ಮಾನ್ಯ ಶಾಸಕ ಹರೀಶ್ ಪೂಂಜಾ ರವರಿಗೆ ಹಿಂದೂ ಧಾರ್ಮಿಕ ಸೇವಾ ಸಮಿತಿಯ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕನ್ಯಾಡಿ ಇದರ ವತಿಯಿಂದ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷರಾದ ರಾಜೇಶ್ ರಾವ್ ಪಿ,ಅವಿನಾಶ್ ಶೆಟ್ಟಿ,ಗಣೇಶ್ ಗೌಡ ಬಜಿಲ,ರಾಘವ ಕುರ್ಮಾನಿ,ಸಚಿನ್ ಗೌಡ,ಅರುಣ್ ನಾಯ್ಕ್,ದಿವಾಕರ್ ಪೂಜಾರಿ ನೀರಚಿಲುಮೆ, ಸುದರ್ಶನ್ […]Read More
Tags :Harish poonja
ಶ್ರೀ ರಾಮಚಂದ್ರಾಪುರ ಮಠದ ಶ್ರೀ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿಯವರ ಚಾತುರ್ಮಾಸ್ಯ ವೃತಾಚರಣೆಗೆ ಶಾಸಕ ಹರೀಶ್ ಪೂಂಜರವರು ಭೇಟಿ ನೀಡಿ ಪೂಜ್ಯ ಸ್ವಾಮೀಜಿಯವರ ಆಶೀರ್ವಾದ ಪಡೆದರು.Read More
ಬೆಳ್ತಂಗಡಿ: ರಾಜ್ಯ ಬಿಜೆಪಿ ವತಿಯಿಂದ ಹಮ್ಮಿಕೊಳ್ಳಲು ನಿರ್ಧರಿಸಿರುವ ಸರ್ಕಾರದ ವಿರುದ್ಧ’ ನಡೆಯಲಿರುವ ಮೈಸೂರ್ ಚಲೋ ಪಾದಯಾತ್ರೆಯ ಪೂರ್ವಭಾವಿಯಾಗಿ ಬೆಂಗಳೂರು ಭಾರತೀಯ ಜನತಾ ಪಾರ್ಟಿ ಕಚೇರಿ ಜಗನ್ನಾಥ ಭವನದಲ್ಲಿ ನಡೆದ ಸಮಾಲೋಚನಾ ಸಭೆಯಲ್ಲಿ ಬಿಜೆಪಿ ರಾಜ್ಯ ಯುವಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ, ಶಾಸಕ ಹರೀಶ್ ಪೂಂಜರವರು ಭಾಗವಹಿಸಿದರು.Read More
ಬೆಳ್ತಂಗಡಿ: ಶಾಸಕ ಹರೀಶ್ ಪೂಂಜಾ ಅವರ ಮೇಲೆ ಬೆಳ್ತಂಗಡಿ ಠಾಣೆಯಲ್ಲಿ ದಾಖಲಾಗಿದ್ದ ಬಿಜೆಪಿ ಕಾರ್ಯಕರ್ತ ಶಶಿರಾಜ್ ನ ಬಂಧನವನ್ನು ಪ್ರಶ್ನಿಸಿದ ವಿಚಾರದಲ್ಲಿ ಹಾಕಲಾಗಿದ್ದ ಮೊಕದ್ದಮೆ ವಿಚಾರವಾಗಿ ಇಂದು ಘನ ಹೈಕೋರ್ಟ್ ಪ್ರಕರಣವನ್ನು ಕೈಗೆತ್ತಿಕೊಂಡು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ ಅವರಿಗೆ ಈ ಕೇಸ್ನಲ್ಲಿ ಬಂಧಿಸದಂತೆ ಹಾಗೂ ಈ ಪ್ರಕರಣಗಳಿಗೆ ಸಂಬಂಧಿಸಿದಂತೆ ನೋಟೀಸ್ ಗಳನ್ನು ಕೂಡ ನೀಡದಂತೆ ಘನ ಉಚ್ಚ ನ್ಯಾಯಾಲಯ ಸರ್ಕಾರಕ್ಕೆ ತಾಕಿತು ಮಾಡಿದೆ. ಈ ಪ್ರಕರಣದಲ್ಲಿ ಹರೀಶ್ ಪೂಂಜ ಅವರ ಪರವಾಗಿ […]Read More
ಬೆಳ್ತಂಗಡಿ: ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆಯು ಜೂ 3 ರಂದು ಬೆಳ್ತಂಗಡಿ ತಾಲೂಕು ಕಚೇರಿಯ ಮತದಾನ ಕೇಂದ್ರದಲ್ಲಿ ಆರಂಭಗೊಂಡಿದ್ದು ಒಟ್ಟು 3 ಮತದಾನ ಕೇಂದ್ರದಲ್ಲಿ ಮತದಾನ ನಡೆಯುತ್ತಿದೆ. ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ 1543 ಮತದಾರರಿದ್ದು ಬೆಳ್ತಂಗಡಿ ಆಡಳಿತ ಸೌಧದ ಎರಡು ಮತಗಟ್ಟೆಯಲ್ಲಿ ಮತದಾನ ನಡೆಯುತ್ತಿದ್ದು ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕ ಕೆ ಪ್ರತಾಪ್ ಸಿಂಹ ನಾಯಕ್ ಹಾಗೂ ಡಾ ಸ್ವೀಕೃತ ಪೂಂಜ ಸೇರಿದಂತೆ ಮತದಾನ ಮಾಡಿದ್ದಾರೆRead More