• October 18, 2024

Tags :Harish

ಕಾರ್ಯಕ್ರಮ ಸ್ಥಳೀಯ

ದ.ಕ.ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿಭಾಗದ ಕರಾಟೆ ಸ್ಪರ್ಧೆ 2022

  ಬೆಳ್ತಂಗಡಿ: ದ.ಕ.ಜಿ.ಪ.ಶಾಲಾ ಶಿಕ್ಷಣ ಮತ್ತು ಸಾಕ್ಷಾರತಾ ಇಲಾಖೆ , ಉಪ ನಿರ್ದೇಶಕರು ಕಛೇರಿ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೆಳ್ತಂಗಡಿ, ವಾಣಿ ಆಂಗ್ಲಮಾಧ್ಯಮ ಶಾಲೆ ಹಳೇಕೋಟೆ ಬೆಳ್ತಂಗಡಿ ಇದರ ಆಶ್ರಯದಲ್ಲಿ ದ.ಕ.ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿಭಾಗದ ಕರಾಟೆ ಸ್ಪರ್ಧೆ 2022 ಇದರ ಉದ್ಘಾ ಟನೆಯು ಆ.6ರಂದು ವಾಣಿ ಶಿಕ್ಷಣ ಸಂಸ್ಥೆಗಳ ಸಭಾಭವನದಲ್ಲಿ ಜರಗಿತು. ಕಾರ್ಯಕ್ರಮವನ್ನು ಶಾಸಕ ಹರೀಶ್ ಪೂಂಜ  ಉದ್ಘಾಟಿಸಿದರು. ಬೆಳ್ತಂಗಡಿ ಪಟ್ಟಣ ಪಂಚಾಯತ್ ಉಪಾಧ್ಯಕ್ಷ  ಜಯಾನಂದ ಗೌಡ ಅಧ್ಯಕ್ಷತೆಯನ್ನು ವಹಿಸಿದ್ದರು. […]Read More

ಸ್ಥಳೀಯ

ಪ್ರವೀಣ್ ಪಾರ್ಥಿವ ಶರೀರದ ಮೆರವಣಿಗೆಯುದ್ದಕ್ಕೂ ಸಾಗಿದ ಶಾಸಕ ಹರೀಶ್ ಪೂಂಜ:ಈ ಸಾವಿಗೆ ನ್ಯಾಯ

  ಬೆಳ್ತಂಗಡಿ: ಬೆಳ್ಳಾರೆಗೆ ಆಗಮಿಸುತ್ತಿದ್ದ ಪ್ರವೀಣ್ ಪಾರ್ಥಿವ ಶರೀರದ ಮೆರವಣಿಗೆ ಉದ್ದಕ್ಕೂ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರವರು ಸಾಗುತ್ತಿದ್ದಾರೆ. ಇನ್ನೂ ಬೆಳ್ತಂಗಡಿ ಶಾಸಕರಲ್ಲಿ ಶವಯಾತ್ರೆಯ ವೇಳೆ ಕಾರ್ಯಕರ್ತರೋರ್ವರು ಈ ಸಾವಿಗೆ ನ್ಯಾಯ ದೊರಕಿಸಿ ಕೊಡಲು ನಿಮ್ಮಿಂದ ಮಾತ್ರ ಸಾಧ್ಯ. ಎಂದು ಕಾರಿನಲ್ಲಿ ಹೋಗುವಾಗ ಶಾಸಕರಲ್ಲಿ ಹೇಳುವ ವೀಡಿಯೋ ಇದೀಗ ವೈರಲ್ ಆಗಿದೆ.Read More

ಸ್ಥಳೀಯ

ಬೆಳ್ತಂಗಡಿ ಸ.ಮಾ.ಹಿ.ಪ್ರಾ.ಶಾಲೆಯಲ್ಲಿ ಬಿಸಿಯೂಟದೊಂದಿಗೆ ಮೊಟ್ಟೆ ವಿತರಿಸಿದ ಶಾಸಕ ಹರೀಶ್ ಪೂಂಜ

  ಬೆಳ್ತಂಗಡಿ: ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಬೆಳ್ತಂಗಡಿ ಯಲ್ಲಿ ಜು.26 ರಂದು ಪ್ರಧಾನ್ ಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್ ಯೋಜನೆಯಡಿಯಲ್ಲಿ 1 ರಿಂದ 8 ನೇ ತರಗತಿ ಮಕ್ಕಳಿಗೆ ಮಧ್ಯಾಹ್ನ ಬಿಸಿಯೂಟದೊಂದಿಗೆ ಬೇಯಿಸಿದ ಮೊಟ್ಟೆಯನ್ನು ಶಾಸಕ ಹರೀಶ್ ಪೂಂಜರವರು ಮಕ್ಕಳಿಗೆ ವಿತರಿಸಿದರು. ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕ- ಶಿಕ್ಷಕೇತರ ವೃಂದ ಹಾಗೂ ಶಾಲಾ ಮಕ್ಕಳು ಉಪಸ್ಥಿತರಿದ್ದರು.Read More

ಸ್ಥಳೀಯ

ಬೆಳ್ತಂಗಡಿ ಶ್ರೀ. ಧ.ಮಂ.ಸ್ವಾಮಿ ಕಲಾ ಭವನದಲ್ಲಿ 180 ಫಲಾನುಭವಿಗಳ ಸಭೆ

  ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ರೈತರಿಗೆ ಸುಮಾರು ರೂ.5 ಲಕ್ಷ ವೆಚ್ಚದಲ್ಲಿ ನೀರಾವರಿ, ವಿದ್ಯುತ್ತಿಕರಣ, ಪಂಪ್ ಸೆಟ್ ಅಳವಡಿಕೆಯ ಯೋಜನೆಯ 180 ಫಲಾನುಭವಿಗಳ ಸಭೆಯು ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾ ಭವನದಲ್ಲಿ ಇತ್ತೀಚೆಗೆ ನಡೆಯಿತು. ಸಭೆಯಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷರಾದ ಜಯಂತ್ ಕೋಟ್ಯಾನ್, ಮಂಡಲ ಪ್ರಧಾನ ಕಾರ್ಯದರ್ಶಿ ಗಣೇಶ್ ನಾವೂರ ಹಾಗೂ ಎಸ್. ಸಿ. ಮೋರ್ಚಾ ಎಸ್. ಟಿ. ಮೋರ್ಚಾ ಪದಾಧಿಕಾರಿಗಳು ಪಂಚಾಯತ್ ಅಧ್ಯಕ್ಷರುಗಳು ಉಪಸ್ಥಿತರಿದ್ದರು.Read More

ಸ್ಥಳೀಯ

ಮೊಗ್ರು: ಮಳೆಯಿಂದ ಹಾನಿಯಾದ ಮೊಗ್ರುವಿನ ಜನಾರ್ಧನ ಆಚಾರ್ಯ ಇವರ ಮನೆಗೆ ಭೇಟಿ ನೀಡಿದ

  ಮೊಗ್ರು: ಜು24.ಕಳೆದ ಒಂದು ತಿಂಗಳಿನಿಂದ ಬೆಳ್ತಂಗಡಿ ತಾಲೂಕಿನಲ್ಲಿ ಸುರಿದ ಭಾರಿ ಮಳೆಯಿಂದಾಗಿ ಭಾಗಶಃ ಹಾನಿಗೊಳಗಾದ ಬಂದಾರು ಪಂಚಾಯತ್ ವ್ಯಾಪ್ತಿಯ ಮೊಗ್ರು ಗ್ರಾಮದ ಮುರ ಜನಾರ್ಧನ ಆಚಾರ್ಯ ಇವರ ಮನೆಗೆ ಹಾನಿ ಆಗಿದ್ದು ಶಾಸಕ ಹರೀಶ್ ಪೂಂಜರವರು ಜು.24 ರಂದು ಭೇಟಿ ನೀಡಿ ಪರಿಶೀಲನೆ ನಡೆಸಿ ಸಂತ್ರಸ್ತರಿಗೆ ವೈಯಕ್ತಿಕ ನೆರವನ್ನು ನೀಡಿ ಸರಕಾರದಿಂದ ಸಿಗುವ ಪರಿಹಾರವನ್ನು ಶೀಘ್ರದಲ್ಲಿ ಒದಗಿಸುವುದಾಗಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷರಾದ ಜಯಂತ ಕೋಟ್ಯಾನ್ ,ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ […]Read More

ಸ್ಥಳೀಯ

ಬೆಳ್ತಂಗಡಿ: ಮಳೆ ಹಾನಿಗೊಳಗಾದ ಬೆಳ್ತಂಗಡಿ ತಾಲೂಕಿನ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿದ ಶಾಸಕ

  ಬೆಳ್ತಂಗಡಿ: ಕಳೆದ ಒಂದು ತಿಂಗಳಿನಿಂದ ಬೆಳ್ತಂಗಡಿ ತಾಲೂಕಿನಲ್ಲಿ ಸುರಿದ ಭಾರೀ ಮಳೆಯಿಂದಾಗಿ  ಹಾನಿಗೊಳಗಾದ ಮಿತ್ತಬಾಗಿಲು, ಮಲವಂತಿಗೆ, ಕಡಿರುದ್ಯಾವರ, ಚಾರ್ಮಾಡಿ, ನೆರಿಯ ಪುದುವೆಟ್ಟು, ಕಳೆಂಜ, ಅರಸಿನಮಕ್ಕಿ, ಶಿಬಾಜೆ, ಶಿಶಿಲ, ರೆಖ್ಯಾ ಈ ಭಾಗದ  ಮನೆಗಳಿಗೆ ಜು.23 ರಂದು  ಶಾಸಕ ಹರೀಶ್ ಪೂಂಜ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಮಾತನಾಡಿದ ಶಾಸಕರು ಮಳೆಯಿಂದಾಗಿ ಪ್ರಕೃತಿ ವಿಕೋಪದಡಿಯಲ್ಲಿ ಅನೇಕ ಮನೆಗಳಿಗೆ ಹಾನಿಯಾಗಿದ್ದು ಇಂತಹ ಮನೆಗಳಿಗೆ ಸರಕಾರ ಘೋಷಣೆ ಮಾಡಿದಂತಹ ರೀತಿಯಲ್ಲಿ ಪರಿಹಾರವನ್ನು ನೀಡುವ ನಿಟ್ಟಿನಲ್ಲಿ ಕಂದಾಯ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚೆಯನ್ನು  […]Read More

ರಾಜಕೀಯ ಸ್ಥಳೀಯ

“ಮೋದಿಜಿಯವರ ಸಮರ್ಥ ಆಡಳಿತದ 8ನೇ ವರ್ಷದ ಸಂಭ್ರಮಾಚರಣೆ @ ಬೆಳ್ತಂಗಡಿ” ಕಿರುಹೊತ್ತಿಗೆ ಯನ್ನು

  ಬೆಳ್ತಂಗಡಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಯಶಸ್ವಿ 8 ವರ್ಷಗಳ ಸಮರ್ಥ ಆಡಳಿತವನ್ನು ಪೂರೈಸಿದ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಾರ್ಟಿ, ಬೆಳ್ತಂಗಡಿ ಮಂಡಲದಲ್ಲಿ ನಡೆದ ‘ಸೇವೆ’ ‘ಸುಶಾಸನ’ ‘ ಬಡವರ ಕಲ್ಯಾಣ’ ಎಂಬ ವಿಶಿಷ್ಟ ಕಾರ್ಯಕ್ರಮದ ಅಂಗವಾಗಿ ಆಯೋಜಿಸಲಾಗಿದ್ದ ಸಾಧಕರ ಸಮಾವೇಶದ ಮಾಹಿತಿಯನ್ನು ಒಳಗೊಂಡ “ಮೋದಿಜಿಯವರ ಸಮರ್ಥ ಆಡಳಿತದ 8ನೇ ವರ್ಷದ ಸಂಭ್ರಮಾಚರಣೆ @ ಬೆಳ್ತಂಗಡಿ” ಎನ್ನುವ ಕಿರು ಹೊತ್ತಗೆಯನ್ನು ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿಗಳಾದ ಸಂತೋಷ್ ಜೀ […]Read More

ಜಿಲ್ಲೆ ರಾಜ್ಯ ಸ್ಥಳೀಯ

ದ.ಕ ಜಿಲ್ಲಾ ಸಂಸದರು ಶಾಸಕ ಹರೀಶ್ ಪೂಂಜರ ಮನೆಗೆ ಭೇಟಿ

  ಧರ್ಮಸ್ಥಳ: ರಾಜ್ಯ ಸಭೆಯ ನಾಮನಿರ್ದೇಶಿತ ಸದಸ್ಯರಾಗಿ ಆಯ್ಕೆಯಾದ ಧರ್ಮಸ್ಥಳ ಧರ್ಮಾಧಿಕಾರಿ ಡಾ ಡಿ ವೀರೇಂದ್ರ ಹೆಗ್ಗಡೆಯವರಿಗೆ ದ.ಕ ಜಿಲ್ಲೆಯ ಸಂಸದರು ಅಭಿನಂದಬೆಯನ್ನು ತಿಳಿಸಿದರು. ನಂತರ ಶಾಸಕ ಹರೀಶ್ ಪೂಂಜರ ಮನೆಗೆ ದಕ್ಷಿಣ ಕನ್ನಡ ಜಿಲ್ಲೆಯ ಸಂಸದರೂ, ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ನಳಿನ್ ಕುಮಾರ್ ಕಟೀಲ್, ಜಿಲ್ಲೆಯ ಶಾಸಕ ರಾದ ಉಮಾನಾಥ ಕೋಟ್ಯಾನ್, ಭರತ್ ಶೆಟ್ಟಿ, ವೇದವ್ಯಾಸ ಕಾಮತ್, ಕಿಯೋನಿಕ್ಸ್ ಸಂಸ್ಥೆಯ ಅಧ್ಯಕ್ಷರಾದ ಹರಿಕೃಷ್ಣ ಬಂಟ್ವಾಳ್,ಬಿಜೆಪಿ ಜಿಲ್ಲಾಧ್ಯಕ್ಷರಾದ ಸುದರ್ಶನ್ ಮೂಡುಬಿದ್ರೆ,ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸುಧೀರ್ ಶೆಟ್ಟಿ ಕಣ್ಣೂರು, […]Read More

General

ಪಡಂಗಡಿ ಬೀಡುವಿನ ಶ್ರೀ ಮಹಾಗಣಪತಿ ದೇವರಿಗೆ ಬೆಳ್ಳಿಯ ಮುಖಕವಚವನ್ನು ಸಮರ್ಪಿಸಿದ ಶಾಸಕ ಹರೀಶ್

  ಪಡಂಗಡಿ: ಪಡಂಗಡಿ ಬೀಡುವಿನ ಶ್ರೀ ಮಹಾಗಣಪತಿ ದೇವರಿಗೆ ಬೆಳ್ಳಿಯ ಮುಖಕವಚವನ್ನು ಶಾಸಕ ಹರೀಶ್ ಪೂಂಜ ಜು.8 ರಂದು ಸಮರ್ಪಿಸಿದರು. ಈ ಸಂದರ್ಭದಲ್ಲಿ ರತನ್ ಕುಮಾರ್ ಬೀಡು, ಶಾಂತಿ ಪ್ರಸಾದ್ ಬೀಡು, ಚಂದ್ರಕಾಂತ್ ಜೈನ್,  ಪುಷ್ಪರಾಜ್ ಜೈನ್, ಸತೀಶ್ ಕುಮಾರ್, ಸಂಪತ್ ಕುಮಾರ್ ಜೈನ್, ಉಮೇಶ್ ಪೂಜಾರಿ   ಸಂತೋಷ್ ಕುಮಾರ್ ಜೈನ್, ಲಾಲ್ ಚಂದ್ರ ಬಂಗ, ವಿನೋದ ಇವರುಗಳು ಉಪಸ್ಥಿತರಿದ್ದರು.Read More

error: Content is protected !!