• July 16, 2024

Tags :Hasana

ಜಿಲ್ಲೆ ಧಾರ್ಮಿಕ

ಸುಪ್ರಸಿದ್ಧ ಹಾಸನಾಂಬಾ ದೇವಸ್ಥಾನದಲ್ಲಿ ವಸ್ತ್ರಸಂಹಿತೆ ಜಾರಿಗೊಳಿಸಿ ಹಿಂದೂ ಜನಜಾಗೃತಿ ಸಮಿತಿಯಿಂದ ಹಾಸನದ ಜಿಲ್ಲಾಧಿಕಾರಿಗಳಿಗೆ

ಹಾಸನ : ಜಿಲ್ಲೆಯ ಹಾಸನಾಂಬಾ ದೇವಸ್ಥಾನವು 12 ನೇ ಶತಮಾನದ ಅತ್ಯಂತ ಪ್ರಾಚೀನ ಶಕ್ತಿಪೀಠವಾಗಿದೆ. ಭಗವಾನ್ ಶಿವನ ಅವತಾರಿ ಸಪ್ತಮಾತೃಕೆಯರಾದ ವೈಷ್ಣವಿ, ಮಾಹೇಶ್ವರಿ ಮತ್ತು ಕೌಮಾರಿ ದೇವಿಗಳ ವಾಸಸ್ಥಾನವಾಗಿದೆ. ಈ ಪವಿತ್ರ ಶ್ರೀ ದೇವಿಯರ ಕ್ಷೇತ್ರಕ್ಕೆ ಜಗತ್ತಿನಾದ್ಯಂತ ಭಕ್ತಾಧಿಗಳು ಬರುತ್ತಾರೆ. ವರ್ಷಕ್ಕೊಮ್ಮೆ ದೀಪಾವಳಿಯ ಸಮಯದಲ್ಲಿ ಲಕ್ಷಾಂತರ ಭಕ್ತರು ದೇವಿಯರ ದರ್ಶನ ಪಡೆಯುತ್ತಾರೆ. ಸನಾತನ ಹಿಂದೂ ಧರ್ಮದ ಸಂಸ್ಕೃತಿಯ ಪ್ರಕಾರ ದೇವರ ದರ್ಶನವನ್ನು ಪಡೆಯುವಾಗ ಭಾರತೀಯ ಸಾತ್ತ್ವಿಕ ಉಡುಪುಗಳನ್ನು ಧರಿಸಬೇಕೆಂಬ ನಿಯಮವಿದೆ. ಅದರಿಂದ ಭಕ್ತರಿಗೆ ದೇವಿಯ ಚೈತನ್ಯದ ಲಾಭವಾಗುತ್ತದೆ […]Read More

error: Content is protected !!