ಸನಾತನ ಧರ್ಮದಲ್ಲಿ ರಕ್ಷಾ ಬಂಧನ ಹಬ್ಬವನ್ನು ಶ್ರಾವಣ ಹುಣ್ಣಿಮೆಯಂದು ಆಚರಿಸಲಾಗುತ್ತದೆ. ಈ ದಿನ ಸಹೋದರಿಯರು ತಮ್ಮ ಸಹೋದರರಿಗೆ ಆರತಿ ಬೆಳಗಿಸಿ, ಪ್ರೀತಿಯ ಪ್ರತಿಕವೆಂದು ರಾಖಿಯನ್ನು ಕಟ್ಟುತ್ತಾರೆ. ಸಹೋದರರು ಏನಾದರೂ ಒಂದು ವಸ್ತುವನ್ನು ಉಡುಗೊರೆಯಾಗಿ ನೀಡಿ ಆಶೀರ್ವಾದ ನೀಡುತ್ತಾರೆ. ಇದರ ಹಿಂದೆ ಸಹೋದರನ ಏಳಿಗೆಯಾಗಬೇಕು ಮತ್ತು ಸಹೋದರನು ಸಹೋದರಿಯ ರಕ್ಷಣೆಯನ್ನು ಮಾಡಬೇಕು ಎನ್ನುವ ಉದ್ದೇಶವಿರುತ್ತದೆ. ಇಬ್ಬರಲ್ಲಿನ ಕೊಡುಕೊಳ್ಳುವ ಲೆಕ್ಕಾಚಾರ ಕಡಿಮೆಯಾಗಿ ಈಶ್ವರನತ್ತ ಪ್ರಯಾಣಿಸುವ ಅವಕಾಶವನ್ನು ಒದಗಿಸುತ್ತದೆ. ಹಾಗೂ ಈ ಹಬ್ಬವು ಇಬ್ಬಾಗವಾಗಿರುವ ಸಮಾಜವನ್ನು ಒಗ್ಗೂಡಿಸುವ ಒಂದು ಸಂಧಿಯಾಗಿದೆ. […]Read More